ಮಂಗಳೂರು : ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂದು ಮಂಗಳೂರಿಗೆ ಆಗಮಿಸಿ ಹೆದ್ದಾರಿಗೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಚಾಲನೆ ಮತ್ತು ಶಂಕು ಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಗರದ ಕುಲಶೇಖರ ಕೋರ್ಡೆಲ್ ಚರ್ಚ್ ಮೈದಾನದಲ್ಲಿ ನಡೆದ...
ಮಂಗಳೂರು: ‘ಮಂಗಳೂರು ನಗರದ ಹೊರವಲಯದಲ್ಲಿರುವ ಎನ್ಐಟಿಕೆ ಬಳಿ ಇರುವ ಸುರತ್ಕಲ್ ಟೋಲ್ ಗೇಟ್ ಅನ್ನು ಹೆಜಮಾಡಿಗೆ ವಿಲೀನಗೊಳಿಸಬೇಕೆಂದು ಹೋರಾಟ ನಡೆಯುತ್ತಿದೆ. ಆ ಟೋಲ್ನಿಂದ ಮಂಗಳೂರಿಗರಿಗೆ ಮುಕ್ತಿ ನೀಡಿ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಗೆ...
ಬಂಟ್ವಾಳ: ನಾವೂರ ಗ್ರಾಮ ಪಂಚಾಯತ್ ನಲ್ಲಿ ಇಂದು ನಡೆದ ಗ್ರಾಮ ಸಭೆಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ದೂರಿಗೆ ಪ್ರತಿ ದೂರು ದಾಖಲಾಗಿದೆ. ಗ್ರಾಮ ಪಂಚಾಯತ್ ಅಧ್ಯಕ್ಷ ಉಮೇಶ್ ಕುಲಾಲ್ ಅವರಿಗೆ ಸದಸ್ಯ ಜನಾರ್ದನ ಎಂಬವರು ಹಲ್ಲೆ...
ಮಂಗಳೂರು: ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಹರೀಶ್ ಕಲಾಯಿ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್ಡಿ ಪದವಿ ದೊರಕಿದೆ. ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ವಿಭಾಗದ ಪ್ರಾಧ್ಯಾಪಕ ಪ್ರೊ. ಪೌಲ್.ಜಿ ಅಕ್ವಿನಸ್ ಮಾರ್ಗದರ್ಶನದಲ್ಲಿ ಮಂಡಿಸಿದ ‘ಅ ಸ್ಟಡಿ ಆನ್...
ಗ್ವಾಲಿಯರ್: ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ಮಾಹಿತಿಯನ್ನು ಕೇಳಿದ ದಲಿತ ಆರ್ಟಿಐ ಕಾರ್ಯಕರ್ತರೊಬ್ಬರನ್ನು ಥಳಿಸಿರುವ ಏಳು ಮಂದಿ, ಮೂತ್ರ ಕುಡಿಯುವಂತೆ ಒತ್ತಾಯಿಸಿರುವ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಸ್ಥಳೀಯ...
ರಾಮನಗರ: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪಾದಯಾತ್ರೆ ನಡೆಸಿದ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಯು.ಟಿ. ಖಾದರ್ ಸೇರಿದಂತೆ 38 ಮಂದಿ ಕಾಂಗ್ರೆಸ್ ನಾಯಕರ ವಿರುದ್ಧ ರಾಮನಗರ ಪೊಲೀಸರು ಮತ್ತೆ...
ಶಿವಮೊಗ್ಗ: ಶಿವಮೊಗ್ಗದಲ್ಲಿ ಇತ್ತೀಚೆಗೆ ಕೊಲೆಯಾದ ಭಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಆ ನೆರವಿನ ನಟ ಪ್ರಥಮ್ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ನಂತರ 2015ರ ಗಲಭೆಯಲ್ಲಿ ಹತ್ಯೆಗೀಡಾಗಿದ್ದ ವಿಶ್ವನಾಥ್ ಶೆಟ್ಟಿಯವರ ಮನೆಗೂ ಸಹ...
ಕುಂದಾಪುರ: ಹಿಜಾಬ್ ಹಾಕಲು ಅವಕಾಶ ನೀಡದಿದ್ದರೆ ಹೆಂಡತಿ, ಮಕ್ಕಳನ್ನು ಕೊಲೆ ಮಾಡುತ್ತೇನೆಂದು ಆರ್ಎನ್ ಶೆಟ್ಟಿ ಕಾಲೇಜಿನ ಪ್ರಿನ್ಸಿಪಾಲರಿಗೆ ವ್ಯಕ್ತಿಯೋರ್ವ ಕೊಲೆ ಬೆದರಿಕೆ ಹಾಕಿದ್ದಾನೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕೋಲಾರ ಕೆಜಿಎಫ್ ರಾಬರ್ಟ್ಸನ್ ಪೇಟೆ ನಿವಾಸಿ...
ಬೆಂಗಳೂರು: ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ ಮುಂದುವರೆದಿದೆ. ಕಳೆದ ಶುಕ್ರವಾರ ಬಿಬಿಎಂಪಿ ಕೇಂದ್ರ ಕಚೇರಿ, ನಗರ ಯೋಜನೆ, ಹಣಕಾಸು ಇಲಾಖೆ 8 ವಲಯಗಳ ಕಚೇರಿ ಸೇರಿದಂತೆ 27 ಕಡೆ ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ...
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ನಡೆದ ಭೀಕರ ರಸ್ತೆ ದುರಂತದಲ್ಲಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ವೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿ ಕ್ರಾಸ್...
You cannot copy content of this page