ಪುತ್ತೂರು: ರಸ್ತೆ ದುರಸ್ತಿ ನಡೆಸುತ್ತಿಲ್ಲ ಎಂಬ ಕಾರಣಕ್ಕಾಗಿ ಶಾಸಕರ ಕಾರನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದವರನ್ನು ವಶಕ್ಕೆ ಪಡೆದ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ರಸ್ತೆ ಬೇಕೆಂದು ಪ್ರತಿಭಟಿಸಿದವರ ವಿರುದ್ಧ ಕೇಸು ದಾಖಲಾದರೆ ನಾಳೆಯಿಂದ ಶಾಸಕರು ಹೋದಲ್ಲೇಲ್ಲಾ...
ಮೂಲ್ಕಿ: ಕುಟುಂಬ ಸದಸ್ಯರು ಹಾಗೂ ಲಕ್ಷಾಂತರ ಅಭಿಮಾನಿಗಳನ್ನು ಕಣ್ಣೀರ ಕಡಲಲ್ಲಿ ಮುಳುಗಿಸಿ ಅಮರರಾದ ಯುವರತ್ನ ನಟ ಪುನೀತ್ ರಾಜ್ ಕುಮಾರ್ ಅವರನ್ನು ನೆನೆದು ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಅವರೂ...
ಮಂಗಳೂರು: ನಿನ್ನೆ ರಾತ್ರಿ ನಗರದ ಬಳ್ಳಾಲ್ಭಾಗ್ನಲ್ಲಿ ಗಲಾಟೆ ನಡೆದು ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಉಂಟಾಗಿತ್ತು. ಘಟನೆ ನಡೆದ ಸ್ಥಳಕ್ಕೆ ಇಂದು ಮಧ್ಯಾಹ್ನ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಅವರು ಭೇಟಿ ನೀಡಿದರು. ಈ ವೇಳೆ...
ಮಂಗಳೂರು: ನಗರ ಹೊರವಲಯದ ಕೂಳೂರು ಸೇತುವೆಯಿಂದ ಫಲ್ಗುಣಿ ನದಿಗೆ ವ್ಯಕ್ತಿಯೋರ್ವ ಹಾರಿ ಆತ್ಮಹತ್ಯೆಗೈದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕೆಂಪು ಬಣ್ಣದ ಅಂಗಿ ತೊಟ್ಟ ವ್ಯಕ್ತಿಯೊಬ್ಬ ಸೇತುವೆ ತಡೆಗೋಡೆ ಏರಿ ನದಿಗೆ ಹಾರಿದ್ದಾನೆ. ಈ ವೇಳೆ...
ಉಡುಪಿ: ಎರಡು ದಿನಗಳ ಹಿಂದೆ ಸಂಜೆ ಕಾರು ಮತ್ತು ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಇಂದು ನಡೆದಿದೆ. ಮಂಚಿಕೆರೆಯ ನಿವಾಸಿ ಉಮೇಶ್ ಮಡಿವಾಳ ಮೃತ...
ಪುತ್ತೂರು: ರಸ್ತೆ ದುರಸ್ತಿ ನಡೆಸುತ್ತಿಲ್ಲ ಎಂಬ ಕಾರಣಕ್ಕಾಗಿ ಶಾಸಕರ ಕಾರನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ ಘಟನೆ ಪುತ್ತೂರಿನ ತಾರಿಗುಡ್ಡೆಯಲ್ಲಿ ಇಂದು ನಡೆದಿದೆ. ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರ ಮಂಡಲ ವ್ಯಾಪ್ತಿಯಲ್ಲಿ ನಡೆಯುತ್ತಿರುವ...
ಕಾರ್ಕಳ: ಕ್ರಷರ್ ಮಾಲಕರಿಗೆ ಹಣಕ್ಕಾಗಿ ಬೇಡಿಕೆ ಇಟ್ಟು ಬೆದರಿಸಿದ ಮೂವರ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಕರ್ನಾಟಕ ಕಾರ್ಮಿಕ ಪರಿಷತ್ತು ಅಧ್ಯಕ್ಷ ಬೈಂದೂರಿನ ರವಿ ಶೆಟ್ಟಿ ಯಾನೇ ಡಾಕ್ಟರ್ ರವಿ ಶೆಟ್ಟಿ ಬೈಂದೂರ್...
ಬೆಂಗಳೂರು: ಇಂದು ಮಣ್ಣಲ್ಲಿ ಮಣ್ಣಾದ ಪುನೀತ್ ರಾಜ್ಕುಮಾರ್ ಸಾವಿನಲ್ಲೂ ಇಬ್ಬರ ಬಾಳಿನಲ್ಲಿ ಬೆಳಕಾಗಿದ್ದಾರೆ. ನಿಧನದ ವೇಳೆ ತನ್ನೆರಡು ದಾನ ಮಾಡಿದ ಪುನೀತ್ ಕಣ್ಣನ್ನು ಶಸ್ತ್ರಚಿಕಿತ್ಸೆ ಮೂಲಕ ಇಬ್ಬರಿಗೆ ಅಳವಡಿಕೆ ಮಾಡಲಾಗಿದ್ದು, ಇದೀಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾರಾಯಣ...
ಮಂಗಳೂರು: ನಗರದ ಬಳ್ಳಾಲ್ಬಾಗ್ನ ಬಳಿ ನಿನ್ನೆ ಮಧ್ಯರಾತ್ರಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದಿದೆ. ಘಟನೆ ತಡೆಯಲು ಬಂದ ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಈ ಬಗ್ಗೆ 7 ಮಂದಿಯನ್ನು...
ಕಾರ್ಕಳ: ಕಾರುಗಳೆರಡು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಯಾಣಿಕರು ಗಾಯಗೊಂಡ ಘಟನೆ ಕಾರ್ಕಳದ ಹಿರ್ಗಾನದ ಬಿಇಯಂ ವಿದ್ಯಾ ಸಂಸ್ಥೆಯ ಬಳಿ ನಿನ್ನೆ ನಡೆದಿದೆ. ಮಾರುತಿ ಓಮ್ನಿ ಹಾಗೂ ಹುಂಡೈ ಸ್ಯಾಂಟ್ರೋ ಕಾರು ಮುಖಾಮುಖಿ ಢಿಕ್ಕಿ...
You cannot copy content of this page