ದೇಶಭಕ್ತಿ ಬಗ್ಗೆ ಮಾತನಾಡುವ ಕರಾವಳಿ ಜಿಲ್ಲೆಗಳಲ್ಲಿ ಸೇನಾ ನೇಮಕಾತಿ ಬಗ್ಗೆ ನೀರಸ ಪ್ರತಿಕ್ರಿಯೆ……!
BELTHANGADY
ಕಾಲೇಜು ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣಕ್ಕೆ ರಾಜ್ಯ ಗೃಹ ಇಲಾಖೆ ವೈಫಲ್ಯ ಕಾರಣ-ಶಾಸಕ ಪೂಂಜಾ
BELTHANGADY
ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿಯ ಕಿಡ್ನ್ಯಾಪ್ ತಪ್ಪಿಸಿ ಬಾಲಕಿಯನ್ನು ರಕ್ಷಿಸಿದ ಅಬ್ಬುಸಾಲಿ !
kerala
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!
-
DAKSHINA KANNADA5 days agoಮಂಗಳೂರು: ವಳಚ್ಚಿಲ್ ಎಕ್ಸ್ ಪರ್ಟ್ ಕಾಲೇಜಿನಲ್ಲಿ ರಕ್ತದಾನ ಶಿಬಿರ
-
LATEST NEWS7 days agoತಾಯಿ ಜೊತೆ ಓಡಿ ಹೋಗಿದ್ದಕ್ಕೆ 10 ವರ್ಷದ ನಂತರ ಸೇಡು: ವ್ಯಕ್ತಿಯ ಬರ್ಬರ ಹತ್ಯೆ
-
FILM5 days agoಲಿಫ್ಟ್ನಲ್ಲಿ ಗ್ಯಾಸ್ ಬಲೂನ್ ಸ್ಫೋಟ; ಇಬ್ಬರಿಗೆ ಸುಟ್ಟ ಗಾಯ; ವೀಡಿಯೋ ವೈರಲ್!
-
LATEST NEWS7 days agoಫೆ.7ರಂದು ಐಕಳೋತ್ಸವ 2026 ಸುವರ್ಣ ಸಂಭ್ರಮ; ಡಾ. ಎಂ ಎನ್ ರಾಜೇಂದ್ರ ಕುಮಾರ್ ಅವರಿಗೆ ಕಂಬಳ ರತ್ನ ಪ್ರಶಸ್ತಿ
-
LATEST NEWS5 days agoಸೈಡ್ ಬಿಡದ ಕಾರಣ ಬಸ್ ಚಾಲಕನನ್ನೇ ಥಳಿಸಿದ ಬೈಕ್ ಸವಾರ
-
FILM7 days agoನಾನ್ವೆಜ್ ತುಳು ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್
-
LATEST NEWS6 days agoವಿವಾಹಿತ ಮಹಿಳೆಯೊಂದಿಗೆ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ; ದೂರು ನೀಡಿದಕ್ಕೆ ಬಿತ್ತು ಹೆಣ!
-
LATEST NEWS7 days agoರೋಹಿತ್-ಕೊಹ್ಲಿ ಹಿಂದಿಕ್ಕಿ ಟಿ-20 ಕ್ರಿಕೆಟ್ನಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದ ಬಾಬರ್ ಅಝಂ!

ಮಂಗಳೂರು ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಜೊತೆ ಜಂಟಿ ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಮಂಗಳೂರು ಸೇನಾ ನೇಮಕಾತಿ ನಿರ್ದೇಶಕ ಕರ್ನಲ್ ಫಿರ್ದೋಶ್ ದುಬಾಷ್, ಈಗಾಗಲೇ ಫೆಬ್ರವರಿ 16 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, 18 ಸಾವಿರಕ್ಕೂ ಮಿಕ್ಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.
ಆದ್ರೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಭ್ಯರ್ಥಿಗಳ ಸಂಖ್ಯೆ ತೀರಾ ಕಡಿಮೆಯಿದ್ದು, ಆದ್ದರಿಂದ ಎಸ್ಎಸ್ಎಲ್ಸಿ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಮನವಿ ಮಾಡಿಕೊಂಡರು.



