ಮುಂಬೈ: ಏರ್ಪೋರ್ಟ್ನಿಂದ ಹೊರಬರುತ್ತಿದ್ದಂತೆ ನಟಿ ರಶ್ಮಿಕಾ ಮಂದಣ್ಣನಿಗೆ ಪಾಪರಾಜಿಗಳು ‘ಕಾಂತಾರ ಸಿನಿಮಾ ನೋಡಿದ್ರಾ’ ಎಂಬ ಪ್ರಶ್ನೆಗೆ ‘ಇನ್ನೂ ಇಲ್ಲ ಟೈಂ ಸಿಕ್ಕಿಲ್ಲ ನೋಡ್ಬೇಕು’ ಎಂದು ಪ್ರತಿಕ್ರಿಯಿಸಿದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ನಟಿಯ...
ಉಳ್ಳಾಲ: ಮನೆಯೊಂದರಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ಮಹಿಳೆಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡುರು ನಿವಾಸಿ ಸರೋಜಾದೇವಿ ಬಂಧಿತ ಆರೋಪಿ. ಕುತ್ತಾರುವಿನಲ್ಲಿ ರಮೇಶ್ ಎಂಬವರ ಮನೆಯಿಂದ ಚಿನ್ನಾಭರಣ ಕಳವಾಗಿತ್ತಲ್ಲದೆ, ಮನೆ ಕೆಲಸಕ್ಕಿದ್ದ ಸರೋಜಾದೇವಿಯೂ ನಾಪತ್ತೆಯಾಗಿರುವ...
ಮುಂಬೈ: ಟಾರ್ಗೆಟ್ ರೀಚ್ ಆಗದ ಕಾರಣಕ್ಕೆ ಕಂಪೆನಿ ಮ್ಯಾನೇಜರ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಅಮಾನವೀಯ ಘಟನೆ ಮುಂಬೈಯಲ್ಲಿ ನಡೆದಿದೆ. ಮ್ಯಾನೇಜರ್ ಅಮಿತ್ ಸುರಿಂದರ್ ಸಿಂಗ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ. ಆನಂದ್ ಹಲ್ಲೆಗೊಳಗಾದ...
ಮಂಗಳೂರು : ಮಂಗಳೂರಿನಲ್ಲಿ 28 ವರ್ಷದ ಯುವಕನೋರ್ವ ಹೃದಯಾಘಾತದಿಂದ ನಿಧನರಾಗಿದ್ದಾರೆ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಾಹಿಫ್ ಮುದಸ್ಸಿರ್(28) ಮೃತಪಟ್ಟ ಯುವಕನಾಗಿದ್ದಾರೆ. ಕೃಷ್ಣಾಪುರ ನಿವಾಸಿಯಾಗಿರುವ ಸಾಹಿಫ್ ಮುಹಮ್ಮದ್ ನೂರುದ್ದೀನ್ ರವರ ಮಗ ಹಾಗೂ ಮಂಗಳೂರಿನ ಪಡೀಲ್...
ಮಧ್ಯಪ್ರದೇಶ: ದೇಗುಲದಿಂದ ಬೆಳ್ಳಿ ಮತ್ತು ತಾಮ್ರದ ವಸ್ತುಗಳನ್ನು ಕದ್ದಿದ್ದ ಕಳ್ಳ ಕ್ಷಮಾಪಣಾ ಪತ್ರದ ಜೊತೆ ಕದ್ದಿದ್ದ ಎಲ್ಲಾ ವಸ್ತುಗಳನ್ನು ದೇವಸ್ಥಾನಕ್ಕೆ ಮರಳಿಸಿರುವ ಅಚ್ಚರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕಳ್ಳತನದ ಬಳಿಕವೂ ತಾನು ಕಷ್ಟಗಳನ್ನು ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ...
ಬಂಟ್ವಾಳ: ಬಾವಿ ಸ್ವಚ್ಛಗೊಳಿಸುವ ವೇಳೆ ಅಸ್ವಸ್ಥಗೊಂಡ ವ್ಯಕ್ತಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ ಘಟನೆ ಬಂಟ್ವಾಳದ ಗಾಣದಪಡ್ಪು ಎಂಬಲ್ಲಿ ನಡೆದಿದೆ. ಇಲ್ಲಿನ ಬಿ.ವಾಸು ಪೂಜಾರಿ ಎಂಬವರು ಮನೆಯ ಬಾವಿಯನ್ನು ಸ್ವಚ್ಚಗೊಳಿಸಲು ಬಾವಿಗೆ ಇಳಿದ್ದಿದ್ದು, ಸ್ವಚ್ಚತಾ ಕಾರ್ಯ ಮಾಡುವ...
ವಿಟ್ಲ: ಬಸ್ ಮತ್ತು ಆಟೋ ರಿಕ್ಷಾ ಪರಸ್ಪರ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಪರಿಣಾಮ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬುಡೋಳಿಯಲ್ಲಿ ನಡೆದಿದೆ. ಮಂಗಳೂರಿನಾಚೆ ಉಪ್ಪಿನಂಗಡಿಯಿಂದ...
ಉಡುಪಿ: ಈ ಬಾರಿ ಅರ್ಹರನ್ನು ರಾಜ್ಯೋತ್ಸವ ಪ್ರಶಸ್ತಿ ಅರಸಿಕೊಂಡು ಬಂದಿದೆ ಎಂಬ ಬಗ್ಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ನಡುವೆ ಉಡುಪಿ ಜಿಲ್ಲೆಯ ರಿಯಲ್ ಕಾಂತರಾಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ರಾಜ್ಯ ಸರಕಾರ ಗೌರವಿಸಿದೆ. ಅಪರೂಪದ...
ಮಂಗಳೂರು: ಮೈಕೊ ಎಲೆಕ್ಟ್ರಿಕ್ ಸಮೂಹ ಸಂಸ್ಥೆಯು 3 ಲಕ್ಷ ರೂ. ವೆಚ್ಚದ ಶುದ್ದ ಕುಡಿಯುವ ನೀರಿನ ಘಟಕವನ್ನು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕೊಡುಗೆಯಾಗಿ ನೀಡಿದೆ. ನಗರದ ಸರಕಾರಿ ಲೇಡಿಗೋಷನ್ ಆಸ್ಪತ್ರೆಯ ಹೊಸ ಕಟ್ಟಡದ ಆವರಣದಲ್ಲಿ ಜನರ...
ಬಂಟ್ವಾಳ: ಕಳೆದ 20 ವರ್ಷಗಳಿಂದ ಬಂಟ್ವಾಳದಲ್ಲಿ ದೇವಶ್ಯಪಡೂರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಜಯಭೇರಿಯಾಗಿ ದಾಖಲೆ ಸೃಷ್ಟಿಸಿತ್ತು. ಈ ಬಾರಿ ಸಂಘಟಿತ ಹೋರಾಟದ ಫಲವಾಗಿ ನಾವೂರ ಗ್ರಾ.ಪಂ.ನ ಉಪಚುನಾವಣೆ ಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ...
You cannot copy content of this page