ಕಡಬ :ಬೆಂಗಳೂರಿನಲ್ಲಿ ಬೈಕ್ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಆಲಂಕಾರಿನ ಯುವಕನೊಬ್ಬ ಮೃತಪಟ್ಟಿದ್ದು ಸಹ ಸವಾರ ಗಂಭಿರ ಗಾಯಗೊಂಡಿದ್ದಾನೆ. ಕಡಬ ತಾಲೂಕಿನ ಆಲಂಕಾರು ಗ್ರಾಮದ ಶರವೂರು ನಿವಾಸಿ ರಾಜೀವಿ ಎಂಬವರ ಪುತ್ರ ನಂದಿಪ್ (21)...
ಮಂಗಳೂರು : ಮಂಗಳೂರು ನಗರದಲ್ಲಿ ಖಾಸಾಗಿ ಬಸ್ಗಳು ಮತ್ತೆ ಪ್ರಯಾಣಿಕರ ಜೀವದ ಮೇಲೆ ಚೆಲ್ಲಾಟ ಆಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದು, ಈ ಬಗ್ಗೆಗಿನ ವಿಡಿಯೋ ಒಂದು ವೈರಲ್ ಆಗಿದೆ. ಪ್ರಯಾಣಿಕರಿಂದ ತುಂಬಿದ ಬಸ್ ನಲ್ಲಿ...
ಉಡುಪಿ: ಹಿಜಾಬ್ ಹಾಕದೆ ಬರಲು ಸಿದ್ಧರಿಲ್ಲದಿದ್ದರೆ ಅಂತಹ ವಿದ್ಯಾರ್ಥಿನಿಯರು ಕಾಲೇಜಿನ ಕಂಪೌಂಡ್ ಒಳಗೆ ಬರುವುದು ಬೇಡ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಖಡಾತುಂಡವಾಗಿ ಹೇಳಿದ್ದಾರೆ. ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ...
ಕಾರವಾರ : ಪುಟ್ಟ ಬಾಲಕಿಗೆ ಲವ್ ಲೆಟರ್ ಬರೆದು ಪ್ರೇಮ ನಿವೇದನೆ ಮಾಡಿದ ಆರನೇ ತರಗತಿಯ ವಿದ್ಯಾರ್ಥಿಯನ್ನು ಬಾಸುಂಡೆಗಳು ಬರುವಾಗೆ ಥಳಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ. ಇಲ್ಲಿನ ಪ್ರಾಥಮಿಕ ಶಾಲೆಯ ಆರನೇ...
ತಿರುವನಂತಪುರಂ: ಕೇರಳದ ಮೀಡಿಯಾ ಒನ್ ಸುದ್ದಿ ವಾಹಿನಿಯ ಪ್ರಸಾರವನ್ನು ನಿಲ್ಲಿಸುವಂತೆ ಕೇಂದ್ರ ವಾರ್ತಾ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ಚಾನೆಲ್ ಪ್ರಸಾರಕ್ಕೆ ತಡೆ ನೀಡಲಾಗಿದ್ದರೂ ಬಳಿಕ ಅದನ್ನು ತೆರವುಗೊಳಿಸಲಾಗಿತ್ತು. ಇದೀಗ ಮತ್ತೊಮ್ಮೆ ಕೇಂದ್ರ ಸರಕಾರ...
ಕಾವೂರು: ಪೂಜ್ಯ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಅವರು ಮಂಡಿಸಿದ ” ಸಂಸ್ಕೃತ ಸಂಸ್ಕೃತಿಗೆ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಕೊಡುಗೆ ಒಂದು ಅಧ್ಯಯನ” ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್ ಡಿ ಪದವಿಯನ್ನು ನೀಡಿದೆ. ಈ...
ಮಂಗಳೂರು: ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠ ದ.ಕ.ಜಿಲ್ಲೆ ವತಿಯಿಂದ ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಬಡ ಕೂಲಿ ಕಾರ್ಮಿಕರಿಗೆ ಉಚಿತ ಊಟ ನೀಡಿದ ದೀಪಕ್ ಸನಿಲ್ರವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಜಿಲ್ಲಾ ಸಂಚಾಲಕ ಸರಪಾಡಿ ಅಶೋಕ ಶೆಟ್ಟಿ ವಹಿಸಿದ್ದರು...
ನೆಲ್ಯಾಡಿ: ಸಿಮೆಂಟ್ ಸಾಗಾಟದ ಲಾರಿ ಹಾಗೂ ಇನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಪ್ರಯಾಣಿಕರಿಬ್ಬರು ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆದ್ದಾರಿಯ ಉದನೆ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ...
ಪುತ್ತೂರು: ಕಳೆದ 3 ದಶಕಗಳಿಂದ ಕಲುಷಿತ ನೀರನ್ನೇ ಕುಡಿಯುತ್ತಿರುವ ದಕ್ಷಿಣಕನ್ನಡ ಜಿಲ್ಲೆಯ ಕೊಳ್ತಿಗೆ ಗ್ರಾಮಪಂಚಾಯತ್ ವ್ಯಾಪ್ತಿಯ ಸಿದ್ಧಮೂಲೆ ಕಾಲನಿ ದಲಿತ ಕುಟುಂಬಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ದಲಿತ ಸೇವಾ ಸಮಿತಿ ನೇತೃತ್ವದಲ್ಲಿ ಇಂದು ಕೊಳ್ತಿಗೆ...
ಮುಲ್ಕಿ: ಆಟೋ ರಿಕ್ಷಾಕ್ಕೆ ಸರ್ವಿಸ್ ಬಸ್ ಡಿಕ್ಕಿಯಾಗಿ ಆಟೋ ಚಾಲಕ ಸಹಿತ ಪ್ರಯಾಣಿಕ ಪವಾಡಸದೃಶ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡ್ ಬೈಪಾಸ್ ಬಳಿ ನಡೆದಿದೆ. ಉಡುಪಿ ಜಿಲ್ಲೆ ಹೆಜಮಾಡಿ ಕಡೆಯಿಂದ ಸುರತ್ಕಲ್ ಕಡೆಗೆ...
You cannot copy content of this page