ದ.ಕ. ಜಿಲ್ಲೆಗೆ ಗುಡ್ ನ್ಯೂಸ್ ಗರ್ಭಿಣಿ ಸೇರಿದಂತೆ 13 ಮಂದಿ ಕೊರೊನಾದಿಂದ ಗುಣಮುಖ
FILM
ರಶ್ಮಿಕಾ ಮಂದಣ್ಣ ಮದ್ವೆ ಬೆನ್ನಲ್ಲೇ ಈ ಫೋಟೋ ಪೋಸ್ಟ್ ಮಾಡಿದ ನಟ ರಕ್ಷಿತ್ ಶೆಟ್ಟಿ..!
LATEST NEWS
ರಾಜ್ಯ ಸರ್ಕಾರ ಮಂಡಿಸಿದ್ದು ನಿರಾಶಾದಾಯಕ ಬಜೆಟ್: ಉದಯ್ ಕುಮಾರ್ ಶೆಟ್ಟಿ
DAKSHINA KANNADA
ಪಚ್ಚನಾಡಿ ಎಸ್.ಟಿ.ಪಿ. ಗೆ ಅನುದಾನ ಒದಗಿಸಿದ್ದು ಕೇಂದ್ರ ಸರಕಾರ: ಸಚಿವ ದಿನೇಶ್ ಗುಂಡೂ ರಾವ್ ವಿರುದ್ಧ ಶಾಸಕ ಕಾಮತ್ ಗರಂ
-
LATEST NEWS5 days agoಡಾ. ಸಿಎ. ಎ. ರಾಘವೇಂದ್ರ ರಾವ್ ನಿಧನಕ್ಕೆ ಕಾರ್ಕಳದ ಪವನ್ ಜ್ಯುವೆಲ್ಲರ್ಸ್ನ ಮಾಲಕ ಬಿ. ಸತೀಶ್ ಸಂತಾಪ
-
LATEST NEWS7 days agoವೈಯಕ್ತಿಕವಾಗಿ ನಿರ್ಮಿಸಿದ ಅತಿದೊಡ್ಡ ಥೀಮ್ಯಾಟಿಕ್ ಬಹುಪದರ ಕೈತಯಾರಿತ ‘ಎಕ್ಸ್ಪ್ಲೋಶನ್ ಬಾಕ್ಸ್’ ದಾಖಲೆ
-
LATEST NEWS7 days agoನ್ಯೂಯಾರ್ಕ್ ವಿಶ್ವಸಂಸ್ಥೆಯಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಉಡುಪಿಯ ರಶ್ಮಿ ಸಾಮಂತ್
-
LATEST NEWS7 days agoಸ್ನೇಹಿತನ ಬ್ಯಾಂಕ್ ಖಾತೆ ಪಡೆದು ಸೈಬರ್ ವಂಚನೆ; ಆರು ಮಂದಿ ಆರೋಪಿಗಳ ಬಂಧನ
-
LATEST NEWS4 days agoಪ್ರೇಮಿಯ ಸಿಟ್ಟಿಗೆ ಬರ್ಬರವಾಗಿ ಕೊಲೆಯಾದ ಮಹಿಳೆ; ಆರೋಪಿಯ ಬಂಧನ
-
LATEST NEWS7 days agoಕ್ರೆಡಿಟ್ ಕಾರ್ಡ್ ವಂಚನೆ ಮತ್ತು ನಿರಂತರ ಮಾನಸಿಕ ಕಿರುಕುಳ; ಒಂದೇ ಕುಟುಂಬದ ಮೂವರು ಆತ್ಮಹತ್ಯೆ
-
dehali6 days agoಅಮೆರಿಕ, ಇಸ್ರೆಲ್- ಇರಾನ್ ನಡುವಣ ಸಂಘರ್ಷಮಯ ವಾತಾವರಣ; ಮಧ್ಯಪ್ರಾಚ್ಯ ದೇಶಕ್ಕೆ ವಿಮಾನ ಸೇವೆ ರದ್ದು
-
FILM3 days agoವಿರೋಶ್ ಮದುವೆಯ ಸಂಭ್ರಮ; 44 ಶಾಲೆಗಳ ಮಕ್ಕಳ ಬಾಳಿಗೆ ಬೆಳಕಾದ ವಿಜಯ್-ರಶ್ಮಿಕಾ ಜೋಡಿ!

ಇಂದು 13 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ವೆನ್ಲಾಕ್ ಕೊವಿಡ್ ಆಸ್ಪತ್ರೆಯಿಂದ ಗರ್ಭಿಣಿ ಮಹಿಳೆಯೂ ಸೇರಿದಂತೆ ಒಟ್ಟು 13 ಮಂದಿ ಕೊವಿಡ್ 19 ಸೊಂಕಿತ ರೋಗಿಗಳು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದರಲ್ಲಿ 40 ವರ್ಷದ ಮಹಿಳೆ ಕೋವಿಡ್ ಸೊಂಕಿನ ಜೊತೆಗೆ ಇತರ ಕಾಯಿಲೆಗಳಿಂದಲೂ ಬಳಲುತ್ತಿದ್ದು, ತೀವ್ರ ಗಂಭೀರ ಸ್ಥಿತಿಯಲ್ಲಿ ಅವರ ಆರೋಗ್ಯ ಪರಿಸ್ಥಿತಿ ಇದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಅವರ ಗಂಟಲು ದ್ರವ ಪರೀಕ್ಷೆ ವರದಿ ಬಂದಿದ್ದು ವರದಿ ನೆಗೆಟಿವ್ ಆಗಿದೆ.
ಸೋಮವಾರದಂದು ದ.ಕ. ಜಿಲ್ಲೆಯಲ್ಲಿ ನಾಲ್ವರಲ್ಲಿ ಸೋಂಕು ಪತ್ತೆಯಾಗಿತ್ತು. ಆರಂಭದಲ್ಲಿ ಸೋಂಕಿನ ಮೂಲದ ಬಗ್ಗೆ ಸ್ವಲ್ಪಗೊಂದಲವಿತ್ತು. ಆದರೆ, ಜಿಲ್ಲಾಡಳಿತ ಸೋಂಕಿನ ಮೂಲ ಪತ್ತೆ ಹಚ್ಚಿದೆ. ಆದರೆ, ಮಂಗಳವಾರದಂದು ದ.ಕ. ಜಿಲ್ಲೆಯ ಜನತೆ ಆತಂಕಗೊಳ್ಳುವಂತಹ ಯಾವುದೇ ವರದಿಗಳಿಲ್ಲ. ಜಿಲ್ಲೆಯಲ್ಲಿ ಪರೀಕ್ಷೆಯ ಬಳಿಕ ಲಭ್ಯವಾದ ಎಲ್ಲಾ 113 ಮಂದಿಯ ಕೋವಿಡ್ ವರದಿ ನೆಗೆಟಿವ್ ಬಂದಿದೆ.

