ಪುತ್ತೂರು: ತುಳುನಾಡು ಎಂದರೆ ಅದು ಜಾತ್ರೆ ನಡೆಯುವ ತವರು. ಎಲ್ಲಾ ಜಾತ್ರೆಗಳಲ್ಲೂ ಸಾಮಾನ್ಯವಾಗಿ ಸಂತೆ ತಿರುಗುವುದೇ ಒಂದು ತೆರನಾದ ಮನರಂಜನೆ ಆಗಿರುತ್ತದೆ. ಇಷ್ಟವಾದ ತಿಂಡಿ-ತಿನಿಸು, ಬೇಕಾದ ವಸ್ತುಗಳನ್ನು ಜಾತ್ರೆಯಲ್ಲಿ ಖರೀದಿಸೋದು ಯಾರಿಗೆ ತಾನೇ ಇಷ್ಟವಾಗಲ್ಲ ಹೇಳಿ…...
ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ನೂತನ ಆಡಳಿತ ಮಂಡಳಿ ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡಕೊಂಡರು. ಶ್ರೀ ವೆಂಕಟರಮಣ ದೇವಸ್ಥಾನದ ನೂತನ ಆಡಳಿತ ಮಂಡಳಿಯ...
ನವದೆಹಲಿ: ಭಾರತೀಯ ಭೂಸೇನೆಯ ಉಪ ಮುಖ್ಯಸ್ಥರಾಗಿ ಕರ್ನಾಟಕ ಮೂಲದ ಲೆ.ಜ. ಬಿ.ಎಸ್ ರಾಜು ಅವರು ಆಯ್ಕೆಯಾಗಿದ್ದಾರೆ. ಸೇನೆಯ ಮಿಲಿಟರಿ ಕಾರ್ಯಾಚರಣೆ ವಿಭಾಗದ ಮಹಾ ನಿರ್ದೇಶಕರಾಗಿ ಅವರು ಈವರೆಗೆ ಕರ್ತವ್ಯ ನಿರ್ವಹಿಸುತ್ತಿದ್ದರು. ಮೇ.1 ರಂದು ಅಧಿಕಾರ ಸ್ವೀಕರಿಸಲಿದ್ದಾರೆ....
ನವದೆಹಲಿ: ವಿಶ್ವದ ಶ್ರೇಷ್ಠ ಸೇನೆಗಳಲ್ಲಿ ಒಂದಾಗಿರುವ ಭಾರತೀಯ ಭೂಸೇನೆಯ 29 ನೇ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಸೇನಾ ಇಂದು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಸೇನಾ ಮುಖ್ಯಸ್ಥರಾಗಿದ್ದ ಜನರಲ್ ಎಂ.ಎಂ. ನರವಣೆ ಅವರು...
ಮಂಗಳೂರು: ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆಯ ಉಚಿತ ಆರೋಗ್ಯ ತಪಾಸಣಾ ಶಿಬಿರದ ಯೋಜನೆಯಡಿಯಲ್ಲಿ ಶ್ರೀ ಕೃಷ್ಣ ಸುಧಾರಕ ಸಂಘ ಕದ್ರಿ ಮಂಗಳೂರಿನ ಸುಮಾರು ನೂರಕ್ಕೂ ಮಿಕ್ಕಿ ಬಡಿಸುವವರು ಮತ್ತು ಅಡುಗೆ ಕೆಲಸಗಾರರಿಗೆ ಆರೋಗ್ಯ ತಪಾಸಣೆ ಕಾರ್ಯಕ್ರಮ...
ಮುಲ್ಕಿ: ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ನಿಮಗೆ ಏನೂ ತೊಂದರೆ ಮಾಡುವುದಿಲ್ಲ. ಎಲ್ಲಿಯಾದರೂ ಹೋಗಿ ದುಡಿದು ತಿನ್ನುತ್ತೇನೆ ಎಂದು ಹೇಳಿ ಹೊರಟವರು ನಾಪತ್ತೆಯಾದ ಘಟನೆ ಮುಲ್ಕಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೆಡ್ರಿಕ್ ರೇಗೋ (69)...
ಲಾಸ್ ಏಂಜಲಿಸ್: ಭಾರತದಲ್ಲಿ ಬಿರು ಬಿಸಿಲಿಗೆ ಜನರು ತತ್ತರಿಸಿ ಹೋಗಿದ್ದಾರೆ. ಈ ಮಧ್ಯೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಈಜುಕೊಳದಲ್ಲಿ ಬಿಸಿಲಿಗೆ ಮೈವೊಡ್ಡಿ ಕುಳಿತಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಮೇರಿಕಾದ ಲಾಸ್ ಏಂಜಲಿಸ್ ನಲ್ಲಿರುವ...
ಬೆಂಗಳೂರು: ಪ್ರಿಯಕರನ ಜೊತೆ ರೊಮ್ಯಾನ್ಸ್ ಮಾಡಲು ಅಡ್ಡಿಯಾಗುತ್ತಾನೆಂಬ ಕಾರಣಕ್ಕಾಗಿ ಹೆಂಡತಿ ತನ್ನ ಗಂಡನನ್ನೇ ಕೊಂದು ಜೈಲು ಸೇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಂಕರ್ ರೆಡ್ಡಿ ತನ್ನ ಪತ್ನಿಯಿಂದಲೇ ಮೃತಪಟ್ಟ ದುರ್ದೈವಿ. ಅಕೌಂಟೆಂಟ್ ಉದ್ಯೋಗಿ ಆಗಿದ್ದ ಶಂಕರ್...
ಮೊರೆನಾ: ಎಮ್ಮೆ ತೊಳೆಯಲು ನದಿಗೆ ಹೋದ ಮೂವರು ಬಾಲಕಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದ ಜಿಲ್ಲೆಯ ಚಂಬಲ್ ನದಿಯ ರಾಹು ಘಾಟ್ನಲ್ಲಿ ನಡೆದಿದೆ. ಅನಸೂಯಾ (12), ಸುಹಾನಿ (12), ಸಂಧಾ (12)...
ಚೆನ್ನೈ: ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ವಿಚಾರಣೆಯ ವಿಶೇಷ ನ್ಯಾಯಾಲಯವು ಚೆನ್ನೈನಲ್ಲಿ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 49 ವರ್ಷದ ವ್ಯಕ್ತಿಗೆ ಮರಣದಂಡನೆ ವಿಧಿಸಿದೆ. ಸಂತ್ರಸ್ತೆಯ ತಾಯಿಗೆ ಪ್ರಚೋದನೆಯ ಆರೋಪದ ಮೇಲೆ ಜೀವಾವಧಿ...
You cannot copy content of this page