ಉಡುಪಿ : ವಿದ್ಯಾರ್ಥಿಯೊಬ್ಬ ದೈವಕ್ಕೆ ಚೀಟಿ ಬರೆದು ನನಗೆ ಇಂತಿಷ್ಟು ಅಂಕ ಬರುವಂತೆ ಮಾಡಿ ಪಾಸ್ ಮಾಡಿಸು ಅಂತ ಕೋರಿಕೊಂಡ ಪತ್ರವೊಂದು ವೈರಲ್ ಆಗಿದೆ. ಪರೀಕ್ಷೆ ಅಂದ್ರೆ ಎಲ್ಲಾ ವಿದ್ಯಾರ್ಥಿಗಳಲ್ಲೂ ಅದೊಂದು ರೀತಿಯ ಟೆನ್ಷನ್ ಇದ್ದೇ...
ಉಡುಪಿ : ಮಲ್ಪೆಯಲ್ಲಿ ಮೀನು ಕದ್ದ ವಿಚಾರವಾಗಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿದ ಪ್ರಕರಣ ಸದ್ಯ ಬಂಜಾರ ಸಮೂದಾಯದ ನಡುವೆಯೆ ಬಿರುಕು ಮೂಡಿಸಿದಂತೆ ಕಾಣುತ್ತಿದೆ. ಹಲ್ಲೆಯನ್ನು ಬಿಜೆಪಿ ನಾಯಕರು ಸಮರ್ಥಿಸಿಕೊಂಡು ಮೀನುಗಾರರ ಪರ ನಿಂತಿದ್ದರೆ, ಹ*ಲ್ಲೆಯನ್ನು...
ಮಂಗಳೂರು : ಕಳೆದ ಹದಿನೇಳು ವರ್ಷಗಳಿಂದ ಕಂಬಳ ಕ್ಷೇತ್ರವನ್ನು ಆಳಿದ ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಪಡೆದ ‘ಚಾಂಪಿಯನ್ ಕುಟ್ಟಿ’ ಕಂಬಳ ಕ್ಷೇತ್ರಕ್ಕೆ ವಿದಾಯ ಹೇಳಿದ್ದಾನೆ. ಈ ಮೂಲಕ ಸುದೀರ್ಘ ಕಾಲ ಕಂಬಳ ಕರೆಯಲ್ಲಿ ತನ್ನ...
ಉಡುಪಿ : ಬೆಂಗಳೂರಿನ ನೆಲಮಂಗಲ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್ ರೌಡಿ ಗರುಡಾ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಉಡುಪಿಯಲ್ಲಿ ಫೈರಿಂಗ್ ನಡೆದಿದೆ. ಉಡುಪಿ ತಾಲೂಕಿನ ಹಿರಿಯಡ್ಕದ ಗುಡ್ಡೆಯಂಗಡಿಯಲ್ಲಿ ಈ ಘಟನೆ ನಡೆದಿದೆ. ಆರೋಪಿಯನ್ನು ಚೆನ್ನರಾಯಪಟ್ಟಣದಲ್ಲಿ ಬಂಧಿಸಿ...
ಮಂಗಳೂರು : ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿನ ಸುಮಾರು ಹದಿನೈದಕ್ಕೂ ಅಧಿಕ ಕೈದಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮಧ್ಯಾಹ್ನ ಆಹಾರ ಸೇವಿಸಿದ ಕೆಲ ಸಮಯದ ಬಳಿಕ ಕೈದಿಗಳು ವಾಂತಿ ಮಾಡಲು ಆರಂಭಿಸಿದ್ದಾರೆ. ಇನ್ನೂ ಕೆಲವರಿಗೆ ವಾಂತಿಭೇದಿ...
ಬಂಟ್ವಾಳ: ಗುಂಡೇಟಿನಿಂದ ಕಾಂಗ್ರೆಸ್ ಮುಖಂಡರೊಬ್ಬರು ಗಾಯ ಗೊಂಡಿದ್ದಾರೆ. ಇಂಟಕ್ ನಲ್ಲಿ ಸಕ್ರೀಯವಾಗಿದ್ದ ಚಿತ್ತರಂಜನ್ ಶೆಟ್ಟಿ ಗಾಯಗೊಂಡವರಾಗಿದ್ದಾರೆ. ಬಂಟ್ವಾಳ ತಾಲೂಕಿನ ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯ ಅನಂತಾಡಿ ಎಂಬಲ್ಲಿ ಗುಂಡು ಹಾರಿದ್ದು, ಅಸಲಿಗೆ ಚಿತ್ತರಂಜನ್ ಶೆಟ್ಟಿ ಅವರ...
You cannot copy content of this page