ತೊಕ್ಕೊಟ್ಟು : ಟೆಂಪೋ ಡಿ*ಕ್ಕಿ ಹೊಡೆದು ಪಾದಚಾರಿ ಮೃ*ತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಆಡಂಕುದ್ರು ಸಮೀಪ ಇಂದು ಮಧ್ಯಾಹ್ನ(ಅ.31) ಸಂಭವಿಸಿದೆ. ಫರಂಗಿಪೇಟೆ ತುಂಬೆ ರೊಟ್ಟಿಗುಡ್ಡೆ ಮನೆಯ ಆದಂ (64) ಸಾ*ವನ್ನಪ್ಪಿದವರು. ಮಂಗಳೂರಿನಿಂದ ತೊಕ್ಕೊಟ್ಟು...
ಮಂಗಳೂರು : ಬ್ಯಾಂಕಾಕ್ನಲ್ಲಿ ನಡೆದ ಟೇಕ್ವಾಂಡೋ ವಿಶ್ವ ಚಾಂಪಿಯನ್ ಶಿಪ್ನಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಕೆ.ವಿ. ಎರಡು ಕಂಚಿನ ಪದಕ ಗಳಿಸಿದ್ದಾರೆ. ಸೀನಿಯರ್ ವಿಭಾಗದಲ್ಲಿ ಸ್ಪರ್ಧಿಸಿ ಪೂಮ್ಸೆ ಮತ್ತು ಕ್ಯೂರೋಗಿ ವಿಭಾಗದಲ್ಲಿ ಪದಕ...
ಶಿಮ್ಲಾ: ಪ್ಯಾರಾಗ್ಲೈಡರ್ ನಿಯಂತ್ರಣ ಕಳೆದುಕೊಂಡು ಪರ್ವತಕ್ಕೆ ಅಪ್ಪಳಿಸಿದ ಪರಿಣಾಮ ಜೆಕ್ನ ಪ್ರವಾಸಿಗರೊಬ್ಬರು ಸಾವನ್ನಪ್ಪಿದ ಘಟನೆ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಸಂಭವಿಸಿದೆ. ಡಿಟಾ ಮಿಸುರ್ಕೋವಾ (43) ಮೃತ ವ್ಯಕ್ತಿ. ಡಿಟಾ ಮಿಸುರ್ಕೋವಾ ಅವರು ಹಾರಾಡುತ್ತಿದ್ದ ಪ್ಯಾರಾಗ್ಲೈಡರ್ ಮನಾಲಿಯ...
ಉಳ್ಳಾಲ : ಗಾಂ*ಜಾ ಮಾರಾಟ ಮಾಡುತ್ತಿದ್ದ ದಂಪತಿಯನ್ನು ಬಂಧಿಸಿದ ಘಟನೆ ಕಿನ್ಯ ಗ್ರಾಮದ ರಹ್ಮತ್ ನಗರದ ಎಲ್ಲ್ ಪಡ್ಪು ಎಂಬಲ್ಲಿ ನಡೆದಿದೆ. ನಝೀರ್ ಹಾಗೂ ಆತನ ಪತ್ನಿ ಅಸ್ಮ ಬಂಧಿತರು. ಅವರು ಕಾರಿನಲ್ಲಿ ಗಾಂ*ಜಾ ಇಟ್ಟುಕೊಂಡು...
ಸುರತ್ಕಲ್ : ಸಹಕರಿಸದಿದ್ದರೆ 24 ತುಂಡುಗಳನ್ನಾಗಿ ಮಾಡುವೆ ಎಂದು ಯುವತಿಯೊಬ್ಬಳಿಗೆ ಬೆದರಿಕೆಯೊಡ್ಡಿದ್ದ ಪ್ರಕರಣ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದ ಯುವಕ ಶಾರಿಕ್ ಗೆ ಜಾಮೀನು ಮಂಜೂರಾಗಿದೆ. ಶಾರಿಕ್ ತನ್ನ ಮನೆಯ ಸಮೀಪದಲ್ಲಿ ಅಂಗಡಿ ಹೊಂದಿದ್ದ ಯುವತಿಯ ಫೇಸ್...
