ಉಡುಪಿ: ಉಡುಪಿ ಹೊರ ವಲಯದ ಅಂಬಾಗಿಲಿನಲ್ಲಿ ಲಾರಿ ಡಿಕ್ಕಿ ಹೊಡೆದು ಮಂಗಳೂರು ಅಬಕಾರಿ ಇಲಾಖೆಯ ಸಬ್ ಇನ್ಸ್ಸ್ಪೆಕ್ಟರ್ ಸಾವನ್ನಪ್ಪಿರುವ ಘಟನೆ ನಿನ್ನೆ ತಡ ರಾತ್ರಿ ನಡೆದಿದೆ. ಇಲ್ಲಿನ ಬ್ರಹ್ಮಾವರದ ಉಳ್ಳೂರು ನಿವಾಸಿ ಅಬಕಾರಿ ಇಲಾಖೆಯ ಸಬ್...
ಪುತ್ತೂರು: ದೈವದ ಗುಡಿಯ ನಿರ್ಮಾಣದ ನೆಪದಲ್ಲಿ ವರ್ಗ ಜಾಗವನ್ನು ಅಕ್ರಮವಾಗಿ ಕಬಳಿಸಲಾಗುತ್ತಿದೆ ಎಂದು ಪುತ್ತೂರು ತಾಲೂಕಿನ ಮುಂಡೂರು ನಿವಾಸಿ ರವೀಂದ್ರ. ಎಂ ಆರೋಪಿಸಿದ್ದಾರೆ. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮುಂಡೂರಿನ...
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಡಿವೈಎಸ್ಪಿ ಬೆಳ್ಳಿಯಪ್ಪ ಅವರನ್ನು ಉಡುಪಿ ಜಿಲ್ಲೆಯ ಕುಂದಾಪುರಕ್ಕೆ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಉಡುಪಿ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಡಿವೈಎಸ್ಪಿ ಬೆಳ್ಳಿಯಪ್ಪ ಅವರನ್ನು ಉಡುಪಿ ಜಿಲ್ಲೆಯ...
ಬ್ರೆಜಿಲ್: ಫುಟ್ಬಾಲ್ ದಂತಕಥೆ ಪೀಲೆ ಎಂದೇ ಖ್ಯಾತಿ ಹೊಂದಿದ ಎಡ್ಸನ್ ಅರಾಂಟೆಸ್ ಡು ನಸಿಮೆಂಟೋ (82) ನಿನ್ನೆ ರಾತ್ರಿ ಅನಾರೋಗ್ಯಕ್ಕೀಡಾಗಿ ಇಹಲೋಕ ತ್ಯಜಿಸಿದ್ದಾರೆ. ಕಾಲ್ಚೆಂಡಿನ ದಿಗ್ಗಜ ಎಂದೇ ಪ್ರಸಿದ್ಧರಾಗಿರುವ ಇವರು ಕರುಳಿನ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಇವರು...
ಧರ್ಮಸ್ಥಳದ ಕನ್ಯಾಡಿಯಲ್ಲಿ ಕಾರು-ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಬೆಳ್ತಂಗಡಿ: ಧರ್ಮಸ್ಥಳದ ಕನ್ಯಾಡಿಯಲ್ಲಿ ಕಾರು-ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಅಪಘಾತದ ರಭಸಕ್ಕೆ ಬೈಕ್ ನ ಮುಂಭಾಗದ...
ಮಂಗಳೂರು: ಅಡಿಕೆ ಬೆಳೆಗಾರರ ಬಗ್ಗೆ ಆಘಾತಕಾರಿ ಹೇಳಿಕೆ ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆಯನ್ನು ಮಾಜಿ ಸಚಿವ , ಕಾಂಗ್ರೆಸ್ನ ಹಿರಿಯ ನಾಯಕ ಬಿ ರಮಾನಾಥ ರೈ ಖಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು...
ವಿಟ್ಲ: ರಿಕ್ಷಾ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕೊಡಾಜೆ ಮಸೀದಿ ಬಳಿ ನಡೆದಿದೆ. ರಿಕ್ಷಾದಲ್ಲಿದ್ದ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಸಹಪ್ರಯಾಣಿಕರು ಕೂಡಾ ಗಾಯಗೊಂಡಿದ್ದಾರೆ. ಮಾಣಿಯಿಂದ ಅನಂತಾಡಿಗೆ...
ಮಂಗಳೂರು: ಬೈಕಿನ ಹಿಂಬದಿ ಸವಾರ ಹೆಲ್ಮೆಟ್ ಹಾಕಿಲ್ಲವೆಂದರೆ ಪೊಲೀಸರು ನೊಟೀಸ್ ನೀಡುವುದು ಸಹಜವಾದ ಪ್ರಕ್ರಿಯೆ ಆದರೆ, ಕಾರಿನಲ್ಲಿ ಕುಳಿತ ಸಹಪ್ರಯಾಣಿಕನೂ ಹೆಲ್ಮೆಟ್ ಹಾಕಬೇಕೇ..? ಇಂತಹ ಪ್ರಶ್ನೆಯೊಂದು ಮಂಗಳೂರಿನ ಜನತೆಗೆ ಕಾಡಿದೆ. ಯಾಕೆಂದರೆ ಮಂಗಳೂರು ನಗರ ಸಂಚಾರಿ...
ಮುಂಬೈ: ಅನೇಕ ಜನರ ಕೆಂಗಣ್ಣಿಗೆ ಗುರಿಯಾಗಿದ್ದ ಪಠಾಣ್ ಚಿತ್ರದ ಬೇಶರಂ ಹಾಡಿನ ವಿವಾದದ ಬೆನ್ನಲ್ಲೇ ಚಿತ್ರದ ಕೆಲ ದೃಶ್ಯಗಳಿಗೆ ಹಾಗೂ ಹಾಡಿನ ಭಾಗಗಳಿಗೆ ಕತ್ತರಿ ಹಾಕುವಂತೆ ಕೇಂದ್ರ ಚಲನಚಿತ್ರ ಸೆನ್ಸಾರ್ ಮಂಡಳಿ ನಿನ್ನೆ ಚಿತ್ರ ನಿರ್ಮಾಪಕರಿಗೆ...
ನವದೆಹಲಿ: ಭಾರತದ ಖ್ಯಾತ ವಿಕೆಟ್ ಕೀಪರ್ ರಿಷಬ್ ಪಂತ್ ರೂರ್ಕಿಯಿಂದ ದೆಹಲಿಗೆ ಬರುತ್ತಿದ್ದ ವೇಳೆ ಅವರ ಮರ್ಸಿಡಿಸ್ ಕಾರು ಹಮ್ಮದ್ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅಪಘಾತಕ್ಕೀಡಾಗಿದೆ. ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿದೆ...
You cannot copy content of this page