ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ವಲಯದ ಬೆರಣಗೋಡು ಮತ್ತು ಪುರ ಗ್ರಾಮಗಳ ಸುತ್ತಮುತ್ತ ನಡೆಯುತ್ತಿದ್ದ ಕಾಡಾನೆ ಸೆರೆ ಕಾರ್ಯಾಚರಣೆಯ ವೇಳೆ, ಅನಿರೀಕ್ಷಿತವಾಗಿ ಸಾಕಾನೆಯೊಂದು ನಾಪತ್ತೆಯಾಗಿರುವುದು ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಆತಂಕ ಮೂಡಿಸಿದೆ. ಕಾರ್ಯಾಚರಣೆಗೆಂದು ಕರೆತರಲಾಗಿದ್ದ ಆರು...
ಚಿಕ್ಕಮಗಳೂರು: ತಾಯಿ ಬೈದರೆಂದು ಮನನೊಂದು ಏಳನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ ಸಮೀಪದ ಬಸರೀಕಟ್ಟೆ ಗ್ರಾಮದಲ್ಲಿ ನಡೆದಿದೆ. 13 ವರ್ಷದ ಸುಪ್ರಿತಾ ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಬಸರಿಕಟ್ಟೆ...
ಚಿಕ್ಕಮಗಳೂರು: ಪತಿಯ ಸಾವಿನ ಅಗಾಧ ನೋವಿನ ನಡುವೆಯೂ ಅಂಗಾಂಗ ದಾನ ಮಾಡುವ ಮೂಲಕ ಪತ್ನಿ ಸಾರ್ಥಕತೆ ಮೆರೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ. ಕೊಪ್ಪ ತಾಲೂಕಿನ ನಿವಾಸಿ, ಮಂಜುನಾಥ್(35) ಮೃತಪಟ್ಟ ದುರ್ದೈವಿ. ಆಟೋ...
ಚಿಕ್ಕಮಗಳೂರು: ಹುಲಿ ಗಣತಿ ವೇಳೆ ಹುಲಿಯೊಂದರ ಕಳೇಬರ ಪತ್ತೆಯಾಗಿರುವ ಘಟನೆ ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಹೆಬ್ಬೆ ವಲಯ ಅರಣ್ಯದ ಗಂಗೆ ಗಿರಿಯಲ್ಲಿ ಬೆಳಕಿಗೆ ಬಂದಿದೆ. ಸುಮಾರು 8ರಿಂದ 10 ವರ್ಷ ಪ್ರಾಯದ ಗಂಡು...
ಚಿಕ್ಕಮಗಳೂರು: ಮಗನನ್ನು ತಂದೆಯೇ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಮಾಡಿದ ಭೀಕರ ಘಟನೆ ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ನಿನ್ನೆ(ಜ.3) ರಾತ್ರಿ ನಡೆದಿದೆ. ಪ್ರದೀಪ್ ಆಚಾರ್(29) ಮೃತಪಟ್ಟ ಯುವಕ. ರಮೇಶ್ ಆಚಾರ್ ಆರೋಪಿ ತಂದೆ. ಕುಡುಕರಾಗಿದ್ದ ತಂದೆ-ಮಗ ಇಬ್ಬರೂ...
ಚಿಕ್ಕಮಗಳೂರು: ಯುವತಿಗೆ ಇನ್ಸ್ಟಾಗ್ರಾಂನಲ್ಲಿ ನಿರಂತರ ಮೆಸೇಜ್ ಮಾಡಿ ಟಾರ್ಚರ್ ನೀಡುತ್ತಿದ್ದ ಎಂಬ ಕಾರಣಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ(ಡಿ.31) ರಾತ್ರಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ಉಡೇವಾ ಗ್ರಾಮದ ನಿವಾಸಿ, ಮಂಜುನಾಥ್(21)ಕೊಲೆಯಾದ...
ಚಿಕ್ಕಮಗಳೂರು: ಮುಳ್ಳಯನಗಿರಿಗೆ ಪ್ರವಾಸ ಬಂದಿದ್ದ ಶಾಲಾ ಮಕ್ಕಳಿದ್ದ ಜೀಪೊಂದು ಪಲ್ಟಿಯಾದ ಪರಿಣಾಮ ಆರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಇಂದು(ಡಿ.22) ಬೆಳಗ್ಗೆ ನಡೆದಿದೆ. ಕೇರಳ ಮೂಲದ ಶಾಲೆಯೊಂದರ ವಿದ್ಯಾರ್ಥಿಗಳು ಟ್ರಾವೆಲ್ ಏಜೆನ್ಸಿ ಮೂಲಕ ಪ್ರವಾಸಕ್ಕೆ ಬಂದಿದ್ದು, ಮುಳ್ಳಯ್ಯನಗಿರಿಗೆ...
You cannot copy content of this page