ಉಡುಪಿ : ಹೊಸ ವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ಮಲ್ಪೆ ಕಡಲ ಕಿನಾರೆಯಲ್ಲಿ ಸಾಕಷ್ಟು ಜನ ಸೇರಿದ್ದಾರೆ.ಕಡಲ ಕಿನಾರೆಯಲ್ಲಿ ಹೊಸ ವರ್ಷದ ಪ್ರಯುಕ್ತ ಆಕರ್ಷಕ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ರಾತ್ರಿ ಹತ್ತರ ಬಳಿಕ ಕರ್ಪ್ಯೂ ಇರುವ ಕಾರಣ...
ಮಂಗಳೂರು: ದ.ಕ.ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ರೀತಿಯ ದುಷ್ಕೃತ್ಯಗಳ ಹೆಸರಿನಲ್ಲಿ ಮುಸ್ಲಿಮ್ ಸಮುದಾಯವನ್ನು ಗುರಿಪಡಿಸುತ್ತಿರುವುದು ಖಂಡನಾರ್ಹವಾಗಿದೆ. ಈ ಬಗ್ಗೆ ಹಲವು ಪ್ರಕರಣದಲ್ಲಿ ತನಿಖೆ ಪೂರ್ಣಗೊಳ್ಳುವ ಮೊದಲೇ ಮುಸ್ಲಿಂ ಯುವಕರನ್ನುಸಾರ್ವಜನಿಕವಾಗಿ ಅಪರಾಧಿಗಳನ್ನಾಗಿ ಬಿಂಬಿಸಿದ್ದು, ಹಾಗೂ ಜನರಿಗೆ ತಪ್ಪು ಮಾಹಿತಿ...
ಮಂಗಳೂರು: ಧಾರ್ಮಿಕ ಕ್ಷೇತ್ರಗಳಿಗೆ ಅಪವಿತ್ರಗೊಳಿಸಿ ಅಪಮಾನ ಮಾಡಿದ ಕಿರಾತಕ ಆರೋಪಿ ಡೇವಿಡ್ ಯಾನೆ ದೇವದಾಸ್ ದೇಸಾಯಿಗೆ ಶ್ರದ್ದಾಂಜಲಿ ಕೋರಿದ ಬ್ಯಾನರ್ ಉಳ್ಳಾಲದ ಕೋಟೆಕಾರ್ ಬೀರಿಯಲ್ಲಿ ಅಳವಡಿಸಿದ್ದಾರೆ. ಡೇವಿಡ್ ದೇಸಾಯಿ ಮತ್ತೆ ಎಂದೂ ಹುಟ್ಟಿ ಬರಬೇಡ ಈ...
ಉಡುಪಿ: ಉಡುಪಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಹಿಜಾಬ್ ಪ್ರಕರಣದಲ್ಲಿ ವಿದ್ಯಾರ್ಥಿನಿಯರನ್ನು ಕಾಲೇಜಿಗೆ ತೆಗೆದುಕೊಳ್ಳದಿದ್ದರೆ ಕಾಲೇಜ್ ಬಂದ್ ಮಾಡಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಮಸೂದ್...
ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಮಿತಿಯು ಉದ್ಯಮದ ಒತ್ತಡದ ಮಧ್ಯೆ ಜವಳಿ ಮತ್ತು ಉಡುಪು ಉದ್ಯಮದಲ್ಲಿನ ಹಲವಾರು ವಸ್ತುಗಳ ಮೇಲಿನ ತೆರಿಗೆ ದರಗಳನ್ನು ಹೆಚ್ಚಿಸುವ ನಿರ್ಧಾರವನ್ನು ಇಂದು ತಡೆಹಿಡಿದಿದೆ. ಆದರೆ ರೂ. 1,000...
ಉಡುಪಿ: ಉಡುಪಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಹಿಜಾಬ್ ಹಾಕಿ ಬರುವ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿರುವ ಘಟನೆ ನಡೆದಿದೆ. ಪರಿಣಾಮವಾಗಿ ಈ ವಿದ್ಯಾರ್ಥಿನಿಯರು ಮೂರು ನಾಲ್ಕು ದಿನಗಳಿಂದ ತರಗತಿಯ ಹೊರಗೇ ನಿಲ್ಲುವಂತಾಗಿದೆ. ಕಾಲೇಜು ಪ್ರಾಂಶುಪಾಲರಾದ...
ಮಂಗಳೂರು: ಮನಸ್ಸಿನಲ್ಲಿ ಶಾಂತಿ, ಪ್ರೀತಿ ಇಟ್ಟುಕೊಳ್ಳಿ, ಇನ್ನೊಬ್ಬರನ್ನು ಪ್ರೀತಿಸಿ ನಿಮ್ಮ ಆರೋಗ್ಯಕ್ಕೆ ಏನೂ ಆಗೋದಿಲ್ಲ ಎಂದು ಪದ್ಮವಿಭೂಷಣ ಪುರಸ್ಕೃತ ಪ್ರೊ. ಬಿ.ಎಂ ಹೆಗ್ಡೆ ಹೇಳಿದ್ದಾರೆ. ನಗರದ ಲೇಡಿಹಿಲ್ನಲ್ಲಿರುವ ನಿವಾಸದಲ್ಲಿ ಝಾರ ಚಾರಿಟೇಬಲ್ ಫೌಂಡೇಶನ್ ನೇತೃತ್ವದಲ್ಲಿ ನಡೆದ...
ಮಂಗಳೂರು: ಬೋಟ್ನಲ್ಲಿ ಮೀನು ಹಿಡಿಯಲು ಹೋದ ಯುವಕನೋರ್ವ ನಾಪತ್ತೆಯಾದ ಘಟನೆ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿ.26ರಂದು ನಡೆದಿದೆ. ಈ ಬಗ್ಗೆ ನಾಪತ್ತೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು ನಿಲೇಶ್ ಎಕ್ಕಾ(32) ಎಂದು ಗುರುತಿಸಲಾಗಿದೆ. ಡಿ. 26ರಂದು...
ಸುಳ್ಯ: ಬೈಹುಲ್ಲು ತುಂಬಿದ್ದ ಲಾರಿ ಬಸ್ಸಿಗೆ ಸೈಡು ಕೊಡುವ ವೇಳೆ ವಿದ್ಯುತ್ ತಂತಿ ತಗುಲಿ ಸಂಪೂರ್ಣ ಭಸ್ಮಗೊಂಡ ಘಟನೆ ಇಂದು ಮುಂಜಾನೆ 3 ಗಂಟೆಗೆ ಸುಳ್ಯ ತಾಲೂಕಿನ ಕಂದಡ್ಕ ಸಮೀಪ ನಡೆದಿದೆ. ಘಟ್ಟ ಭಾಗದಿಂದ ಕೇರಳಕ್ಕೆ...
ವಿಟ್ಲ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಂದಕ್ಕೆ ಉರುಳಿದ ಘಟನೆ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಇಂದು ನಡೆದಿದೆ. ಇಂದು ಬೆಳಗ್ಗೆ ವಿಟ್ಲ ಕಡೆಯಿಂದ ಪೆರುವಾಯಿ ಕಡೆಗೆ ತೆರಳುತ್ತಿದ್ದ ಕಾರು ಮುಳಿಯ...
You cannot copy content of this page