ನೆಲಮಂಗಲ: ಪತಿ ಗ್ಯಾಸ್ ಗೀಸರ್ ಸೋರಿಕೆಯಿಂದ ಮೃತಪಟ್ಟ ಘಟನೆ ಸಂಭವಿಸಿದ ಬೆನ್ನಲ್ಲೇ, ವಿಷಯ ತಿಳಿದ ಪತ್ನಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಅತ್ಯಂತ ಮನಕಲಕುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲದ ಜಕ್ಕಸಂದ್ರದ ನಿವಾಸಿ, ರಾಜು(48) ಮತ್ತು ಅವರ ಪತ್ನಿ...
ನೆಲಮಂಗಲ: ಭೀಕರ ಅಗ್ನಿ ಅವಘಡದಲ್ಲಿ 40 ಪ್ರಯಾಣಿಕರಿದ್ದ ಖಾಸಗಿ ಬಸ್ವೊಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲ ಸಮೀಪ ಇಂದು ಮುಂಜಾನೆ ಸಂಭವಿಸಿದೆ. ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ‘ಸಂಜನಾ ಟ್ರಾವೆಲ್ಸ್’ ಸಂಸ್ಥೆಗೆ...
ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ ಸಿನಿಮಾ ಶೈಲಿಯಲ್ಲಿ ನಡೆದ ದರೋಡೆ ಪ್ರಕರಣವೊಂದರಲ್ಲಿ, ನಗದು ಸಂಗ್ರಹಣಾ ಏಜೆಂಟ್ ಒಬ್ಬರಿಗೆ ಮಾರಕಾಸ್ತ್ರಗಳನ್ನು ತೋರಿಸಿ ಸುಮಾರು 31 ಲಕ್ಷ ರೂಪಾಯಿಗಳನ್ನು ಲೂಟಿ ಮಾಡಿದ ಘಟನೆ ನಿನ್ನೆ(ಫೆ. 1) ನಡೆದಿದೆ. ಕೈಲಾಸ್ ಎಂಬ...
ಬೆಂಗಳೂರು: ಬೆಂಗಳೂರಿನಲ್ಲಿ ಇತ್ತೀಚಿಗೆ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನದ ಪ್ರಕರಣದಲ್ಲಿ ಮಾರತ್ ಹಳ್ಳಿ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮನೆಕೆಲಸದ ನೆಪದಲ್ಲಿ ಬಂದು ಕೋಟಿ ಕೋಟಿ ಮೌಲ್ಯದ ಬಂಗಾರ ದೋಚುತ್ತಿದ್ದ ಆರೋಪಿಗಳು ನೇಪಾಳಿ...
ಬೆಂಗಳೂರು: ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಮೇಲೆ ಸಾಕು ನಾಯಿಯೊಂದು ಭೀಕರವಾಗಿ ದಾಳಿ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಘಟನೆಯು ನಗರದಲ್ಲಿ ಸಾಕು ಪ್ರಾಣಿಗಳ ನಿರ್ವಹಣೆ, ಸಾರ್ವಜನಿಕ ಸುರಕ್ಷತೆಯ ಬಗ್ಗೆ ಕಳವಳ ಮೂಡಿಸಿದೆ. ಬೆಂಗಳೂರಿನ ಹೆಚ್.ಎಸ್.ಆರ್...
ಬೆಂಗಳೂರು: ಕೋಕಾಕೋಲಾ ವೇರ್ಹೌಸ್ನಲ್ಲಿ ಕೆಲಸ ಮಾಡುತ್ತಿದ್ದ ನಾಲ್ಕು ಕಾರ್ಮಿಕರು ಲೇಬರ್ ಶೆಡ್ನಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಮುತ್ಸಂದ ಗ್ರಾಮದಲ್ಲಿ ನಡೆದಿದೆ. ಅಸ್ಸಾಂ ಮೂಲದ, ಜಯಂತ್ ಸಿಂಧೆ(25), ನೀರೇಂದ್ರನಾಥ್(24), ಡಾಕ್ಟರ್ ಟೈಡ್(25) ಮತ್ತು...
ಬೆಂಗಳೂರು: ಬೆಂಗಳೂರಿನಲ್ಲೊಂದು ಬಲವಂತದ ಮತಾಂತರದ ಆರೋಪ ಕೇಳಿಬಂದಿದೆ. ಮುಸ್ಲಿಂ ಯುವಕನೋರ್ವ ಪ್ರೀತಿ ಹೆಸರಿನಲ್ಲಿ ಹಿಂದೂ ಯುವತಿಯನ್ನು ಮದುವೆಯಾಗಿ ಬಳಿಕ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಆಕೆಯನ್ನು ಮತಾಂತರ ಮಾಡಿ ಕೈಗೆ ಎರಡು ಮಕ್ಕಳು ಕೊಟ್ಟು ಮತ್ತೊಬ್ಬಳನ್ನು ಮದುವೆಯಾಗಿದ್ದಾನೆ...
You cannot copy content of this page