ಮಂಗಳೂರು: ತುಳುಕೂಟ ಕುವೈಟ್ ನಿನ್ನೆ ‘ಬಲೇ ತುಳು ಲಿಪಿ ಕಲ್ಪುಗ’ ಎನ್ನುವ ವಿಶಿಷ್ಟ ಕಾರ್ಯಕ್ರಮವನ್ನು ಕುವೈತಿನ ಕಾಲಮಾನ 10.30 ಕ್ಕೆ ಸರಿಯಾಗಿ ಉದ್ಘಾಟನೆಗೊಂಡಿತು. ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಫಾದರ್ ಡಾ. ಜೆರಾಲ್ಡ್ ಐಸಾಕ್ ಲೋಬೋ ಮತ್ತು...
ದೆಹಲಿ: ಮೇಕೆದಾಟು ಡ್ಯಾಂ ನಿರ್ಮಾಣ ವಿರೋಧಿಸಿ ಅಣ್ಣಾಮಲೈ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ಮಾಡಲಾಗುವ ಬಗ್ಗೆ ತಿಳಿದುಬಂದಿದೆ. ಮೇಕೆದಾಟು ಯೋಜನೆ ವಿರೋಧಿ ಧರಣಿ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಉಪವಾಸ ಬೇಕಾದ್ರೂ...
ಮಂಗಳೂರು: ಕದ್ರಿ ಪಾರ್ಕ್ ಬಳಿಯ ಅಕ್ರಮ ಗೂಡಂಗಡಿಗಳನ್ನು ಮನಪಾ ಹಾಗೂ ಕಂದಾಯ ಅಧಿಕಾರಿಗಳು ಇಂದು ತೆರವುಗೊಳಿಸಿದ್ದಾರೆ. ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ ಅವರ ಸೂಚನೆಯ ಮೇರೆಗೆ ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ಗೂಡಂಗಡಿಗಳನ್ನು ತೆರವು ಮಾಡಲಾಗಿದೆ. ಸಾರ್ವಜನಿಕರ...
ಮಂಗಳೂರು: ‘ಶಕ್ತಿಯ ಮಿತವ್ಯಯ ಮತ್ತು ಪ್ರಕೃತಿಯ ರಕ್ಷಣೆ ಪ್ರತಿಯೊಬ್ಬರ ಹೊಣೆ, ಇದರಿಂದ ಮಾತ್ರವೇ ಮಾನವ ಭವಿಷ್ಯದ ಉಳಿವು ಸಾಧ್ಯ’ ಎಂದು ಮಂಗಳೂರು ಮರೈನ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ, ಡಾ.ಆಂಟೋನಿ ಎ.ಜೆ ಹೇಳಿದರು. ಜುಲೈ 28ರಂದು ವಿಶ್ವ...
ಮಂಗಳೂರು: ಲೋಕಸಭೆಯಲ್ಲಿ ನನ್ನ ಹೆಸರು ಪ್ರಸ್ತಾಪಿಸಿ, ನನ್ನನ್ನು ರಾಷ್ಟ್ರಮಟ್ಟದ ನಾಯಕನಾಗಿ ಬಿಂಬಿಸಿದ್ದಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಅವರಿಗೆ ಅಭಿನಂದನೆ ಎಂದು ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ ಖಾದರ್ ತಿಳಿಸಿದ್ದಾರೆ. ಈ ಹಿಂದೆ ಏನೋ ಸಣ್ಣಪುಟ್ಟ...
ಮಂಗಳೂರು: 10.50 ಕೋಟಿ ವೆಚ್ಚದಲ್ಲಿ ಬೈಕಂಪಾಡಿ ಬಳಿಯಲ್ಲಿರುವ ಎಪಿಎಂಸಿಯಲ್ಲಿ ಹಣ್ಣು ಹಂಪಲು ಮಾರ್ಕೆಟ್ ನಿರ್ಮಿಸಿದ ಯೋಜನೆ ನಿಷ್ಪ್ರಯೋಜಕ ಎಂದು ಉಳ್ಳಾಲ ಶಾಸಕ ಯು.ಟಿ ಖಾದರ್ ತಿಳಿಸಿದ್ದಾರೆ. ಕೆಮಿಕಲ್ ಫ್ಯಾಕ್ಟರಿ ಇರುವ ಕಾರಣ ಅಲ್ಲಿ ಮಾರುಕಟ್ಟೆ ಸೂಕ್ತವಲ್ಲ....
