ನವದೆಹಲಿ ಎಪ್ರಿಲ್ 30: ಕೊರೊನಾ ತನ್ನ ಮರಣ ಮೃದಂಗ ಮುಂದುವರೆಸಿದ್ದು, ಇದೀಗ ಮಾಧ್ಯಮಗಳಲ್ಲೂ ಸಾವು ನೋವಿನ ಸುದ್ದಿಗಳು ಬರಲಾರಂಭಿಸಿದೆ. ಆಜ್ ತಕ್ ಹಿಂದಿ ನ್ಯೂಸ್ ಚಾನೆಲ್ ನ ಹೆಸರಾತ ಸುದ್ದಿವಾಚಕ ರೋಹಿತ್ ಸರ್ದಾನ ಕೊರೊನಾಕ್ಕೆ ಬಲಿಯಾಗಿದ್ದಾರೆ....
ಬೆಂಗಳೂರು ಎಪ್ರಿಲ್ 30: ಪ್ರಧಾನಿ ನರೇಂದ್ರ ಮೋದಿಯವರ ಲಸಿಕಾ ಉತ್ಸವಕ್ಕೆ ಆರಂಭದಲ್ಲೇ ವಿಘ್ನ ಉಂಟಾಗಿದ್ದು, ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕಾ ಕಾರ್ಯಕ್ರಮಕ್ಕೆ ಲಸಿಕೆಗಳ ಬರ ಎದುರಾಗಿದೆ. ಕರ್ನಾಟಕದಲ್ಲಿ ನಾಳೆಯಿಂದ 18 ವರ್ಷ...
ಮಂಗಳೂರು ಎಪ್ರಿಲ್ 30: ಮಂಗಳೂರಿನಲ್ಲಿ ಲಾಕ್ ಡೌನ್ ಸಂದರ್ಭ ಅಗತ್ಯವಸ್ತು ಖರೀದಿ ಸಂದರ್ಭ ಎಲ್ಲೆಡೆ ಜನಜಂಗುಳಿ ಕಂಡು ಬರುತ್ತಿದ್ದು, ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಎಂದಿಗಿಂತ ಜನತೆ ಅಧಿಕ ಸಂಖ್ಯೆಯಲ್ಲಿ ಕಂಡು ಬಂದಿದೆ. ಸದ್ಯ ಜನತಾ ಕರ್ಪ್ಯೂ...
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಏರಿಕೆ ಹಿನ್ನಲೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಯವರು ವೆನ್ಲಾಕ್ ಆಸ್ಪತ್ರೆಯ ಕೋವಿಡ್ ವಾರ್ಡಿಗೆ ಭೇಟಿ ಪರಿಶೀಲನೆ ನಡೆದಿದ್ದಾರೆ. ಸಂಪೂರ್ಣ ಪಿಪಿಇ ಕಿಟ್ ಧರಿಸಿ ಆಸ್ಪತ್ರೆಗೆ ಭೇಟಿ ನೀಡಿದ...
ಬಂಟ್ವಾಳ ಎಪ್ರಿಲ್ 30: ಪುದು ಗ್ರಾಮ ಪಂಚಾಯತ್ ನ ಹಾಲಿ ಸದಸ್ಯೆಯೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ನಿನ್ನೆ ನಡೆದಿದೆ.ಮೃತರನ್ನು ಲಕ್ಷ್ಮಿ (53) ಎಂದು ಗುರುತಿಸಲಾಗಿದೆ. ಕುಮ್ಡೇಲು ನಿವಾಸಿಯಾದ ಅವರು ಮಾರಿಪಳ್ಳ ಪೇರಿಮಾರ್ ವಾರ್ಡ್ ನಿಂದ ಸತತ...
ಮಂಗಳೂರು ಎಪ್ರಿಲ್ 29: ದಕ್ಷಿಣಕನ್ನಡದಲ್ಲಿ ಇಂದು ಕೊರೊನಾ ಮಹಾಸ್ಪೋಟವೆ ಸಂಭವಿಸಿದೆ. ಇಂದು ಒಂದೇ ದಿನ ಕೊರೊನಾ ಸೊಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ಇಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ 1,175 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯಲ್ಲಿ...
ಬಂಟ್ವಾಳ ಎಪ್ರಿಲ್ 29: ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಪುತ್ತೂರು ನಿವಾಸಿ ನಿರಂಜನ್ ಎಂದು ಗುರುತಿಸಲಾಗಿದ್ದು, ಈತ ಬುಧವಾರ ರಾತ್ರಿ ನದಿಗೆ ಹಾರಿ ಆತ್ಮಹತ್ಯೆ...
ಮಂಗಳೂರು : ಪತಿ ಸಾವನಪ್ಪಿದ ಕೆಲವೇ ಗಂಟೆಗಳಲ್ಲಿ ಪತ್ನಿಯೂ ಮೃತಪಟ್ಟ ಘಟನೆ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಕಾಂಗ್ರೆಸ್ ಮುಖಂಡ ನಝೀರ್ ಅಹ್ಮದ್(62) ಮತ್ತು ಅವರ ಪತ್ನಿ ಜಮೀಲಾ(54) ಎಂದ ಮೃತಪಟ್ಟ ದಂಪತಿಯಾಗಿದ್ದಾರೆ. ನಝೀರ್ ಅಹ್ಮದ್...
ಮೈಸೂರು : ಕುಡಿದ ಮತ್ತಿನಲ್ಲಿ ಮನೆಯಲ್ಲಿ ಮಲಗಿದ್ದ ಪತ್ನಿ, ಇಬ್ಬರು ಪುಟ್ಟ ಮಕ್ಕಳು ಹಾಗೂ ಅತ್ತೆಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೇಗೌಡನಹುಂಡಿ ಗ್ರಾಮದಲ್ಲಿ ನಿನ್ನೆರಾತ್ರಿ ಈ ದುರ್ಘಟನೆ ನಡೆದಿದೆ. ಮಣಿಕಂಠಸ್ವಾಮಿಯ ಅತ್ತೆ...
ಚಿಕ್ಕಮಗಳೂರು :ಇಂದು ಹಸೆಮಣೆ ಏರಬೇಕಿದ್ದ ಯುವಕ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪೃಥ್ವಿರಾಜ್(32) ಕೊರೊನಾ ಸೋಂಕಿಗೆ ಬಲಿಯಾದ ಯುವಕ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ದೇವರಕೊಡಿಗೆ ಗ್ರಾಮದಲ್ಲಿ ನಡೆದಿದೆ. ಇಂದು ಇವರ ಮದುವೆ ದಿನವಾಗಿದ್ದು,...
You cannot copy content of this page