ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸೆ.2ರಂದು ಮಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಸುಗಮ ಸಂಚಾರ, ಭದ್ರತೆ ಹಾಗೂ...
ಹೊಸದಿಲ್ಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪಾವೊಲಾ ಮೈನೋ ಅವರು ನಿಧನ ಹೊಂದಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಆ.27 ರಂದು ಇಟಲಿಯ ತಮ್ಮ...
ಮಂಗಳೂರು: ನಗರದ ರಥ ಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಚಾತುರ್ಮಾಸ ವ್ರತ ಆಚರಿಸುತ್ತಿರುವ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶ್ರೀ ಮಠದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಶ್ರೀ ಮಹಾಗಣಪತಿ ದೇವರ ಮೃತ್ತಿಕಾ ವಿಗ್ರವನ್ನು...
ಮಂಗಳೂರು: ನಗರದ ಮಣ್ಣಗುಡ್ಡೆ ಯಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ಈ ಬಾರಿ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಅಮೃತ ಮಹೋತ್ಸವ ಸಂಭ್ರಮ ಇಂದಿನಿಂದ ಅ.4 ವರೆಗೆ ಗಣೇಶೋತ್ಸವ ನಡೆಯಲಿದೆ. ಸಾರ್ವಜನಿಕ ಗಣೇಶೋತ್ಸವವನ್ನು ರಾಷ್ಟ್ರೀಯ...
ಅಥಣಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿ. ಅದೃಷ್ಟವಶಾತ್ ಸವದಿ ಪ್ರಾಣಾಪಾಯದಿಂದ ಪಾರಾದ ಘಟನೆ ಹಾರೋಗೇರಿ ಪಟ್ಟಣದಲ್ಲಿ ನಡೆದಿದೆ. ಈ ಕಾರಿನಲ್ಲಿ ಸವದಿ ಸೇರಿದಂತೆ ನಾಲ್ಕು ಜನರು ಪ್ರಯಾಣ ಮಾಡುತ್ತಿದ್ದರು. ಅಥಣಿಯಿಂದ...
ಸುಳ್ಯ: ಹಿಂದೂ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿದ್ದ ಮುಸ್ಲಿಂ ವಿದ್ಯಾರ್ಥಿಗೆ ಅದೇ ಕಾಲೇಜಿನ ವಿದ್ಯಾರ್ಥಿಗಳ ತಂಡವೊಂದು ಹಿಗ್ಗಾಮುಗ್ಗ ಥಳಿಸಿ ಜೀವಬೆದರಿಕೆಯೊಡ್ಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕಸಬಾ ಗ್ರಾಮದ ಕೊಡಿಯಾಲಬೈಲು ಎಂಬಲ್ಲಿ ನಿನ್ನೆ ನಡೆದಿದೆ. ಘಟನೆ...
ಬೆಂಗಳೂರು: ಹೊಸ ಹುದ್ದೆ ತೋರಿಸದೆ ಹಾಲಿಯಿರುವ ಹುದ್ದೆಯಿಂದ ಅಧಿಕಾರಿಯನ್ನು ವರ್ಗಾವಣೆ ಮಾಡುವ ರಾಜ್ಯ ಸರ್ಕಾರದ ಧೋರಣೆಗೆ ಕರ್ನಾಟಕ ಹೈಕೋರ್ಟ್ ಕಿಡಿಕಾರಿದ್ದು, ವರ್ಗಾವಣೆ ಆದೇಶ ಹೊರಡಿಸಿದಾಗ ಕಡ್ಡಾಯವಾಗಿ ಅಧಿಕಾರಿಗಳಿಗೆ ಹೊಸ ಹುದ್ದೆ ತೋರಿಸಬೇಕು ಎಂದು ಮಹತ್ವದ ತೀರ್ಪು...
ಬೆಳ್ತಂಗಡಿ: ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಚಾರ್ಮಾಡಿ ರಸ್ತೆಯ ಟೈಯರ್ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾದ ಘಟನೆಯೊಂದು ವರದಿಯಾಗಿದೆ. ಇದರ ಜೊತೆಗೆ ಅದರ ಪಕ್ಕದಲ್ಲೇ ಇರುವ ಹೋಟೆಲ್, ಹಾರ್ಡ್ ವೇರ್ ಅಂಗಡಿಗೂ...
ಮೂಡುಬಿದಿರೆ: ಹಾವೇರಿಯಲ್ಲಿ ನಡೆಯುಲಿರುವ ‘ಅಗ್ನಿಪಥ್’ ಆಯ್ಕೆ ಶಿಬಿರಕ್ಕೆ ಮೂಲ್ಕಿ- ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಿಂದ ಶಾಸಕ ಉಮನಾಥ್ ಕೋಟ್ಯಾನ್ ಉಚಿತ ಬಸ್ ವ್ಯವಸ್ಥೆ ಮಾಡಿದ್ದಾರೆ. ಒಟ್ಟು 33 ಜನ ಅಭ್ಯರ್ಥಿಗಳು ಅಗ್ನಿಪಥ್ಗೆ ಹೆಸರು ನೋಂದಾಯಿಸಿಕೊಂಡಿದ್ದು, ಇವರೆಲ್ಲರನ್ನು ಶುಭಾಶಯ...
ನಿಜಾಮಾಬಾದ್: ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾಳೆ ಎಂದು 6 ರ ಹರೆಯದ ಮಗಳನ್ನೇ ಕತ್ತು ಹಿಸುಕಿ ಕೊಲೆಗೈದಿರುವ ಘಟನೆ ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ನಾಗಲಕ್ಷ್ಮೀ (6) ತಾಯಿಯಿಂದ ಕೊಲೆಯಾದ ನತದೃಷ್ಟೆ. ಘಟನೆ...
You cannot copy content of this page