DAKSHINA KANNADA
ಶಿರೂರು ಮಠದ ಪೀಠಾಧಿಪತಿ ಸ್ಥಾನಕ್ಕೆ ಅಪ್ರಾಪ್ತನ ನೇಮಕ ವಿಚಾರ; ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್
DAKSHINA KANNADA
ಮಂಗಳೂರಿನ ಒಣಮೀನು ಮಾರುಕಟ್ಟೆ ಅವ್ಯವಸ್ಥೆ ಬಗ್ಗೆ ಕ್ರಮ : ಡಾ.ನಾಗಲಕ್ಷ್ಮಿ ಚೌಧರಿ
DAKSHINA KANNADA
ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ : ಸಾಧಕಿಯರಿಗೆ ಆತ್ಮಸಮ್ಮಾನ ಕಾರ್ಯಕ್ರಮ
BANTWAL
2028ಕ್ಕೆ ರಮಾನಾಥ ರೈ ಅಭ್ಯರ್ಥಿ: ನಾವೂರು ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ
-
LATEST NEWS6 days agoಪ್ರೇಮಿಯ ಸಿಟ್ಟಿಗೆ ಬರ್ಬರವಾಗಿ ಕೊಲೆಯಾದ ಮಹಿಳೆ; ಆರೋಪಿಯ ಬಂಧನ
-
FILM5 days agoವಿರೋಶ್ ಮದುವೆಯ ಸಂಭ್ರಮ; 44 ಶಾಲೆಗಳ ಮಕ್ಕಳ ಬಾಳಿಗೆ ಬೆಳಕಾದ ವಿಜಯ್-ರಶ್ಮಿಕಾ ಜೋಡಿ!
-
BANTWAL6 days agoಬಂಟ್ವಾಳ: ಮುದಿಮರ ಬರ್ಕೆಯಲ್ಲಿ ಧರ್ಮಚಾವಡಿಗೆ ಶಿಲಾನ್ಯಾಸ
-
LATEST NEWS7 days agoಪ್ರಥಮ ವರ್ಷದ ಎರ್ಮಾಳ್ “ತೆಂಕ – ಬಡಾ” ಜೋಡುಕರೆ ಕಂಬಳ ಕೂಟದ ಫಲಿತಾoಶ
-
LATEST NEWS7 days agoಮಂಗಳೂರು: ಅರ್ತಿವೊಡಲು ವಿಷ್ಣುಮೂರ್ತಿ ದೇವಳದ ಬ್ರಹ್ಮಕಲಶೋತ್ಸವ ಸಿದ್ಧತೆ; ಆಮಂತ್ರಣ ಪತ್ರಿಕೆ ಬಿಡುಗಡೆ
-
hasana4 days agoಕ್ಲಾಸ್ ರೂಮಲ್ಲೇ ಕುಸಿದು ಬಿದ್ದ ಶಿಕ್ಷಕ: ಪಾಠ ಹೇಳುತ್ತಿದ್ದಾಗಲೇ ಕೊನೆಯುಸಿರೆಳೆದ ಗುರು
-
LATEST NEWS6 days agoಹಳೆಯ ವೀಡಿಯೋ ಬಳಸಿ ಬೆದರಿಕೆ: ಯುವಕನ ಕೊಲೆ ಮಾಡಿ ಆ್ಯಸಿಡ್ ಸುರಿದ ಆರೋಪಿ ಮಹಿಳೆ
-
LATEST NEWS6 days agoಬಳ್ಳಾರಿಯಲ್ಲಿ ಭೀಕರ ಸಿಲಿಂಡರ್ ಸ್ಫೋಟ: ಮನೆಯೇ ಸರ್ವನಾಶ!

ಮಠಗಳಲ್ಲಿ ಅಪ್ರಾಪ್ತರನ್ನು ಒತ್ತಾಯಪೂರ್ವಕವಾಗಿ ಸನ್ಯಾಸಿಗಳನ್ನಾಗಿ ಮಾಡಲಾಗುತ್ತಿದೆಯಾದರೂ ಸರ್ಕಾರ ಮೂಕ ಪ್ರೇಕ್ಷಕನಂತೆ ಕೂರುವಂತಿಲ್ಲ.
ಈ ಕುರಿತು ಪರಿಶೀಲನೆ ನಡೆಸಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.ಅರ್ಜಿದಾರರ ಪರ ವಕೀಲ ಡಿ.ಆರ್. ರವಿಶಂಕರ್ ವಾದ ಮಂಡಿಸಿ,
16 ವರ್ಷದ ಬಾಲಕನನ್ನು ಪೀಠಾಧಿಪತಿಯಾಗಿ ನೇಮಕ ಮಾಡಲಾಗಿದ್ದು, ಬಲವಂತವಾಗಿ ಸನ್ಯಾಸಿಯನ್ನಾಗಿ ಮಾಡಲಾಗಿದೆ. 18 ವರ್ಷ ತುಂಬದವರು ನೀಡುವ ಸಮ್ಮತಿಗೂ ಮಾನ್ಯತೆ ಇಲ್ಲ.
ಶಿರೂರು ಮಠದ ಆಡಳಿತಾತ್ಮಕ, ಆರ್ಥಿಕ, ಆಧ್ಯಾತ್ಮಿಕ ಹಾಗೂ ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ನಿಯಂತ್ರಣ ಸಾಧಿಸಲು ಸೋದೆ ಮಠಕ್ಕೆ ಅವಕಾಶವಿಲ್ಲ.
ಶಿರೂರು ಮಠದ ಪೀಠಾಧಿಪತಿ ಸ್ಥಾನಕ್ಕೆ ಯಾವುದೇ ವ್ಯಕ್ತಿಯನ್ನು ನೇಮಕ ಮಾಡಲು ಸೋದೆ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಅವರಿಗೆ ಯಾವುದೇ ಅಧಿಕಾರವಿಲ್ಲ ಎಂದು ಘೋಷಿಸಬೇಕು.
ಈ ವೇಳೆ ಪ್ರತಿಕ್ರಿಯೆ ನೀಡಿದ ನ್ಯಾಯಪೀಠ, ಅರ್ಜಿಯಲ್ಲಿ ಅಪ್ರಾಪ್ತರ ಹಕ್ಕುಗಳ ಬಗ್ಗೆ ಪ್ರಸ್ತಾಪಿಸಲಾಗಿದೆ. ಸರ್ಕಾರ ಈ ವಿಚಾರದಲ್ಲಿ ಮೂಕ ಪ್ರೇಕ್ಷಕನಂತೆ ವರ್ತಿಸಬಾರದು ಎಂದು ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿತು. ಅಲ್ಲದೆ, ತಿದ್ದುಪಡಿ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಅವಕಾಶ ನೀಡಿ, ವಿಚಾರಣೆಯನ್ನು ಜೂ.2ಕ್ಕೆ ಮುಂದೂಡಿದೆ…




