ಸುಳ್ಯ: ಎಂದಿನಂತೆ ಕಾಲೇಜಿಗೆ ಹಾಜರಾಗಿ ಮಧ್ಯಾಹ್ನದವರೆಗೆ ತರಗತಿಗಳನ್ನುನಡೆಸಿದ ಉಪನ್ಯಾಸಕರೋರ್ವರು ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಇಂದು ಸುಳ್ಯದಲ್ಲಿ ನಡೆದಿದೆ. ಡಿಗ್ರಿ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಮಂಜು ಪಿ. (42) ಮೃತ ಉಪನ್ಯಾಸಕ. ಲೋ...
ಕಡಬ: ತೋಟಕ್ಕೆ ಮೇಯಲು ಬಂದ ಜಾನುವಾರುಗಳನ್ನು ಓಡಿಸಲು ಹೋದಾಗ ಆಕಸ್ಮಿಕವಾಗಿ ನೆಲಕ್ಕೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದ ಪಾತೃವಾಡಿಯಲ್ಲಿ ನಡೆದಿದೆ. ಕೊಣಾಲು ಗ್ರಾಮದ ನಿವಾಸಿ ಲೀಲಾವತಿ ಶೆಟ್ಟಿ (64) ಮೃತಪಟ್ಟ ದುರ್ದೈವಿ. ಮಗನೊಂದಿಗೆ...
ಉಡುಪಿ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣದಿಂದ ರಾಜ್ಯದಲ್ಲಿ ಎಲ್ ಪಿಜಿ ಸಿಲಿಂಡರ್ ಕೊರತೆ ಕಾಡುತ್ತಿದೆ ಎನ್ನಲಾಗ್ತಿದೆ. ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಪ್ರತಿದಿನ ಸಾವಿರಾರು ಜನ ಅನ್ನಪ್ರಸಾದ ಸ್ವೀಕರಿಸುತ್ತಾರೆ. ಅಡುಗೆ ಅನಿಲ ಬಳಸಿಕೊಂಡು ಇಲ್ಲಿ ಊಟಕ್ಕೆ...
BIGG BOSS: ಬಿಗ್ ಬಾಸ್ ರಿಯಾಲಿಟಿ ಶೋನ ಹಲವಾರು ಪ್ರತಿಭೆಗಳಿಗೆ, ಕಲಾವಿದರಿಗೆ ಹೊಸ ಗುರುತನ್ನ ನೀಡಿದೆ. ಈ ಕಾರ್ಯಕ್ರಮಕ್ಕೆ ಅನೇಕ ಅಭಿಮಾನಿಗಳಿದ್ದಾರೆ. ಆದರೆ ಇಂತಹ ಶೋ ಮೇಲೆ ಗಂಭೀರ ಆರೋಪ ಕೇಳಿ ಬಂದಿದೆ. ಈ ಆರೋಪವನ್ನು...
ಮುಂಬೈ: ನಟ ಪುನೀತ್ ರಾಜ್ ಕುಮಾರ್ ನಟನೆಯ ‘ಬಿಂದಾಸ್’ ಸಿನಿಮಾದಲ್ಲಿ ಅಭಿನಯಿಸಿದ್ದ ಹನ್ಸಿಕಾ ಮೊಟ್ವಾನಿ ನಾಲ್ಕು ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ. ಮುಂಬೈನ ಬಾಂದ್ರಾ ಕೌಟುಂಬಿಕ ನ್ಯಾಯಾಲಯವು ಹನ್ಸಿಕಾ ಮತ್ತು ಉದ್ಯಮಿ ಸೊಹೈಲ್ ಖತುರಿಯಾ...
ಬೆಂಗಳೂರು: ಮ್ಯೂಲ್ ಅಕೌಂಟ್ಗಳ ವಿರುದ್ಧದ ಕಾರ್ಯಾಚರಣೆ ವೇಳೆ ಚೀನಾ ಲಿಂಕ್ ಹೊಂದಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರನ್ನು ರಾಜ್ಯ ಸೈಬರ್ ಕಮಾಂಡ್ ಯೂನಿಟ್ ಬಂಧಿಸಿದೆ. ಡಿಜಿಪಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಂಗಳೂರು ಮೂಲದ ಮೊಹಮ್ಮದ್...
ಉಡುಪಿ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಕಾರು ಚಾಲಕನೊಬ್ಬ ಸ್ಕೂಟರ್ ಸವಾರನಿಗೆ ಹಲ್ಲೆ ನಡೆಸಿದ್ದಲ್ಲದೆ, ಸವಾರನ ಪತ್ನಿಯ ಮೇಲೂ ಹಲ್ಲೆ ನಡೆಸಿದ ಘಟನೆ ಉಡುಪಿಯ ಚಿತ್ತರಂಜನ್ ಸರ್ಕಲ್ ಬಳಿ ಇಂದು ಬೆಳಿಗ್ಗೆ ನಡೆದಿದೆ. ವೇಗವಾಗಿ ಬಂದ...
ಪುಣೆ: ಟಿ-20 ವಿಶ್ವಕಪ್ ಗೆಲುವಿನ ಖುಷಿಯಲ್ಲಿರುವ ಹಾರ್ದಿಕ್ ಪಾಂಡ್ಯಾಗೆ ಬಿಗ್ ಶಾಕ್ ಎದುರಾಗಿದೆ. ಅವರ ವಿರುದ್ದ ಪುಣೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ವರದಿಯಾಗಿದೆ. ಟಿ20 ವಿಶ್ವಕಪ್ ಟೂರ್ನಿಯಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಮೂಲಕ ಗಮನಾರ್ಹ...
ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಟಿಪ್ಪರ್ ಲಾರಿ ಹರಿದು 4ನೇ ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನ 21 ವರ್ಷದ ಕೃತಿಕಾ ಎಂದು ಗುರುತಿಸಲಾಗಿದೆ. ಈ...
ಪ್ಯೊಂಗ್ಯಾಂಗ್: ಇರಾನ್-ಇಸ್ರೇಲ್ ಸಂಘರ್ಷ ಜಗತ್ತಿನ ನಿದ್ದೆಗೆಡಿಸಿದೆ. ಇಸ್ರೇಲ್ ಗೆ ಅಮೆರಿಕ ಬೆಂಬಲವಾಗಿ ನಿಂತಿದ್ದರೆ, ಇರಾನ್ ಒಬ್ಬಂಟಿ ಹೋರಾಟ ನಡೆಸುತ್ತಿತ್ತು. ಇದೀಗ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಎಂಟ್ರಿ ಕೊಟ್ಟಿದ್ದಾರೆ. ಇರಾನ್-ಇಸ್ರೇಲ್ ಯುದ್ದದ ಬಗ್ಗೆ...
You cannot copy content of this page