ನಾದಿನಿಯ ಮುಖಕ್ಕೆ ಬಾವನೇ ಆ್ಯಸಿಡ್ ಎರಚಿದ..! ಸ್ಥಿತಿ ಗಂಭೀರ..!
LATEST NEWS
ಉದ್ಯಮಿಯನ್ನು ‘ಹನಿಟ್ರ್ಯಾಪ್’ ಮಾಡಲು ಹೋಗಿ ತಗಲಾಕ್ಕೊಂಡ ನರ್ಸ್ & ಗ್ಯಾಂಗ್
LATEST NEWS
ರಿಪ್ಪನ್ ಪೇಟೆ ಬಳಿ ಬೀಕರ ಅಗ್ನಿ ಅವಘಡ, ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾದ ಕಾರು
FILM
‘ನಮ್ಮನ್ನ ಯಾಕೆ ಮದುವೆಗೆ ಕರೆದಿಲ್ಲ?’: ವಿಜಯ್-ರಶ್ಮಿಕಾ ವಿರುದ್ಧ ಮುನಿಸಿಕೊಂಡ ಪುಟ್ಟ ಅಭಿಮಾನಿ!
-
LATEST NEWS6 days agoಪ್ರೇಮಿಯ ಸಿಟ್ಟಿಗೆ ಬರ್ಬರವಾಗಿ ಕೊಲೆಯಾದ ಮಹಿಳೆ; ಆರೋಪಿಯ ಬಂಧನ
-
FILM6 days agoವಿರೋಶ್ ಮದುವೆಯ ಸಂಭ್ರಮ; 44 ಶಾಲೆಗಳ ಮಕ್ಕಳ ಬಾಳಿಗೆ ಬೆಳಕಾದ ವಿಜಯ್-ರಶ್ಮಿಕಾ ಜೋಡಿ!
-
hasana5 days agoಕ್ಲಾಸ್ ರೂಮಲ್ಲೇ ಕುಸಿದು ಬಿದ್ದ ಶಿಕ್ಷಕ: ಪಾಠ ಹೇಳುತ್ತಿದ್ದಾಗಲೇ ಕೊನೆಯುಸಿರೆಳೆದ ಗುರು
-
BANTWAL7 days agoಬಂಟ್ವಾಳ: ಮುದಿಮರ ಬರ್ಕೆಯಲ್ಲಿ ಧರ್ಮಚಾವಡಿಗೆ ಶಿಲಾನ್ಯಾಸ
-
LATEST NEWS7 days agoಪ್ರಥಮ ವರ್ಷದ ಎರ್ಮಾಳ್ “ತೆಂಕ – ಬಡಾ” ಜೋಡುಕರೆ ಕಂಬಳ ಕೂಟದ ಫಲಿತಾoಶ
-
LATEST NEWS7 days agoಮಂಗಳೂರು: ಅರ್ತಿವೊಡಲು ವಿಷ್ಣುಮೂರ್ತಿ ದೇವಳದ ಬ್ರಹ್ಮಕಲಶೋತ್ಸವ ಸಿದ್ಧತೆ; ಆಮಂತ್ರಣ ಪತ್ರಿಕೆ ಬಿಡುಗಡೆ
-
LATEST NEWS7 days agoಹಳೆಯ ವೀಡಿಯೋ ಬಳಸಿ ಬೆದರಿಕೆ: ಯುವಕನ ಕೊಲೆ ಮಾಡಿ ಆ್ಯಸಿಡ್ ಸುರಿದ ಆರೋಪಿ ಮಹಿಳೆ
-
LATEST NEWS7 days agoಬಳ್ಳಾರಿಯಲ್ಲಿ ಭೀಕರ ಸಿಲಿಂಡರ್ ಸ್ಫೋಟ: ಮನೆಯೇ ಸರ್ವನಾಶ!



ಸ್ವಪ್ನಾ ಅವರ ಪತಿ ರವಿ ಅವರು ಈಗಾಗಲೇ ಮೃತಪಟ್ಟಿದ್ದು , ಪ್ರತ್ಯೇಕವಾಗಿ ತನ್ನ ಮೂರು ಹೆಣ್ಣು ಮಕ್ಕಳೊಂದಿಗೆ ವಾಸವಾಗಿದ್ದಾರೆ. ಜಯಾನಂದ ಹಾಗೂ ಸ್ವಪ್ನಾ ಅವರ ಮಧ್ಯೆಹಣಕಾಸಿನ ವಿಚಾರದಲ್ಲಿ ಮನಸ್ತಾಪವಿದ್ದು, ಅದು ಭೂವಿವಾದಕ್ಕೆ ತಿರುಗಿ ಇವರ ಮಧ್ಯೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಆದರೆ ಮೂಲಗಳ ಪ್ರಕಾರ ಗಂಡ ತೀರಿ ಹೋದ ಸ್ವಪ್ನಾ ಅವರ ಮೇಲೆ ಜಯಾನಂದ ಕಣ್ಣು ಹಾಕಿದ್ದು ಕೆಟ್ಟ ದೃಷ್ಟಿಯಿಂದ ನೋಡುತ್ತಿದ್ದ. ಇದೇ ವಿಚಾರವಾಗಿ ಇಬ್ಬರ ನಡುವೆ ಮನಸ್ಥಾಪ ಜೋರಾಗಿ ಈ ಹಿಂದೆಯೂ ಜಯಾನಂದ ಸ್ವಪ್ನಳನ್ನು ಬೆದರಿಸಿದ್ದ . ಈ ಹಿನ್ನೆಲೆಯಲ್ಲಿ ಸ್ವಪ್ನಾ ಜಯಾನಂದನ ಮೇಲೆ ಪುತ್ತೂರು ಮಹಿಳಾ ಪೊಲೀಸ್ ಠಾಣೆ ಹಾಗೂ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಆದರೆ ಜಯಾನಂದನ ಮೇಲೆ ಕ್ರಮ ಕೈಗೊಳ್ಳಬೇಕಾಗಿದ್ದ ಪೊಲೀಸರು ಸ್ವಪ್ನ ಅವರಿಗೇ ಬೆದರಿಸಿ ವಾಪಸ್ ಕಳುಹಿಸಿದ್ದರು ಎನ್ನಲಾಗಿದೆ. ಅಂದು ಪೊಲಿಸರು ಕ್ರಮ ಕೈಗೊಂಡಿದ್ದರೆ ಈ ವಿಷಯ ಇಷ್ಟು ಮುಂದುವರೆದು ಈ ಘನಘೋರ ದುರಂತಕ್ಕೆ ಕಾರಣವಾಗುತ್ತಿರಲಿಲ್ಲ ಎಂದು ಹೇಳಲಾಗಿದೆ.

