ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳದ ಮದರಸಾದಿಂದ ಮನೆಗೆ ತೆರಳುತ್ತಿದ್ದ ಬಾಲಕನಿಗೆ ಹಲ್ಲೆ ನಡೆಸಲಾಗಿದೆ ಎಂಬ ಪ್ರಕರಣ ತಿರುವು ಪಡೆದಿದ್ದು ಇದು ಬಾಲಕ ಕಟ್ಟಿದ್ದ ಕಟ್ಟುಕಥೆ ಎಂದು ಇದೀಗ ಪೊಲೀಸ್ ಇಲಾಖೆ ನಡೆಸಿದ ತನಿಖೆಯಿಂದ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆy ಹಿನ್ನಲೆಯಲ್ಲಿ ನಾಳೆ (ಜುಲೈ1) ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಮುಂಬೈ : ಮಹಾರಾಷ್ಟ್ರದ ಹೊಸ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಆಯ್ಕೆಯಾಗಿದ್ದಾರೆ. ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ದೇವೇಂದ್ರ ಫಡ್ನವೀಸ್ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡಿದ ನಂತರ ಜಂಟಿ ಸುದ್ದಿಗೋಷ್ಠಿ ನಡೆಸಿ ಶಿಂಧೆ...
ಕಡಬ : ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ದ.ಕ ಜಿಲ್ಲೆಯ ಕಡಬ ತಾಲೂಕಿನ ಇತಿಹಾಸ ಪ್ರಸಿದ್ಧ ದೇವಾಲಯ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ಧಾರೆ. ಕ್ಷೇತ್ರದಲ್ಲಿ ಶ್ರೀ ದೇವರ ದರುಶನ ಪಡೆದು ದೇವಸ್ಥಾನದಲ್ಲಿ ಸರ್ಪಸಂಸ್ಕಾರ...
ಮುಲ್ಕಿ: ನಡೆದುಕೊಂಡು ಹೋಗುತ್ತಿರುವಾಗ ಆಯತಪ್ಪಿ ಚರಂಡಿಗೆ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದ ಘಟನೆ ಮುಲ್ಕಿಯ ನಗರ ಪಂಚಾಯತ್ ವ್ಯಾಪ್ತಿಯ ಕೆಎಸ್ ರಾವ್ ನಗರ ಲಿಂಗಪ್ಪಯ್ಯಕಾಡು ಸರಕಾರಿ ಬಾವಿ ಬಳಿ ನಿನ್ನೆ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ...
ಮಂಗಳೂರು: ಮಂಗಳೂರು ಹಾಗೂ ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಯಾಗಿರುವ ರಾಷ್ಟ್ರೀಯ ಹೆದ್ದಾರಿ 75 ಹಾಸನ ಸಕಲೇಶಪುರ ಶಿರಾಡಿಘಾಟ್ ಸಮೀಪದ ಮಾರನಹಳ್ಳಿ ರಸ್ತೆಯನ್ನು ಸಂಚಾರ ಯೋಗ್ಯ ಮಾಡುವ ಕುರಿತು ಇಂದು ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸಿ...
ಬೆಳ್ತಂಗಡಿ: 10 ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯ ಸೇರ್ಪಡೆ ಮಾಡದಿರುವುದರ ವಿರುದ್ಧ ಪ್ರತಿಭಟನೆ ನಡೆಸುವ ಹಿನ್ನೆಲೆ ಇಂದು ಬೆಳ್ತಂಗಡಿಯ ಗುರು ನಾರಾಯಣ ಸಭಾ ಭವನದಲ್ಲಿ ಶ್ರೀ ಗುರುನಾರಾಯಣ...
ಕುಂದಾಪುರ: ಭತ್ತದ ಗದ್ದೆಯಲ್ಲಿ ಕೃಷಿ ಕೆಲಸ ಮಾಡುತ್ತಿರುವಾಗಲೇ ಕೃಷಿಕರೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಕುಂದಾಪುರದ ಕೆರಾಡಿ ಗ್ರಾಮದ ದೀಟಿ ಎಂಬಲ್ಲಿ ನಿನ್ನೆ ನಡೆದಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ನಿವಾಸಿ ಪ್ರಸ್ತುತ ಕುಂದಾಪುರ ವಂಡ್ಸೆಯಲ್ಲಿ...
ಸುಳ್ಯ: ಇತ್ತೀಚೆಗೆ ಕೊಡಗು ಜಿಲ್ಲೆಯ ಚೆಂಬುವಿನಲ್ಲಿ ಉಂಟಾದ ಭೂಕಂಪನದಿಂದಾಗಿ ಸುಳ್ಯ ತಾಲೂಕಿನ ಹಲವೆಡೆ ಭೂಮಿ ಕಂಪಿಸಿದ್ದು ಇದರ ಪರಿಣಾಮವಾಗಿ ತಾಲೂಕಿನ ಸಂಪಾಜೆ ಗ್ರಾಮ ವ್ಯಾಪ್ತಿಯಲ್ಲಿ ಹಾನಿಯಾದ ಪ್ರದೇಶಗಳಲ್ಲಿನ ಮನೆಗಳಿಗೆ ಸಚಿವರಾದ ಎಸ್. ಅಂಗಾರರವರು ಭೇಟಿ ನೀಡಿ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಎಸ್ಐ, ಹೆಡ್ಕಾನ್ಸ್ಟೇಬಲ್ಗಳು ಮತ್ತು ಕಾನ್ಸ್ಟೇಬಲ್ ಹುದ್ದೆಗಳನ್ನು ಪುನರ್ ಸಂಘಟಿಸಿ, ಮರು ಹಂಚಿಕೆಯಾಗಿರುವ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಹಂಚಿಕೆ ಮಾಡಿ ವರ್ಗಾವಣೆಗೊಳಿಸಿ ಸ್ಥಳ...
You cannot copy content of this page