ಭಟ್ಕಳ: ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರಿಗೆ ಖಾಸಗಿ ಬಸ್ ಢಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಭಟ್ಕಳದಲ್ಲಿ ನಡೆದಿದೆ. ಹೊನಪ್ಪ ತಿಮ್ಮಯ್ಯ ನಾಯ್ಕ ಮೃತ ದುರ್ದೈವಿ. ಮಂಗಳೂರು ಕಡೆಗೆ ಹುಬ್ಬಳ್ಳಿಯಿಂದ ಬರುತ್ತಿದ್ದ ಬಸ್ ಪಾದಚಾರಿ ಹೊನಪ್ಪ ಅವರು ಹೆದ್ದಾರಿ...
ಉಳ್ಳಾಲ: ಕಳೆದೆರಡು ದಿವಸಗಳಿಂದ ತಲೆನೋವು, ಜ್ವರದಿಂದ ಬಳಲುತ್ತಿದ್ದ ಶಾಲಾ ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಮೃತ ಬಾಲಕನಾಗಿದ್ದು ಈತ...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿ, ಶತಾಯುಷಿ ಹೀರಾಬೆನ್ ಮೋದಿಯವರು ಗುಜರಾತ್ನ ಅಹಮದಾಬಾದ್ನಲ್ಲಿ ಇಂದು ಶುಕ್ರವಾರ ಮುಂಜಾನೆ ನಿಧನರಾದರು. ಅಹಮದಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿ, ಶತಾಯುಷಿ ಹೀರಾಬೆನ್ ಮೋದಿಯವರು ಗುಜರಾತ್ನ ಅಹಮದಾಬಾದ್ನಲ್ಲಿ ಇಂದು...
ಮಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯಲ್ಲಿ ಡಿ.31 ಮತ್ತು ಜ.1ಕ್ಕೆ ಅನ್ವಯವಾಗುವಂತೆ ದ.ಕ. ಜಿಲ್ಲಾಡಳಿತವು ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದೆ. ನೋಂದಾಯಿತ/ಅಧಿಕೃತ ಕ್ಲಬ್, ಪಬ್, ರೆಸ್ಟೋರೆಂಟ್, ಹೊಟೇಲ್ ಗಳಲ್ಲಿ ನಿಯಮಗಳಿಗೆ ಒಳಪಟ್ಟು ರಾತ್ರಿ 12:30ರವರೆಗೆ ಸಂಭ್ರಮಾಚರಣೆಗೆ ಅನುಮತಿ...
ಕಳೆದೆರಡು ದಿವಸಗಳಿಂದ ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಇಂದು ಸಾವನ್ನಪ್ಪಿದ್ದು,ಬಾಲಕ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಉಳ್ಳಾಲ: ಕಳೆದೆರಡು ದಿವಸಗಳಿಂದ ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ...
ಮಂಗಳೂರು: ಉತ್ತರದ ಶ್ರೀನಗರದಿಂದ ದಕ್ಷಿಣದ ಕನ್ಯಾಕುಮಾರಿ ತನಕ 4500 ಕಿ.ಮೀ. ಸೈಕಲ್ ಸಾಹಸ ಯಾತ್ರೆಯನ್ನು ಕೈಗೊಂಡಿರುವ ಹರ್ಯಾಣದ ರೋಹ್ಟಕ್ ನ ಕಮಲೇಶ್ ರಾಣಾ (64) ಅವರು ಸುಮಾರು 3600 ಕಿ.ಮೀ. ಕ್ರಮಿಸಿ ಮಂಗಳೂರಿಗೆ ತಲಪುವಷ್ಟರಲ್ಲಿ ರಸ್ತೆ...
ಸುಳ್ಯ: ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ದಕ್ಷಿಣ ಜಿಲ್ಲೆಯ ಪುತ್ತೂರಿನ ಸುಳ್ಯದ ಕೆವಿಜೆ ಡೆಂಟಲ್ ಕಾಲೇಜ್ನಲ್ಲಿ ಡಿಸೆಂಬರ್ 21 ರಂದು ರಾಗಿಂಗ್ ನಡೆದಿದೆ ಎನ್ನಲಾಗಿದ್ದು, ಘಟನೆಯ ಬಗ್ಗೆ ಕಾಲೇಜು ಪ್ರಾಂಶುಪಾಲರಾಗಿರುವ ಡಾ.ಮೋಕ್ಷಾ ನಾಯಕ್ ಸ್ಪಷ್ಟನೆ ನೀಡಿದ್ದಾರೆ. ಈ...
ಉಡುಪಿ: ರಿಷಬ್ ಶೆಟ್ಟಿ ಅಭಿನಯದ ಭೂತರಾಧನೆಯ ಕಥಾ ಹಂದರವುಳ್ಳ ಚಲನಚಿತ್ರ ಸೂಪರ್ ಹಿಟ್ ಏನೋ ಆಯಿತು. ಆದರೆ ಈ ಚಿತ್ರ ನಮ್ಮ ತುಳುನಾಡಿನ ದೈವಾರಾಧನೆಯನ್ನೇ ಬೀದಿಗೆ ತಂದು ನಿಲ್ಲಿಸಿದಂತಾಗಿದೆ. ಇದೀಗ ಮೊನ್ನೆ ನಡೆದ ಕ್ರಿಸ್ಮಸ್ ಹಬ್ಬದ...
ಉಡುಪಿ: ಉಡುಪಿಯಲ್ಲಿ ಬಹುಕೋಟಿ ಹಣ ವಂಚನೆ ವಿಚಾರಕ್ಕೆ ಸಂಬಂಧಿಸಿದಂತೆ ಕಮಲಾಕ್ಷಿ ವಿವಿದೋದ್ದೇಶ ಸಹಕಾರಿ ಸಂಘದ ನಿಯಮಿತದಲ್ಲಿ ವಂಚನೆ ಎಸಗಿ ತಲೆ ಮರೆಸಿಕೊಂಡಿದ್ದ ಆರೋಪಿ ಸಹಕಾರಿ ಬ್ಯಾಂಕ್ ನಿರ್ದೇಶಕ ಬಿ.ವಿ ಲಕ್ಷ್ಮೀನಾರಾಯಣ ಉಪಾಧ್ಯಾಯನನ್ನು ಬ್ರಹ್ಮಾವರದಲ್ಲಿ ಪೊಲೀಸರು ಬಂಧಿಸಿ...
ಮಂಗಳೂರು: ಸಿಪಿಐಎಂ ಪಕ್ಷದ ಹಿರಿಯ ಸದಸ್ಯ, ದುಡಿಯುವ ವರ್ಗದ ನೇತಾರ ಕೊರಗಪ್ಪ ಶೆಟ್ಟಿ (81)ಅನಾರೋಗ್ಯದಿಂದಾಗಿ ಇಂದು ನಿಧನ ಹೊಂದಿದರು. ಎಳೆಯ ಪ್ರಾಯದಲ್ಲೇ ಹಂಚು ಕಾರ್ಮಿಕನಾಗಿ ದುಡಿಮೆ ಮಾಡುವ ಮೂಲಕ ಕಾರ್ಮಿಕ ಹೋರಾಟಗಳಲ್ಲಿ ಸಕ್ರಿಯ ಪಾತ್ರ ವಹಿಸಿದ...
You cannot copy content of this page