ಬಂಟ್ವಾಳ: ಮಂಗಳೂರಿನಿಂದ ಬೆಂಗಳೂರಿಗೆ ಹಾದು ಹೋಗುವ ಭೂಮಿಯಡಿಯ ಕೊಳವೆಯನ್ನು ಕೊರೆದು ಡೀಸೆಲ್ ಕಳವು ಮಾಡಿ, ಮಾರಾಟ ಮಾಡುತ್ತಿದ್ದ ಪ್ರಕರಣವೊಂದು ತಾಲೂಕಿನ ಅರಳ ಗ್ರಾಮದ ಸೋರ್ನಾಡು ಎಂಬಲ್ಲಿ ಪತ್ತೆಯಾಗಿದೆ. ಆರೋಪಿ ಪರಾರಿಯಾಗಿದ್ದಾನೆ. ಸೋರ್ನಾಡು ಸಮೀಪದ ಅರ್ಬಿ ಎಂಬಲ್ಲಿನ...
ಉಡುಪಿ: ಫೈನಾನ್ಸಿಯರ್ ಒಬ್ಬರನ್ನು ದುಷ್ಕರ್ಮಿಗಳು ಅವರ ಫೈನಾನ್ಸ್ ನಲ್ಲಿಯೇ ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದಿರುವ ಘಟನೆ ಕುಂದಾಪುರ ಕೋಟೇಶ್ವರ ಸಮೀಪದ ಕಾಳಾವರ ಎಂಬಲ್ಲಿ ನಿನ್ನೆ ತಡರಾತ್ರಿ ಬೆಳಕಿಗೆ ಬಂದಿದೆ. ಕೊಲೆಗೀಡಾದವರನ್ನು ಯಡಾಡಿ ಮತ್ಯಾಡಿ ಕೂಡಲ್ ನಿವಾಸಿ ಅಜೇಂದ್ರ...
ಉಳ್ಳಾಲ: ಕಾರು ಚಾಲಕನ ಆವಾಂತರದಿಂದ ರಿಕ್ಷಾ ಸಹಿತ ಕಾರೊಂದು ಜಖಂಗೊಂಡು ಸರಣಿ ಅಪಘಾತ ನಡೆದು, ರಿಕ್ಷಾ ಚಾಲಕ ಗಾಯಗೊಂಡಿರುವ ಘಟನೆ ಕುತ್ತಾರು ಮದನಿನಗರದಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ. ದೇರಳಕಟ್ಟೆ ಕಡೆಯಿಂದ ಮಂಗಳೂರು ಕಡೆಗೆ ಅತೀವೇಗದಿಂದ ಹೋಂಡ...
ಮಂಗಳೂರು: ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಮಂಗಳೂರು-ಕಾಸರಗೋಡು ಮಧ್ಯೆ ಮತ್ತೆ ಬಸ್ ಸಂಚಾರ ಸ್ಥಗಿತಗೊಳಿಸುವ ಇಂಗಿತವನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ ವ್ಯಕ್ತಪಡಿಸಿದ್ದಾರೆ. ಈಗ ವಿನಾ ಕಾರಣ ಮಂಗಳೂರು ಪೇಟೆ ಸಂಚಾರಕ್ಕೆ ಆಗಮಿಸುವವರ ಸಂಖ್ಯೆ ಜಾಸ್ತಿಯಾಗುತ್ತಿರುವುದು ಕಂಡುಬಂದಿದೆ. ಆದ್ದರಿಂದ ಕೇರಳದಿಂದ...
You cannot copy content of this page