ಹುಬ್ಬಳ್ಳಿ: ಮಸೀದಿ ಮೇಲಿನ ಮೈಕ್ ನೀವು ತೆಗೆಯುತ್ತೀರೋ ನಾವು ತೆಗೆಯಬೇಕೇ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಜಾನ್ ಕೂಗುವುದು ಈಸ್ಲಾಂನ ಅವಿಭಾಜ್ಯ ಅಂಗ....
ನವದೆಹಲಿ: ಭಾರತೀಯ ವಾಯುಪಡೆಯ ಮುಖ್ಯಸ್ಥರಾಗಿ ವಿವೇಕ್ ರಾಮ್ ಚೌಧರಿ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಚೀನಾದೊಂದಿಗಿನ ಬಿಕ್ಕಟ್ಟಿನ ಉತ್ತುಂಗದ ಸಮಯದಲ್ಲಿ ಲಡಾಖ್ ವಲಯದ ಉಸ್ತುವಾರಿ ವಹಿಸಿದ್ದ ಏರ್ ಫೈಟರ್ ಪೈಲಟ್ ಏರ್ ಚೀಫ್ ಮಾರ್ಷಲ್ ವಿವೇಕ್...
ಮುಂಬೈ: ವೃದ್ಧೆಯೊಬ್ಬರು ತನ್ನ ವಾಕಿಂಗ್ ಸ್ಟಿಕ್ನಿಂದ ಚಿರತೆಯೊಂದಿಗೆ ಹೋರಾಟ ನಡೆಸಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬುಧವಾರ ಸಂಜೆ ಮುಂಬೈನ ಆರೆ ಡೈರಿ ಪ್ರದೇಶದಲ್ಲಿ ನಡೆದಿದೆ. ಇಡೀ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಪ್ರದೇಶದಲ್ಲಿ ಮೂರು ದಿನಗಳಲ್ಲಿ...
ಬೆಂಗಳೂರು: ಒಂದೂವರೆ ವರ್ಷದ ಮಗುವಿಗಾಗಿ ಹೆತ್ತ ತಾಯಿ ಹಾಗೂ ಸಾಕು ತಾಯಿಯ ನಡುವೆ ಹೈಕೋರ್ಟ್ನಲ್ಲಿ ಜಟಾಪಟಿ ನಡೆದಿದ್ದು, ಸದ್ಯ ಈ ಪ್ರಕರಣವನ್ನು ಹೈಕೋರ್ಟ್ನ ನ್ಯಾಯಾಧೀಶರು ಇತ್ಯರ್ಥ ಪಡಿಸಿದ್ದಾರೆ. ಪ್ರಕರಣದ ಹಿನ್ನೆಲೆ ಚಾಮರಾಜಪೇಟೆಯ ಆಸ್ಪತ್ರೆಯೊಂದರಿಂದ ಹುಸ್ನಾ ಬಾನು...
ಬೆಂಗಳೂರು: ವಶಕ್ಕೆ ಪಡೆದಿದ್ದ ವಾಹನವನ್ನು ಬಿಡುಗಡೆ ಮಾಡಲು ಲಂಚ ಪಡೆದ ಪೊಲೀಸ್ ಸಿಬ್ಬಂದಿಗೆ ವಿಶೇಷ ನ್ಯಾಯಾಲಯ 4 ವರ್ಷ ಜೈಲು ಹಾಗೂ 1 ಲಕ್ಷ ದಂಡ ವಿಧಿಸಿ ಆದೇಶಿಸಿದೆ. 2017ರಲ್ಲಿ ಪ್ರಕರಣವೊಂದರ ಸಂಬಂಧ ಬೆಂಗಳೂರಿನ ಬಾಗಲಗುಂಟೆ...
ಬೆಂಗಳೂರು: ಕನ್ನಡ ಕಿರುತೆರೆಯ ಉದಯೋನ್ಮುಖ ನಟಿಯೊಬ್ಬರ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಮಿಂಚಿದ್ದ ನಟಿ ಸೌಜನ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಕುಂಬಳಗೋಡಿನ ದೊಡ್ಡಬೆಲೆಯ ಸನ್ ವರ್ತ್ ಅಪಾರ್ಟ್ಮೆಂಟ್ನಲ್ಲಿ ನೇಣು...
ಮಂಗಳೂರು: ಸುಮಾರು 21 ವರ್ಷಗಳ ಹಿಂದೆ ಶಬ್ದ ಮಾಲಿನ್ಯದ ಬಗ್ಗೆ ಆದೇಶ ನೀಡಿತ್ತು. ರಾತ್ರಿ 10 ರ ನಂತರ ಬೆಳಿಗ್ಗೆ 5ರವರೆಗೆ ಯಾವುದೇ ಶಬ್ದ ಮಾಲಿನ್ಯ ಮಾಡಬಾರದೆಂದು ಆದೇಶ ನೀಡಿತ್ತು. ಆದರೆ ಅದನ್ನು ಪಾಲಿಸದೇ ದೇವಾಲಯ...
ಬೆಳಗಾವಿ: ಜಿಲ್ಲೆಯ ಗ್ರಾಮಾಂತರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ಗೆ ನೈಟ್ ಪಾಲಿಟಿಕ್ಸ್ ಸಂಸ್ಕೃತಿ ಗೊತ್ತು. ಅದೇ ಕಾರಣಕ್ಕೆ ಅವರು ಎಂಎಲ್ಎ ಆಗಿದ್ದಾರೆ ಎಂದು ಬಿಜೆಪಿ ಶಾಸಕ ಸಂಜಯ್ ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಸ್ತೆ ಕಾಮಗಾರಿ ವಿಚಾರಕ್ಕೆ...
ಹೊಸದಿಲ್ಲಿ: ಪೆಟ್ರೋಲ್, ಡೀಸೆಲ್ ಇಂದು ಕೂಡ ಈ ದರದಲ್ಲಿ ಏರಿಕೆ ಆಗಿದೆ. ತಿಂಗಳ ಕೊನೆಯ ದಿನವಾದ ಇಂದು ಕೂಡ ತೈಲ ದರ ಏರಿಕೆಯಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ಗೆ 26 ಪೈಸೆ ಏರಿದರೆ, ಪ್ರತೀ ಒಂದು...
ಉಪ್ಪಿನಂಗಡಿ: ಬಾಟಲಿಯಲ್ಲಿದ್ದ ಪೆಟ್ರೋಲ್ ಅನ್ನು ನೀರೆಂದು ಕುಡಿದ ಅಜ್ಜಿ ಮೃತಪಟ್ಟ ಘಟನೆ ಪೆರ್ನೆ ಸಂಪದಕೋಡಿಯಲ್ಲಿ ನಿನ್ನೆ ಸಂಭವಿಸಿದೆ. ಬಂಟ್ವಾಳದ ಪದ್ಮಾವತಿ (79) ಮೃತರು. ಸೆ.26ರಂದು ಪೆರ್ನೆಯ ಮಗಳ ಮನೆಗೆ ಪದ್ಮಾವತಿ ಬಂದಿದ್ದರು. ಹುಲ್ಲು ಕತ್ತರಿಸುವ ಯಂತ್ರಕ್ಕೆಂದು...
You cannot copy content of this page