BANTWAL
ಬಂಟ್ವಾಳ : ಹರಿಕೃಷ್ಣ ಬಂಟ್ವಾಳ ಬಂಧನಕ್ಕೆ ಒತ್ತಾಯಿಸಿ, ನಗರ ಪೊಲೀಸ್ ಠಾಣೆಯಲ್ಲಿ ದೂರು..!
-
LATEST NEWS6 days agoಪ್ರೇಮಿಯ ಸಿಟ್ಟಿಗೆ ಬರ್ಬರವಾಗಿ ಕೊಲೆಯಾದ ಮಹಿಳೆ; ಆರೋಪಿಯ ಬಂಧನ
-
FILM6 days agoವಿರೋಶ್ ಮದುವೆಯ ಸಂಭ್ರಮ; 44 ಶಾಲೆಗಳ ಮಕ್ಕಳ ಬಾಳಿಗೆ ಬೆಳಕಾದ ವಿಜಯ್-ರಶ್ಮಿಕಾ ಜೋಡಿ!
-
BANTWAL7 days agoಬಂಟ್ವಾಳ: ಮುದಿಮರ ಬರ್ಕೆಯಲ್ಲಿ ಧರ್ಮಚಾವಡಿಗೆ ಶಿಲಾನ್ಯಾಸ
-
LATEST NEWS7 days agoಪ್ರಥಮ ವರ್ಷದ ಎರ್ಮಾಳ್ “ತೆಂಕ – ಬಡಾ” ಜೋಡುಕರೆ ಕಂಬಳ ಕೂಟದ ಫಲಿತಾoಶ
-
LATEST NEWS7 days agoಮಂಗಳೂರು: ಅರ್ತಿವೊಡಲು ವಿಷ್ಣುಮೂರ್ತಿ ದೇವಳದ ಬ್ರಹ್ಮಕಲಶೋತ್ಸವ ಸಿದ್ಧತೆ; ಆಮಂತ್ರಣ ಪತ್ರಿಕೆ ಬಿಡುಗಡೆ
-
hasana5 days agoಕ್ಲಾಸ್ ರೂಮಲ್ಲೇ ಕುಸಿದು ಬಿದ್ದ ಶಿಕ್ಷಕ: ಪಾಠ ಹೇಳುತ್ತಿದ್ದಾಗಲೇ ಕೊನೆಯುಸಿರೆಳೆದ ಗುರು
-
LATEST NEWS7 days agoಹಳೆಯ ವೀಡಿಯೋ ಬಳಸಿ ಬೆದರಿಕೆ: ಯುವಕನ ಕೊಲೆ ಮಾಡಿ ಆ್ಯಸಿಡ್ ಸುರಿದ ಆರೋಪಿ ಮಹಿಳೆ
-
LATEST NEWS7 days agoಬಳ್ಳಾರಿಯಲ್ಲಿ ಭೀಕರ ಸಿಲಿಂಡರ್ ಸ್ಫೋಟ: ಮನೆಯೇ ಸರ್ವನಾಶ!



ಬಿಜೆಪಿ ಪಕ್ಷದ ಜನಪ್ರತಿನಿಧಿಗಳು , ಮುಖಂಡರು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಹರಿಕೃಷ್ಣ ಬಂಟ್ವಾಳ ಇವರು ಭಾಷಣ ಮಾಡುವಾಗ ರಮಾನಾಥ ರೈ ಯವರು ಶರತ್ ಮಡಿವಾಳನನ್ನು ಕೊಲೆ ಮಾಡಿದವರು ಎಂದು ಕೊಲೆಗಾರನಂತೆ ಬಿಂಬಿಸಿ ಗಂಭೀರ ಆರೋಪವನ್ನು ಮಾಡಿ ಕೋಮು ಸಂಘರ್ಷ ಉಂಟಾಗುವ ರೀತಿಯಲ್ಲಿ ಸದ್ರಿ ಭಾಷಣವನ್ನು ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್ ಮತ್ತು ವಾಟ್ಸ್‌ಪ್ ನಲ್ಲಿ ಹರಿಯ ಬಿಟ್ಟಿದ್ದರು.






