ಬೆಳ್ತಂಗಡಿ: ಕೇವಲ ಬೆಳ್ತಂಗಡಿ ಮಾತ್ರವಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಇಲಾಖೆ ಸೋತಿದೆ. ಈ ಘಟನೆ ಸಣ್ಣ ಘಟನೆಯೇನಲ್ಲ. ಇದರಿಂದ ಜನ ಆತಂಕಕ್ಕೊಳಗಾಗಿದ್ದಾರೆ. ಇದರ ಹಿಂದಿರುವವರನ್ನು ಪತ್ತೆ ಹಚ್ಚಿ ಜನರ ಆತಂಕವನ್ನು ನಿವಾರಿಸುವ ಕೆಲಸವನ್ನು...
ಬೆಳ್ತಂಗಡಿ: ಸ್ಕೂಟರ್ ನಲ್ಲಿ ಕಾಲೇಜಿಗೆ ಹೋಗುತ್ತಿದ್ದ 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಇಕೋ ಕಾರಿನಲ್ಲಿ ಬಂದು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು, ಸಿನಿಮೀಯ ಶೈಲಿಯಲ್ಲಿ ಅಪಹರಣಕ್ಕೆ ಯತ್ನಿಸಿದ ಆತಂಕಕಾರಿ ಘಟನೆ ಇಂದು ಬೆಳ್ತಂಗಡಿಯಲ್ಲಿ ನಡೆದಿದೆ. ಈ...
ಬೆಳ್ತಂಗಡಿ: ಚಿರತೆಯೊಂದು ಮನೆಯ ಜಗುಲಿಯ ಮೇಲೆ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆ ಎಂಬಲ್ಲಿ ನಡೆದಿದೆ. ಈ ಭಯಾನಕ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದಿಡುಪೆಯ ಕೊಂಡಾಳು ಎಂಬಲ್ಲಿರುವ...
ಬೆಳ್ತಂಗಡಿ: ಧನುರ್ಮಾಸದ ಕೊನೆಯ ಪೂಜೆಗೆಂದು ಹೋಗಿದ್ದ ಬಾಲಕ ಸುಮಂತ್ ಅನುಮಾನಾಸ್ಪದವಾಗಿ ಸಾವಿಗೀಡಾದ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಶಾಸಕ ಹರೀಶ್ ಪೂಂಜಾ ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಜನವರಿ 14...
ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಾರ್ಮಾಡಿಯ ನಿವಾಸಿ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. 1990 ರಲ್ಲಿ ಈತನ ವಿರುದ್ಧ ಪ್ರಕರಣವೊಂದು ದಾಖಲಾಗಿತ್ತು. 1992...
ಬೆಳ್ತಂಗಡಿ: ತಾಲೂಕಿನ ಕುದ್ರಾಯ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು ಮುಂಜಾನೆ ನಡೆದಿದೆ. ಹಾಸನದಿಂದ ಧರ್ಮಸ್ಥಳ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಹಾಗೂ ಧರ್ಮಸ್ಥಳ ಕಡೆಯಿಂದ ಕೊಕ್ಕಡ ಕಡೆ...
ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಕಾಮಗಾರಿ ನಿರ್ವಹಿಸುವ ಯಂತ್ರವೊಂದು ಡಿಕ್ಕಿ ಹೊಡೆದು ವೃದ್ಧರೊಬ್ಬರು ಮೃತಪಟ್ಟ ಘಟನೆ ಮದ್ದಡ್ಕ ಮಸೀದಿ ಬಳಿ ನವೆಂಬರ್ 20 ರಂದು ಸಂಭವಿಸಿದೆ. ಮೃತರನ್ನು ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ನಿವಾಸಿ ಹಂಝಾ (72) ಎಂದು...
You cannot copy content of this page