ಬೆಂಗಳೂರು : ಕರ್ನಾಟಕ ರಾಜ್ಯದಿಂದ ಕೈಲಾಸ ಮಾನಸ ಸರೋವರ ಹಾಘೂ ಚಾರ್ಧಾಮ್ ಯಾತ್ರಿಗಳಿಗೆ ಅನುದಾನ ನೀಡುವ ಕುರಿತು ಮುಜರಾಯಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಮಾನಸ ಸರೋವರ ಯಾತ್ರಿಗಳಿಗೆ ರೂ.30 ಸಾವಿರ, ಚಾರ್ಧಾಮ್ ಯಾತ್ರಿಗಳಿಗೆ ರೂ.20 ಸಾವಿರ...
ಬೆಂಗಳೂರು : ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರಿ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಪುತ್ರಿ ಹಂಸ ಮೊಯ್ಲಿ...
ಬೆಂಗಳೂರು/ಮಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ವಿಚಾರಣಾಧೀನ ಖೈದಿಯಾಗಿ ಜೈಲು ಸೇರಿದ್ದಾರೆ. ದೇಶದೆಲ್ಲೆಡೆ ಈ ಕೊಲೆ ಪ್ರಕರಣ ಸಂಚಲನ ಮೂಡಿಸಿದೆ. ಇದೀಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರು ದರ್ಶನ್ ಕೊಲೆ...
ನವದೆಹಲಿ : ಸೋಮವಾರ (ಜುಲೈ 1) ರಂದು ಸಂಸತ್ ಕಲಾಪ ಮತ್ತೆ ಆರಂಭವಾಗಲಿದ್ದು, ಬಿಸಿಬಿಸಿ ಚರ್ಚೆ ನಡೆಯುವ ಸಾಧ್ಯತೆ ಇದೆ. ನೀಟ್ ಪ್ರಶ್ನಾಪತ್ರಿಕೆ ಸೋರಿಕೆ, ಅಗ್ನಿಪಥ್ ಯೋಜನೆ, ಹಣದುಬ್ಬರ, ನಿರುದ್ಯೋಗ ಸಮಸ್ಯೆಯ ಕುರಿತು ಚರ್ಚೆಗೆ ವಿರೋಧ...
ಬೆಂಗಳೂರು : ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಸಾಲಗಾರರು ತಮಗೆ ಕಿರುಕುಳ ಕೊಡುತ್ತಿದ್ದು, ಬೆದರಿಕೆ ಹಾಕಿದ್ದಾರೆ ಎಂದು ಸಿಸಿಬಿ ಪೊಲೀಸರ ಬಳಿ ದೂರು ದಾಖಲಿಸಿದ್ದಾರೆ. ಸಾಲ ನೀಡಿರುವ ಕೆಲವರು ಮನೆ ಬಳಿ ಗೂಂಡಾಗಳನ್ನು ಕಳಿಸಿ ಗಲಾಟೆ ಮಾಡಿಸಿದ್ದಾರೆ...
ಮೈಸೂರು/ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದು ಚಾಲಕ ಸೇರಿ ಮೂವರು ಗಂಭೀ*ರ ಗಾಯಗೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ಮರಡಿಹುಂಡಿ ಗ್ರಾಮದ ಬಳಿ ಚಾಲಕ ವೇಗವಾಗಿ ಬಂದು...
ಬೆಂಗಳೂರು: ರಾಧಿಕಾ ಕುಮಾರಸ್ವಾಮಿ ನಟನೆಯ ಅಜಾಗ್ರತಾ ಸಿನೆಮಾ ನಿರ್ದೇಶಕರಿಗೆ ಸಿನೆಮಾ ಬಿಡುಗಡೆ ಮುನ್ನವೇ ಬಂಪರ್ ಬಹುಮಾನ ನೀಡಲಾಗಿದೆ. ರಾಧಿಕಾ ಕುಮಾರಸ್ವಾಮಿ ಸಹೋದರ ನಿರ್ಮಾಪಕ ರವಿರಾಜ್ ರವರು ಈ ಉಡುಗೊರೆಯನ್ನು ನೀಡಿದ್ದಾರೆ. ಈ ಹಿಂದೆ ತಮಿಳಿನ ಜೈಲರ್...
ಮಧ್ಯಪ್ರದೇಶ/ಮಂಗಳೂರು: ಬಸ್ಸು ಲಾರಿಗಳಲ್ಲಿ ಸಂಚರಿಸುವಾಗ ಕೆಲವರು ತಲೆ ಹೊರಗೆ ಹಾಕಿ ಉಗುಳುವ ದುರಾಭ್ಯಾಸವಿದೆ. ಅದರಲ್ಲೂ ಗುಟ್ಕಾ ತಿಂದು ಎಲ್ಲೆಂದರಲ್ಲಿ ಉಗಿಯುವವರ ಬಗ್ಗೆ ಹೇಳಲೇ ಬೇಕಿಲ್ಲ.ರಸ್ತೆ ಎಂದಿಲ್ಲ, ಸಾರ್ವಜನಿಕ ಸ್ಥಳ ಎಂದಿಲ್ಲ.. ಬೇಕಾಬಿಟ್ಟಿ ಬಾಯಿ ತಂಬಾ ಗುಟ್ಕಾ...
ವಿಟ್ಲ: ಕ್ಯಾಂಪ್ಕೊ ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು (67) ಅವರು ಹೃದಯಾಘಾತದಿಂದ ಜು.30ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದಲ್ಲಿ...
ಮಂಗಳೂರು : ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಡೆಸಿದ ಟೆಸ್ಟ್ನಲ್ಲಿ ಗೋಬಿ ಮಂಚೂರಿ, ಕಬಾಬ್, ಪಾನಿಪುರಿಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿತ್ತು. ಇದೀಗ ಶವರ್ಮಾಕ್ಕೂ ಕಂಟಕ ಎದುರಾಗಿದೆ. ಹೌದು, ಗೋಬಿ, ಕಬಾಬ್, ಪಾನಿಪುರಿ ಬಳಿಕ...
You cannot copy content of this page