ಮಂಗಳೂರು: ಮಂಗಳೂರು ನಗರದಲ್ಲಿ ಅಹಿತಕ ಘಟನೆಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಭದ್ರತೆಯನ್ನಯ ಬಿಗಿಗೊಳಿಸಿದ್ದು, ಮುಂಜಾಗೃತಾ ಕ್ರಮವಾಗಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಜೊತೆಗೆ ಅಂಗಡಿ – ಮುಂಗಟ್ಟುಗಳನ್ನು ಸಂಜೆ ಆರು ಗಂಟೆಗೆ ಬಂದ್ ಮಾಡಲು ಜಿಲ್ಲಾಧಿಕಾರಿ...
ಉಡುಪಿ : ಮಣಿಪಾಲದ ಪೈ ಕುಟುಂಬದ ಹಿರಿಯ, ‘ಉದಯವಾಣಿ’ ಸಂಸ್ಥಾಪಕ, ಟಿ. ಮೋಹನದಾಸ್ ಪೈ (89) ಅಸೌಖ್ಯದಿಂದ ಇಂದು ಜು. 31ರಂದು ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ತಮ್ಮಂದಿರಾದ ಡಾ.ಟಿ.ರಾಮದಾಸ್ ಪೈ, ಟಿ.ನಾರಾಯಣ ಪೈ,...
ಉಡುಪಿ : ಬಜರಂಗದಳದ ಸಂಚಾಲಕರಾದ ಸುಧೀರ್ ಸೋನು ಅವರು ಜೀವ ಬೆದರಿಕೆಯ ಹಿನ್ನೆಲೆ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸುಧೀರ್ ಮನೆಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬಂದು ನಿಮ್ಮ ಬಳಿ ಮಾತನಾಡಲಿದೆ, ನಿಮ್ಮನ್ನು ಆಸಿಫ್...
ಮಂಗಳೂರು:ಜು.28 ರಂದು ನಗರ ಹೊರವಲಯದ ಸುರತ್ಕಲ್ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಶಕ್ಕೆ ಪಡೆದಿರುವ ಕಾರು ಮಾಲಕನಿಂದ ಪೊಲೀಸರಿಗೆ ಮಹತ್ವದ ಸುಳಿವು ಲಭಿಸಿದ್ದು, ಲೋಕೇಶ್ ಕೋಡಿಕೆರೆ ಗ್ಯಾಂಗ್ನಿಂದ ಈ ಕೃತ್ಯ ನಡೆದಿದೆ ಎಂಬ...
ಮಂಗಳೂರು: ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ನಗರ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮತ್ತೆರಡು ದಿನ ನೈಟ್ ಕರ್ಫ್ಯೂ ವಿಸ್ತರಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ...
ಮುಂಬೈ: ಪತ್ರಾ ಚಾಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ನಾಯಕ ಸಂಜಯ್ ರಾವುತ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಭಾನುವಾರ ವಶಕ್ಕೆ ಪಡೆದಿದೆ. 1,034 ಕೋಟಿ ರೂ. ಮೊತ್ತದ ಪತ್ರಾ ಚಾಲ್ ಭೂ ಹಗರಣಕ್ಕೆ ಸಂಬಂಧಿಸಿ...
ಭಟ್ಕಳ: ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನೋರ್ವನನ್ನು ಎನ್ಐಎ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಇಂದು ಬೆಳಿಗ್ಗೆ ಭಟ್ಕಳದಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ ಭಟ್ಕಳದ ಮುಖ್ಯರಸ್ತೆ ನಿವಾಸಿ ಅಬ್ದುಲ್ ಮುಕ್ತದಿರ್ (30) ಬಂಧಿತ ಆರೋಪಿ ಎಂದು...
ಪುತ್ತೂರು: ಬೆಳ್ಳಾರೆಯಲ್ಲಿ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡರಿಗೆ ಸ್ಥಳೀಯರು ಧಿಕ್ಕಾರ ಕೂಗಿ ತರಾಟೆಗೆ ತೆಗೆದುಕೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕಾಂಗ್ರೆಸ್ ಮುಖಂಡರಾದ ಬಿ.ಕೆ ಹರಿಪ್ರಸಾದ್, ಮಾಜಿ ಸಚಿವ...
ಸುಳ್ಯ: ಲೈಸೆನ್ಸ್ ಇಲ್ಲದೆ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿರುವ ಬಗ್ಗೆ ನಿಖರ ಮಾಹಿತಿ ಮೇರೆಗೆ ಸುಳ್ಯ ಅರಣ್ಯ ಇಲಾಖೆ ಸಿಬ್ಬಂದಿಯು ನಾಲ್ವರ ವಿರುದ್ದ ಪ್ರಕರಣ ದಾಖಲಿಸಿ, ವಾಹನ ಮತ್ತು ಮರದ ದಿಮ್ಮಿಗಳನ್ನು ವಶಪಡಿಸಿಕೊಂಡ ಘಟನೆ ಸುಳ್ಯದಲ್ಲಿ...
ಮಂಗಳೂರು: ನಗರದ ಎಕ್ಸ್ಪರ್ಟ್ ಕಾಲೇಜಿನ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಯ ವಿಭಿನ್ನ ವಿಭಾಗಗಳ ಮೊದಲ 10 ರ್ಯಾಂಕ್ಗಳಲ್ಲಿ ಎರಡನ್ನು ತಮ್ಮದಾಗಿಸಿಕೊಂಡಿದ್ದಾರೆ. ಮೊದಲ 50ರಲ್ಲಿ 20 ರ್ಯಾಂಕ್ ಹಾಗೂ 100ರಲ್ಲಿ 49 ರ್ಯಾಂಕ್ಗಳು ಎಕ್ಸ್ಪರ್ಟ್ ವಿದ್ಯಾರ್ಥಿಗಳ ಪಾಲಾಗಿವೆ. ಅದಿತ್ಯ...
You cannot copy content of this page