ಮೂಡಬಿದ್ರೆ: ಮುಂಬೈ ಮೂಲದ ಪ್ರಸಿದ್ಧ ಕೇಕ್ ತಯಾರಿಕಾ ಉದ್ಯಮ `ರಿಬ್ಬನ್ಸ್ ಆ್ಯಂಡ್ ಬೆಲೂನ್ಸ್’ನ ಬೆಳುವಾಯಿ ಶಾಖೆಯನ್ನು ಬೆಳುವಾಯಿ ಪೇಟೆಯಲ್ಲಿರುವ ಆದ್ಯ ಲಕ್ಷ್ಮೀ ಕಾಂಪ್ಲೆಕ್ಸ್ ನಲ್ಲಿ ಉದ್ಯಮಿ ಬೋಳ ಗುಡುಕಲ್ಲು ಉದಯ ಶೆಟ್ಟಿ ಮಾಲಕತ್ವದ `ಹೃದಯ್’ ಎಂಟರ್...
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೊರೊನಾ ಲಾಕ್ಡೌನ್ ಜಾರಿ ಇರುವ ಹಿನ್ನೆಲೆ ಜುಲೈ 5ರವರೆಗೂ ಪ್ರವಾಸಿಗರು ಜಿಲ್ಲೆಗೆ ಆಗಮಿಸದಂತೆ ಕಟ್ಟೆಚ್ಚರ ವಹಿಸಲಾಗುವುದು. ಯಾವುದೇ ಪ್ರವಾಸಿಗರು ಜಿಲ್ಲೆಯೊಳಕ್ಕೆ ಬರುವಂತಿಲ್ಲ ಎಂದು ಕೊಡಗು ಉಪ ವಿಭಾಗಾಧಿಕಾರಿ ಈಶ್ವರ್ ಖಂಡೂ ಎಚ್ಚರಿಕೆ...
ಬೆಳ್ತಂಗಡಿ: ಕೋವಿಡ್ ಹೊಸ ವೈರಾಣು ಪತ್ತೆಗೆ ಮಂಗಳೂರಿನಲ್ಲಿ ಜೀನೋಮ್ ಸೀಕ್ವೆನ್ಸ್ ಲ್ಯಾಬ್ ರೂಪಿಸಲಾಗುತ್ತಿದೆ. ವೆನ್ ಲಾಕ್ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಹಾಗೂ ಉತ್ತಮ ದರ್ಜೆಯ ಆಸ್ಪತ್ರೆಯಾಗಿಸುವ ಉದ್ದೇಶವಿದೆ ಎಂದ ರಾಜ್ಯ ಆರೋಗ್ಯ ಸಚಿವ ಡಿ.ಸುಧಾಕರ್ ತಿಳಿಸಿದ್ದಾರೆ. ಚಾರ್ಮಾಡಿಯಲ್ಲಿ...
ಅನೇಕಲ್: ಮಹಾಮಾರಿ ಕೊರೊನಾ ಜನರ ಬದುಕನ್ನೇ ಹಿಂಡಿ ಹಿಪ್ಪೆ ಮಾಡಿದೆ. ಸಮಾಜದ ಎಲ್ಲರನ್ನೂ ಸಂಕಷ್ಟಕ್ಕೆ ನೂಕಿರುವ ಈ ವೈರಸ್ ಅದೇಷ್ಟೋ ಕುಟುಂಬಗಳನ್ನು ನುಂಗಿ ಹಾಕಿದೆ. ಇಂತಹುದೇ ಘಟನೆ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಅತ್ತಿಬೆಲೆ ಪೊಲೀಸ್ ಠಾಣೆ...
ತೂತುಕುಡಿ: ಗಂಟೆಗಟ್ಟಲೆ ಮೊಬೈಲ್ ಬಳಕೆ ಮಾಡುತ್ತಿದ್ದ ತಂಗಿಯನ್ನು ಅಣ್ಣನೊಬ್ಬ ಕೊಲೆ ಮಾಡಿರುವ ಘಟನೆ ತಮಿಳುನಾಡಿನ ತೂತುಕುಡಿಯ ವಾಸವಪ್ಪಪುರಂ ಗ್ರಾಮದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಕವಿತಾ ಹಾಗೂ ಅಣ್ಣ ಮಲೈರಾಜ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು....
ಮಂಗಳೂರು: ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 2ರಿಂದ ಬೆಳಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಲಾಕ್ಡೌನ್ ಸಡಿಲಿಕೆ ಮಾಡಲಾಗುವುದು. ಈ ಬಗ್ಗೆ ಇಂದು ಸಂಜೆ ಅಥವಾ ನಾಳೆ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು...
ಬೆಂಗಳೂರು : ರಿಯಲ್ ಎಸ್ಟೆಟ್ ಉದ್ಯಮಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಾಯಿ ಡೆವಲಪರ್ಸ್ ಮಾಲೀಕ ಉದ್ಯಮಿ ಪ್ರಭಾಕರ್ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ತಿಳಿದು ಬಂದಿದೆ. ಆರ್ ಆರ್...
ಮಂಗಳೂರು: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವೈದ್ಯೆ ಸಹಿತ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ದೇರಳಕಟ್ಟೆಯಲ್ಲಿ ಬಂಧಿಸಿ, ಇಕೊನಾಮಿಕ್ ಮತ್ತು ನಾರ್ಕೊಟಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್...
ದೆಹಲಿ: ನಾಳೆಯಿಂದ ಅಡುಗೆ ಅನಿಲ, ದ್ವಿಚಕ್ರವಾಹನ ಬೆಲೆಯೇರಿಕೆ ಆಗಲಿದೆ. ಜೊತೆಗೆ ಬ್ಯಾಂಕ್ ಡ್ರಾ ಮಿತಿ ಸೇರಿ ಹಲವು ಮಹತ್ತರ ಬದಲಾವಣೆ ನಡೆಯಲಿದೆ. ಅದರ ವಿವರಣೆ ಇಂತಿದೆ. ಗ್ಯಾಸ್ ಸಿಲಿಂಡರ್ ಬೆಲೆಯೇರಿಕೆ ಅಡುಗೆ ಅನಿಲದ ದರ ಪ್ರತಿ...
ಮಂಗಳೂರು: ನಾಳೆ ಮಂಗಳೂರಿಗೆ ಬರುವ ಪ್ರತಿಯೊಬ್ಬರು ಆಫೀಸ್ ಅಥವಾ ಮನೆಗೆ ಸರಿಯಾದ ಸಮಯದಲ್ಲಿ ತಲುಪುತ್ತಾರೆಂಬ ಆಸೆ ಕೈ ಬಿಡಬೇಕು. ಕಾರಣ ನಗರದಾದ್ಯಂತ ಸ್ಟಾರ್ಟ್ ಸಿಟಿ ಹೆಸರಲ್ಲಿ ನಗರದಾದ್ಯಂತ ರಸ್ತೆ ಅಗೆದು ಹಾಕಿದ್ದಾರೆ. ಜೊತೆಗೆ ಖಾಸಗಿ ಬಸ್ಗಳ ಓಡಾಟ...
You cannot copy content of this page