ಮಂಗಳೂರು : ಖ್ಯಾತ ಯಕ್ಷಗಾನ ಕಲಾವಿದ,ತಾಳಮದ್ದಳೆ ಅರ್ಥಧಾರಿ, ಕಲಾಗುರು,ಸಂಘಟಕ, ಸತೀಶ್ ಆಚಾರ್ಯ ಮಾಣಿ ಅವರಿಗೆ ವಾಗೀಶ್ವರೀ ಶತಮಾನೋತ್ಸವ ಸಂಮಾನ ಮಂಗಳೂರಿನ ಕುಡ್ತೇರಿ ಮಹಾಮಾಯಾ ದೇವಸ್ಥಾನದಲ್ಲಿ ನಡೆಯಿತು. ” ವಾಗೀಶ್ವರಿ ಕಾಲವರ್ಧಕ ಸಂಘ ಶತಮಾನೋತ್ಸವ ಆಚರಿಸುತ್ತಿದೆ ಅಂದರೆ...
ಮಂಗಳೂರು : ರಾಜ್ಯದ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ವಜಾಗೊಳಿಸುವಂತೆ ಬಂದಿರುವ ಆಗ್ರಹದ ಬಗ್ಗೆ ಶಿಕ್ಷಣ ಸಚಿವರಿಂದ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಮಂಗಳೂರು: ಶಾಲಾ ಪರಿಷ್ಕೃತಗೊಂಡಿರುವ ಪಠ್ಯ ಉಳಿದ ಆಶಯಗಳೊಂದಿಗೆ ಸರಿಯಾಗಿ ಹೊಂದಿಕೆಯಾಗದಿರುವ ಸಾಧ್ಯತೆಗಳಿರುವುದರಿಂದ 5ನೇ ತರಗತಿಯ ಪಠ್ಯವನ್ನು ಕೈಬಿಡುವಂತೆ ಶಿಕ್ಷಣ ಸಚಿವರಿಗೆ ಹಿರಿಯ ಸಾಹಿತಿ ಬೊಳುವಾರು ಮಹಮದ್ ಕುಂಞಿ ಪತ್ರ ಬರೆದಿದ್ದಾರೆ. ಅದರ ಸಾರಾಂಶ ಇಲ್ಲಿದೆ.. ಕರ್ನಾಟಕ...
ಶಿವಮೊಗ್ಗ: ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದಲೇ ಕೋಡಿಹಳ್ಳಿ ಚಂದ್ರಶೇಖರ್ ಅನ್ನು ವಜಾ ಮಾಡಿ, ಬಸವರಾಜಪ್ಪ ಅವರನ್ನು ರೈತ ಸಂಘದ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ...
ಮಂಗಳೂರು: ವಿವಾದಿತ ಮಳಲಿ ಮಸೀದಿಯ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿ ಮಂಗಳೂರಿನ 3ನೇ ಹೆಚ್ಚುವರಿ ಕೋರ್ಟ್ ಆದೇಶಿಸಿದೆ. ಮಳಲಿ ಮಸೀದಿ ವಿವಾದ ವಿಚಾರದಲ್ಲಿ ವಿಹೆಚ್ಪಿ ಅರ್ಜಿ ವಜಾ ಮಾಡುವಂತೆ ಮಳಲಿಯ ಮಸೀದಿ ಆಡಳಿತ ಸಮಿತಿಯಿಂದ ನ್ಯಾಯಾಲಯಕ್ಕೆ,...
ಹಾಸನ: ದೇವರ ವಿಗ್ರಹಗಳ ಮೇಲೆ ದಾಳಿ ನಡೆಸಿ ಕಿಡಿಗೇಡಿಗಳು ಹಾನಿ ಮಾಡಿರುವ ಘಟನೆ ಹಾಸನದ ಅರಸೀಕೆರೆ ತಾಲ್ಲೂಕಿನ ಮಾಲೇಕಲ್ಲು ಗ್ರಾಮದಲ್ಲಿ ನಡೆದಿದೆ. ಮಾಲೇಕಲ್ಲು ತಿರುಪತಿ ಬೆಟ್ಟದ ಬಳಿ ನಿರ್ಮಾಣ ಹಂತದಲ್ಲಿರುವ ದೇವರ ವಿಗ್ರಹಗಳನ್ನು ದುಷ್ಕರ್ಮಿಗಳು ವಿಗ್ರಹಗಳನ್ನು...
ಮಂಗಳೂರು: ಡಾ. ದಯಾನಂದ್ ಪೈ, ಪಿ ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ದ. ಕ ಜಿಲ್ಲಾ ಬಸ್ ಮಾಲಕರ ಸಂಘ ಮತ್ತು ಚಲೋ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾರ್ಥಿ ಡಿಜಿಟಲ್ ಬಸ್ ಪಾಸ್...
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿ ಐವರಿಗೆ ನ್ಯಾಯಾಲಯ ಸಮನ್ಸ್ ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಚಾರ್ಜ್ಶೀಟ್ನ ವಿಚಾರಣೆಯನ್ನು ಕೈಗೆತ್ತಿಕೊಂಡ ದೆಹಲಿಯ...
ಹಾಪುರ್: ನಾಗರಿಕ ಸೇವಾ ಪರೀಕ್ಷೆಯ ಫಲಿತಾಂಶ ನಿನ್ನೆ ಪ್ರಕಟಗೊಂಡಿದೆ. ಹಲವು ಅಭ್ಯರ್ಥಿಗಳು ಹಲವರ ಸ್ಪೂರ್ತಿ ಪಡೆದು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರೆ ಇಲ್ಲೊಬ್ಬ ಮಹಿಳಾ ಅಭ್ಯರ್ಥಿ ಅತ್ತೆಯ ಕಿರುಕುಳದಿಂದ ಸ್ಪೂರ್ತಿ ಪಡೆದು ಪಾಸ್ ಆಗಿದ್ದಾರೆ. ಉತ್ತರ ಪ್ರದೇಶದ ಹಾಪುರ್ದ...
ಮಂಗಳೂರು: ಮಹಾನಗರ ಪಾಲಿಕೆಯ ಕೊಡಿಯಾಲ್ಬೈಲ್ ವಾರ್ಡಿನ ಕೃಷ್ಣಮಠ ಹಿಂಬದಿ ರಸ್ತೆ ಹಾಗೂ ಕಿರು ಸೇತುವೆಯ ಕಾಮಗಾರಿ ಪೂರ್ಣಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಮಂಗಳೂರು ನಗರದಲ್ಲಿ ಅಭಿವೃದ್ಧಿ...
You cannot copy content of this page