ಧರ್ಮಸ್ಥಳದಲ್ಲಿ ಎಸ್ ಕೆ ಡಿ ಆರ್ ಡಿ ಪಿಯ ನೂತನ ಕಟ್ಟಡ ಲೋಕಾರ್ಪಣೆ : ಗ್ರಾಮಾಭಿವೃದ್ದಿಯಿಂದ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ- ಡಾ.ಹೆಗ್ಗಡೆ
LATEST NEWS
ಮದುವೆ ಹಾಲ್ನಲ್ಲಿ ಬುರ್ಖಾಧಾರಿ ಕಳ್ಳಿಯ ಕರಾಮತ್ತು..! ವಿಚಾರಣೆ ವೇಳೆ ಆಘಾತಕಾರಿ ವಿಚಾರ ಬೆಳಕಿಗೆ..!?
DAKSHINA KANNADA
ರಾಜ್ಯದಲ್ಲಿ ಎಲ್ ಪಿಜಿ ಪೂರೈಕೆಯಲ್ಲಿ ವ್ಯತ್ಯಯ; ಕುಕ್ಕೆ ಕ್ಷೇತ್ರಕ್ಕೂ ತಟ್ಟಿದ ಬಿಸಿ.. ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ
LATEST NEWS
ಗ್ಯಾಸ್ ಟ್ರಬಲ್: ಚನ್ನಪಟ್ಟಣದ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಕಳವು!
-
LATEST NEWS6 days agoಮಂಗಳೂರು: ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನದ ಐತಿಹಾಸಿಕ ಮೈಲಿಗಲ್ಲು
-
LATEST NEWS5 days ago16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ!
-
LATEST NEWS5 days agoಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಬಜೆಟ್ನಲ್ಲಿ ಭರ್ಜರಿ ಗಿಫ್ಟ್!
-
INTERNATIONAL6 days agoಇಸ್ರೇಲ್-ಇರಾನ್ ವಾರ್ ! ಬಹ್ರೈನ್ ಭಾರತೀಯರ ಪರಿಸ್ಥಿತಿ ಹೇಗಿದೆ? ಸತ್ಯ ಬಿಚ್ಚಿಟ್ಟ ಗಣೇಶ್ ಮಾಣಿಲ
-
haveri6 days agoಪಲ್ಟಿಯಾದ ಎಥೆನಾಲ್ ಟ್ಯಾಂಕರ್; ಕ್ಷಣಾರ್ಧದಲ್ಲಿ ಧಗಧಗಿಸಿದ ಭೀಕರ ಬೆಂಕಿ!
-
DAKSHINA KANNADA6 days agoಪುತ್ತೂರು ಯುವತಿಗೆ ವಂಚನೆ ಪ್ರಕರಣ; ಸಂತ್ರಸ್ತೆ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ
-
LATEST NEWS6 days agoಮಗಳ ಪ್ರಾಣಕ್ಕಾಗಿ ಬಾವಿಗೆ ಹಾರಿದ ತಾಯಿ: ದಿವ್ಯಾಂಗ ಪುತ್ರಿಯ ರಕ್ಷಿಸಿದ ಸಾಹಸಿ ಮಾತೆ!
-
LATEST NEWS5 days agoಬಜೆಟ್ನಲ್ಲಿ ಗೃಹಲಕ್ಷ್ಮೀಯರಿಗೆ ಗೂಡ್ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳ ವಲಯದ ಒಕ್ಕೂಟ ಪದಗ್ರಹಣ ಸಮಾರಂಭ ಮತ್ತು ಧಾರ್ಮಿಕ ಶ್ರದ್ದಾ ಕೇಂದ್ರಗಳ ಸ್ವಚ್ಚತಾ ಅಭಿಯಾನದ ಅಂಗವಾಗಿ 20,000 ತ್ಯಾಜ್ಯ ಸಂಗ್ರಹಣಾ ಬುಟ್ಟಿಗಳ ವಿತರಣಾ ಸಮಾರಂಭವೂ ನೆರವೇರಿತು.


ನಂತರ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಧರ್ಮಸ್ಥಳದ ಗ್ರಾಮಾಭಿವೃದ್ದಿ ಯೋಜನೆ ಅದ್ಭುತ ಯೋಜನೆಯಾಗಿದ್ದು, ಧರ್ಮಸ್ಥಳ ಧಾರ್ಮಿಕ ಶ್ರದ್ದಾ ಕೇಂದ್ರ ಮಾತ್ರವಲ್ಲ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯೊಂದಿಗೆ ಪ್ರತಿಯೊಬ್ಬ ವ್ಯಕ್ತಿಯನ್ನು ಶಕ್ತಿಯನ್ನಾಗಿ ರೂಪಿಸುವ ಕೇಂದ್ರವಾಗಿದೆ ಎಂದರು.
ಈ ಸಂದರ್ಭ ಕಾನೂರಾಯಣ ಸಿನೆಮಾ ನಿರ್ಮಾಪಕರಿಂದ 25ಲಕ್ಷ ರೂ.ಗಳನ್ನು ಗ್ರಾಮಾಭಿವೃದ್ದೀ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಚ್.ಹೆಲ್ ಮಂಜುನಾಥ್ ರವರು ಡಿವಿ ಸದಾನಂದ ಗೌಡರಿಗೆ ಹಸ್ತಾಂತರಿಸುವ ಮೂಲಕ ರಾಷ್ಟ್ರೀಯ ರಕ್ಷಣಾನಿಧಿಗೆ ದೇಣಿಗೆ ಸಮರ್ಪಿಸಿದರು.