ನ್ಯೂಯಾರ್ಕ್: ಪೆಪ್ಸಿಕೋ ತನ್ನ ಕಾರ್ಯಾಚರಣೆಗಳನ್ನು ಸುಗಮಗೊಳಿಸುವ ಪ್ರಯತ್ನಗಳ ಭಾಗವಾಗಿ ನಾಲ್ಕು ಯುಎಸ್ ಬಾಟ್ಲಿಂಗ್ ಪ್ಲಾಂಟ್ಗಳನ್ನು ಮುಚ್ಚಲು ಮತ್ತು ಸುಮಾರು 400 ಕಾರ್ಮಿಕರನ್ನು ವಜಾಗೊಳಿಸಲು ಯೋಜಿಸಿದೆ ಎಂದು ಬುಧವಾರ ಹೇಳಿದೆ. ಷೇರು ವಿನಿಮಯ ಕೇಂದ್ರಕ್ಕೆ ಪೆಪ್ಸಿಕೋ ನೀಡಿದ...
ಗುಜರಾತ್: ಪ್ರತಿ ವರ್ಷದಂತೆ ಬಿಎಸ್ಎಫ್ ಯೋಧರೊಂದಿಗೆ ದೀಪಾವಳಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಗುಜರಾತ್ನ ಕಛ್ಗೆ ಆಗಮಿಸಿದ್ದಾರೆ. ಬಿಎಸ್ಎಫ್ ಯೋಧರಿಗೆ ಸಿಹಿ ತಿನ್ನಿಸುವ ಮೂಲಕ ಪ್ರಧಾನಿ ಮೋದಿ ಈ ಬಾರಿಯ ದೀಪಾವಳಿ ಹಬ್ಬವನ್ನು ಆಚರಿಸಿಕೊಂಡಿದ್ದಾರೆ....
ಮಂಗಳೂರು/ಉತ್ತರಖಂಡ : ಹೆಚ್ ಐ ವಿ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಸಾಕಾಗುತ್ತಿಲ್ಲ. ದೈಹಿಕ ಸಂಪರ್ಕದ ಚಪಲಕ್ಕೆ ಬಿದ್ದು ಮಹಾಮಾರಿಗೆ ತುತ್ತಾಗುತ್ತಿದ್ದಾರೆ. ಇದಕ್ಕೆ ಬಹುದೊಡ್ಡ ಸಾಕ್ಷಿಯಾಗಿ ಉತ್ತರಖಂಡದಲ್ಲಿ ನಡೆದ ಈ ಘಟನೆ ನಿಂತಿದೆ. ಆದರೆ, ಈ...
ಮುಂಬೈ: ಸಿಲಿಂಡರ್ ಸ್ಫೋಟಿಸಿ ಮೂವರು ಸಾವನ್ನಪ್ಪಿರುವ ಘಟನೆ ಮುಂಬೈನ ಉಲ್ವೆಯಲ್ಲಿ ನಡೆದಿದೆ. ಜನರಲ್ ಸ್ಟೋರ್ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ನಂತರ ನವಿ ಮುಂಬೈನ ಉಲ್ವೆ ನಗರ ಪ್ರದೇಶದಲ್ಲಿನ ಅಂಗಡಿಯ ಮಾಲೀಕರ ನಿವಾಸಕ್ಕೂ ಬೆಂಕಿ ತಗುಲಿತು. ಇದರಲ್ಲಿ...
‘ಕಾಂತಾರ’ ಕಣಕ್ಕಿಳಿದಿರುವ ಕಾಡುಬೆಟ್ಟ ಶಿವನ ಲುಕ್ಕು ಕಣ್ತುಂಬಿಕೊಳ್ಳುವುದ್ದಕ್ಕೆ ಅಖಂಡ ಸಿನಿಮಾ ಪ್ರೇಮಿಗಳು ಕಾತರದಿಂದ ಕಾಯ್ತಿದ್ದಾರೆ. ಕುಂದಾಪುರದ ಕೆರಾಡಿ ಹುಡ್ಗ ‘ಕಾಂತಾರ’ ಪ್ರೀಕ್ವೆಲ್ ಮೂಲಕ ಕದಂಬರ ಕಥೆ ಹರವಿಡೋದಿಕ್ಕೆ ರೆಡಿಯಾಗಿರುವುದರ ಜೊತೆಗೆ ಪುರಾತನ ಸಮರ ಕಲೆ ಕಳರಿಪಯಟ್ಟು...
You cannot copy content of this page