ಮಂಗಳೂರು : ಮಂಗಳೂರಿನಲ್ಲಿ ಇಂದು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಧಿಕಾರಿಯ ಸಹಾಯಕನನ್ನು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಇತ್ತ ತಹಶೀಲ್ದಾರ್ ಕಚೇರಿಯಲ್ಲಿ ಲೋಕಾಯುಕ್ತ ರೈಡ್ ಆಗಿ ಸಹಾಯಕ ಶಿವಾನಂದ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ರೆ ಅತ್ತ...
ಕಾರ್ಕಳ: ಹಿಂದೂ ಜಾಗರಣ ವೇದಿಕೆಯ ಆಯೋಜಕತ್ವದಲ್ಲಿ ಉಡುಪಿಯಲ್ಲಿ ನಡೆಯುವ ದುರ್ಗಾ ದೌಡ್ನಲ್ಲಿ ಕಾರ್ಕಳ ತಾಲ್ಲೂಕಿನಿಂದ ಸುಮಾರು 7500 ಹಿಂದೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಈ ಮೂಲಕ ಈ ದುರ್ಗಾ ದೌಡ್ ಹಿಂದೂ ಶಕ್ತಿ ಸಂಚಲನ ಕಾರ್ಯಕ್ರಮ ಕರಾವಳಿ...
ಬೆಂಗಳೂರು: ನಿಷೆಧಿತ ಸಂಘಟನೆ ಪಿಎಫ್ಐ ಕಚೇರಿಗಳಿಗೆ ಪೊಲೀಸರು ಕಾರ್ಯಾಚರಣೆ ಮಾಡುವುದರ ಮುಖೇನ ಹಲವು ಕಚೇರಿಗಳನ್ನು ಸೀಲ್ ಮಾಡಿದ್ದಾರೆ ಹೊರತು ಪ್ರತ್ಯೇಕವಾಗಿ ಎಸ್ಡಿಪಿಐ ಕಚೇರಿಗಳನ್ನು ಸೀಲ್ ಮಾಡಿಲ್ಲ. ಪಿಎಫ್ಐ ತನ್ನ ಕಾರ್ಯಚಟುವಟಿಕೆಗಳಿಗೆ ಬಳಸುತ್ತಿದ್ದ ಎಸ್ಡಿಪಿಐ ಕಚೇರಿಗಳಲ್ಲಿ ಮಾತ್ರ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮಾಸಿಕ ಸಭೆ ಇಂದು ಲಾಲ್ಬಾಗ್ನಲ್ಲಿರುವ ಪಾಲಿಕೆ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಮೇಯರ್ ಜಯಾನಂದ ಅಂಚನ್ ಆಧ್ಯಕ್ಷತೆಯ ಈ ಪ್ರಥಮ ಸಭೆಯಲ್ಲಿ ನಗರದ ತ್ಯಾಜ್ಯ ವಿಲೆವಾರಿ ಗುತ್ತಿಗೆ ಮತ್ತು ಎಲ್ಇಡಿ ಲೈಟ್...
ಮಂಗಳೂರು: ತಹಶೀಲ್ದಾರ್ ಅವರ ಸಹಾಯಕ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಮಂಗಳೂರಿನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮಂಗಳೂರು ಮಿನಿ ವಿಧಾನಸೌಧದಲ್ಲಿರುವ ತಾಲೂಕು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ...
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸುಬ್ರಹ್ಮಣ್ಯದಲ್ಲಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರದ ಪೈಶಾಚಿಕ ಕೃತ್ಯ ನಡೆದಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಮಹಿಳೆ ಸೇರಿ 14 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ....
ಹುಬ್ಬಳ್ಳಿ: ನಮಗೆ ಪಿಎಫ್ಐ ಬ್ಯಾನ್ ಮಾಡುವಂತೆ ಹಾಕಿದ ಸವಾಲಿಗೆ ತಕ್ಕಂತೆ ಇಂದು ಮಾಡಿ ತೋರಿಸಿದ್ದೇವೆ. ಅಷ್ಟೊಂದು ಧಮ್ ಇದ್ರೆ ಸಿದ್ಧರಾಮಯ್ಯನವರು ಹಿಂದೂಗಳ ಓಟು ನನಗೆ ಬೇಕಾಗಿಲ್ಲ ಎಂದು ಹೇಳಲಿ ನೋಡೋಣ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್...
ಬಂಟ್ವಾಳ: ನಿರ್ಲಕ್ಷ್ಯತನದಲ್ಲಿ ಕಾರು ಚಲಾಯಿಸಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ಢಿಕ್ಕಿ ಹೊಡೆದು ಕಾರು ಜಖಂಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಪರಂಗಿಪೇಟೆ ಎಂಬಲ್ಲಿ ಇಂದು ನಡೆದಿದೆ. ಆಸೀಫ್ ಮಹಮ್ಮದ್ ಎಂಬಾತ ಬಂಟ್ವಾಳ ಕಡೆಯಿಂದ ಮಂಗಳೂರು...
ಮಂಗಳೂರು: ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮಸ್ಕತ್ನಿಂದ ಮಂಗಳೂರಿಗೆ ಬಂದಿಳಿದ ಪ್ರಯಾಣಿಕರಿಂದ 752 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಭಟ್ಕಳ ಮೂಲದ...
ಉಡುಪಿ: ರಸ್ತೆ ಅವ್ಯವಸ್ಥೆ, ಕಳಪೆ ಕಾಮಗಾರಿಯ ವಿರುದ್ಧ ಪ್ರತಿಭಟನೆ ನಡೆಸುವ ಸಂದರ್ಭ ಕಾಂಗ್ರೆಸ್ ಮುಖಂಡ ಮಿಥುನ್ ರೈ ಸೆಲ್ಫಿ ವಿಥ್ ಶೋಭಾ ಕರಂದ್ಲಾಜೆ ಎಂಬ ವೈವಿಧ್ಯಮಯ ಪ್ರತಿಭಟನೆಯ ಬಗ್ಗೆ ಘೋಷಣೆ ಮಾಡಿದ್ದರು. ಸಂಸದೆ ಶೋಭಾ ಕರಂದ್ಲಾಂಜೆಯೊಂದಿಗೆ...
You cannot copy content of this page