ಮಂಗಳೂರು/ಪುಣೆ : ಅಖಂಡ ಎನ್ಸಿಪಿ ಸಂಸ್ಥಾಪಕ ಶರದ್ ಪವಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯಕ್ಕೆ ತುತ್ತಾಗಿರುವ ಅವರನ್ನು ಇಂದು(ಫೆ.07) ಮಧ್ಯಾಹ್ನ ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 85 ವರ್ಷದ ಶರದ್ ಪವಾರ್ ಗಂಟಲು ಸೋಂಕು ಮತ್ತು ತೀವ್ರ...
ಉಡುಪಿ: ಉಡುಪಿ ನಗರದ ಹಳೆ ಸರಕಾರಿ ಬಸ್ ನಿಲ್ದಾಣದ ಬಳಿ ಇರುವ ವಸತಿಗೃಹದಲ್ಲಿ ಯಾತ್ರಾರ್ಥಿಯೊಬ್ಬರು ಕುಳಿತ ಕುರ್ಚಿಯಲ್ಲಿಯೇ ಮೃ*ತಪಟ್ಟಿರುವ ಘಟನೆ ನಡೆದಿದೆ. ವ್ಯಕ್ತಿಯು ಕೊಠಡಿಯಿಂದ ಹೊರಬಾರದೇ ಇರುವುದನ್ನು ಗಮನಿಸಿದ ಲಾಡ್ಜ್ ಸಿಬ್ಬಂದಿ ಸಂಶಯಪಟ್ಟು ಬಾಗಿಲು ತೆರೆದು...
ಮಂಗಳೂರು : ಆರ್ಟಿಒ ಕಚೇರಿಗೆ ಹೋಗುವುದಾಗಿ ಮನೆಯಿಂದ ಹೋದ ಆಟೋ ಚಾಲಕ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಕಾಟಿಪಳ್ಳ ನಿವಾಸಿ, ವಿಘ್ನೇಶ್(40) ನಾಪತ್ತೆಯಾಗಿರುವ ಆಟೋ ಚಾಲಕ. ಚಿಲಿಂಬಿಯ ವ್ಯಕ್ತಿಯೊಬ್ಬರಿಂದ ವಿಘ್ನೇಶ್ ಸಾಲ ಪಡೆದಿದ್ದರು. ಸಾಲ ಮರುಪಾವತಿಗಾಗಿ...
ಮಂಗಳೂರು/ಬೀದರ್: ಬೀದರ್ನ ನಾಟ್ಯಶ್ರೀ ನೃತ್ಯಾಲಯದಿಂದ ಕೊಡಲಾಗುವ 2026ನೇ ಸಾಲಿನ ನಾಟ್ಯಶ್ರೀ ಪ್ರಶಸ್ತಿಗೆ ನೃತ್ಯ ಕಲಾವಿದೆ, ಮಂಗಳೂರಿನ ಸನಾತನ ನೃತ್ಯಾಲಯದ ಮುಖ್ಯಸ್ಥೆ ಶಾರದಾಮಣಿ ಶೇಖರ್ ಆಯ್ಕೆ ಆಗಿದ್ದಾರೆ. ರಾಣಿ ಸತ್ಯಮೂರ್ತಿ ನೃತ್ಯಾಲಯದ ಅಧ್ಯಕ್ಷೆ ರಾಣಿ ಸತ್ಯಮೂರ್ತಿ ನೇತೃತ್ವದಲ್ಲಿ...
ಬೆಳ್ತಂಗಡಿ : ಕಾರಿನಲ್ಲಿ ಬಂದ ತಂಡವೊಂದು ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಅಪ್ರಾಪ್ತ ವಿದ್ಯಾರ್ಥಿನಿ ಸ್ಕೂಟರ್ ನಲ್ಲಿ ಕಾಲೇಜಿಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಏನಿದು ಘಟನೆ? ಬೆಳ್ತಂಗಡಿ ತಾಲೂಕಿನ ...
ಮಂಗಳೂರು/ಕಾನ್ಪುರ : ನಿಯಂತ್ರಣ ತಪ್ಪಿ ಐಷಾರಾಮಿ ಲ್ಯಾಂಬೋರ್ಘಿನಿ ಕಾರು ಪಾದಚಾರಿಗಳು ಹಾಗೂ ವಾಹನಗಳಿಗೆ ಡಿ*ಕ್ಕಿ ಹೊಡೆದ ಘಟನೆ ಕಾನ್ಪುರದ ಗ್ವಾಲ್ಟೋಲಿ ಪ್ರದೇಶದಲ್ಲಿ ನಡೆದಿದೆ. ಈ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರನ್ನು...
ಮಂಗಳೂರು/ನವದೆಹಲಿ : ಪ್ಲೈಓವರ್ ಮೇಲೆ ನಿಲ್ಲಿಸಿದ್ದ ಕಾರಿನಲ್ಲಿ ಮೂರು ಮೃತದೇಹ ಪತ್ತೆಯಾದ ಘಟನೆ ನವದೆಹಲಿಯ ಪೀರಗಢಿ ಫ್ಲೈಓವರ್ ನಲ್ಲಿ ನಡೆದಿದೆ. ಕಾರಿನಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಪುರುಷರ ಶವಗಳು ಪತ್ತೆಯಾಗಿವೆ. ಫ್ಲೈಓವರ್ ಮೇಲೆ ಕಾರೊಂದು...
ಮಂಗಳೂರು/ತುಮಕೂರು : ಮೂರು ಕಾರುಗಳ ಮಧ್ಯೆ ಸಂಭವಿಸಿದ ಅಪ*ಘಾತದಲ್ಲಿ ಇಬ್ಬರು ಮೃ*ತಪಟ್ಟಿದ್ದು, ಐದು ಜನ ಗಾ*ಯಗೊಂಡಿರುವ ಘಟನೆ ಬಾಣಾವರ ಗೇಟ್ ಬಳಿ ನಡೆದಿದೆ. ಯಾದವ ನಗರದ 55 ವರ್ಷದ ಸುರೇಶ್, 60 ವರ್ಷದ ಮುರಳಿ ಮೃ*ತರು....
ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮತ್ತು ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಜಂಟಿ ಆಶ್ರಯದಲ್ಲಿ ಎನ್.ಜಿ. ವರ್ಲ್ಡ್ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಮತ್ತು ಗುರುಗಳ ಪ್ರತಿಷ್ಠಾ ವರ್ಧಂತ್ಯುತ್ಸವದ...
ಮಂಗಳೂರು : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಈ ವರ್ಷದ ಬಜೆಟ್ ದೇಶದ ಆರ್ಥಿಕ ಪ್ರಗತಿಗೆ ಪೂರಕವಾದ ಬಜೆಟ್ ಆಗಿದೆ ಎಂದು ಹಿರಿಯ ಲೆಕ್ಕಪರಿಶೋಧಕ, ಆರ್ಥಿಕ ತಜ್ಞ ಎಸ್. ಎಸ್. ನಾಯಕ್ ಅಭಿಪ್ರಾಯ...
You cannot copy content of this page