ವಿಶಾಖಪಟ್ಟಣದಲ್ಲಿ ಭೀಕರ ಅಗ್ನಿ ದುರಂತ :ಬೆಂಕಿಗಾಹುತಿಯಾದ ಔಷಧಿ ತಯಾರಿಕಾ ಘಟಕ..!
LATEST NEWS
ಸುಳ್ಯ: ಲೋ ಬಿಪಿ, ಕುಸಿದು ಬಿದ್ದು ಕಾಲೇಜು ಉಪನ್ಯಾಸಕ ನಿಧನ
LATEST NEWS
ಕಡಬ: ತೋಟಕ್ಕೆ ಬಂದ ಜಾನುವಾರುಗಳನ್ನು ಓಡಿಸಲು ಹೋಗಿ ಬಿದ್ದು ಮಹಿಳೆ ಸಾವು
LATEST NEWS
ಕೃಷ್ಣ ಮಠಕ್ಕಿಲ್ಲ ಗ್ಯಾಸ್ ಸಿಲಿಂಡರ್ ಟೆನ್ಶನ್; ದಿವಾನರು ಹೇಳಿದ್ದೇನು?
-
LATEST NEWS7 days ago16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ!
-
LATEST NEWS7 days agoಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಬಜೆಟ್ನಲ್ಲಿ ಭರ್ಜರಿ ಗಿಫ್ಟ್!
-
bangalore4 days agoಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ: ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ
-
LATEST NEWS6 days agoಮಠದಲ್ಲಿದ್ದ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಅತ್ಯಾಚಾರ; ಕಾಮುಕನ ವಿರುದ್ಧ FIR ದಾಖಲು
-
LATEST NEWS5 days agoರಾಡ್ನಿಂದ ಮನಬಂದಂತೆ ಹೊಡೆದ ವಿದ್ಯಾರ್ಥಿ: ಓರ್ವ ಬಲಿ, ಏಳು ಜನರಿಗೆ ಗಾಯ
-
LATEST NEWS7 days agoಬಜೆಟ್ನಲ್ಲಿ ಗೃಹಲಕ್ಷ್ಮೀಯರಿಗೆ ಗೂಡ್ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ
-
LATEST NEWS6 days agoಭೋಪಾಲ್ನಲ್ಲಿ ಅಮಾನವೀಯ ಘಟನೆ: ಬಾಲಕನನ್ನು ಬಲಿಪಡೆದು ರಕ್ತ ಹೀರಿದ ‘ನರಭಕ್ಷಕ’
-
FILM6 days agoಯಶ್ ಸಿನಿಮಾ ಮುಂದೂಡಿಕೆ; ‘ಲವ್ ಮಾಕ್ಟೇಲ್-3’ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ!


ಭಾರಿ ಪ್ರಮಾಣದ ಬೆಂಕಿಯನ್ನು ನಂದಿಸಲು ಮತ್ತು ಸುತ್ತಮುತ್ತಲಿನ ಇತರ ಔಷಧ ಕಾರ್ಖಾನೆಗಳಿಗೆ ಬೆಂಕಿ ಹರಡದಂತೆ ತಡೆಯಲು 10 ಅಗ್ನಿಶಾಮಕ ವಾಹನಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ವಿಶಾಖಪಟ್ಟಣಂ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸದಂತೆ ನೋಡಿಕೊಳ್ಳುವಂತೆ ಪೊಲೀಸರು, ಅಗ್ನಿಶಾಮಕ ಸೇವೆಗಳು ಮತ್ತು ಆರೋಗ್ಯ ಅಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ.
ಕೆಲ ತಿಂಗಳ ಹಿಂದೆ ಎಲ್‌ಜಿ ಪಾಲಿಮರ್ಸ್ ಕೈಗಾರಿಕೆಯಿಂದ ವಿಷಾನಿಲ ಸೋರಿಕೆಯಾಗಿ ಹಲವರು ಮೃತಪಟ್ಟ ಘಟನೆ ಹಸಿರಾಗಿರುವಾಗಲೇ ನಡದಿರುವ ಘಟನೆಯು ಪರವಾಡಾ ಪ್ರದೇಶದ ನಿವಾಸಿಗಳಲ್ಲಿ ಆತಂಕ ಉಂಟುಮಾಡಿದೆ.

