ಉಳ್ಳಾಲ : ಸಾಮಾನ್ಯವಾಗಿ ಕಳ್ಳರು ಮನೆಗಳಿಗೆ ಕನ್ನ ಹಾಕುತ್ತಾರೆ, ಅಂಗಡಿಗಳಲ್ಲಿ ಕಳ್ಳತನ ಮಾಡುತ್ತಾರೆ. ಆದರೆ ಇಲ್ಲಿ ಒಬ್ಬ ಕಳ್ಳ ಪೊಲೀಸರ ವಾಕಿಟಾಕಿಗೆ ಕನ್ನ ಹಾಕಿದ್ದಾನೆ. ಹೌದು, ಪೊಲೀಸ್ ಜೀಪ್ನಲ್ಲಿ ಇಟ್ಟಿದ್ದ ವಾಕಿಟಾಕಿ, ಕಳವಾಗಿರುವ ಬಗ್ಗೆ ಉಳ್ಳಾಲ...
ಮಂಗಳೂರು : ನಗರದ ಹೆಬ್ಬಾಗಿಲೆಂದೆ ಗುರುತಿಸಿಕೊಂಡಿರುವ ನಂತೂರು ಜಂಕ್ಷನ್ ನಲ್ಲಿ ನಿತ್ಯ ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಹೈರಾಣಾಗಿದ್ದಾರೆ. ನಂತೂರು ವೃತ್ತದಲ್ಲಿ ಸುಲಲಿತ ವಾಹನ ಸಂಚಾರಕ್ಕಾಗಿ ಆರಂಭಿಸಿದ ಫ್ಲೈ ಓವರ್ ಕಾಮಗಾರಿಯೇ ಇದಕ್ಕೆ ಕಾರಣವಾಗಿದೆ....
ಮಂಗಳೂರು : ಮಂಗಳೂರು ಆವೃತ್ತಿಯ ವಿಜಯವಾಣಿ ದಿನಪತ್ರಿಕೆಯ ಹಿರಿಯ ಉಪಸಂಪಾದಕ, ಮಂಗಳೂರು ಶಕ್ತಿನಗರ ನಿವಾಸಿ ಗಿರೀಶ್ ಕೆ.ಎಲ್(49) ನಿನ್ನೆ (ಫೆ.3) ಹೃ*ದಯಾಘಾ*ತದಿಂದ ನಿ*ಧನರಾಗಿದ್ದಾರೆ. ಇದನ್ನೂ ಓದಿ : SSLC ವಿದ್ಯಾರ್ಥಿಗಳಿಗೆ ಬಿಗ್ ಶಾಕ್; ಈ ವರ್ಷ ಗ್ರೇಸ್...
ಮಂಗಳೂರು : ಕೋಟೆಕಾರ್ ಸಹಕಾರಿ ಬ್ಯಾಂಕಿನ ಕೆಸಿ ರೋಡು ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಆರೋಪಿ ಶಶಿ ಥೇವರ್ ಅಜ್ಜಿನಡ್ಕ ಬಳಿ ಬಚ್ಚಿಟ್ಟಿದ್ದ ಪಿಸ್ತೂಲು ಶನಿವಾರ ರಾತ್ರಿ ಪತ್ತೆಯಾಗಿದೆ. ಅಜ್ಜಿನಡ್ಕ ಬಳಿ ಶಶಿ...
ಬೆಳ್ತಂಗಡಿ: ಕಾರುಗಳೆರಡರ ನಡುವೆ ನಡೆದ ಅಪಘಾತದಲ್ಲಿ ಪುಟ್ಟ ಕಂದಮ್ಮ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ನಿನ್ನೆ (ಫೆ.2) ಸಂಜೆ ಬೆಳ್ತಂಗಡಿ ತಾಲೂಕಿನ ಪಿಲ್ಯ ಸಮೀಪ ನಡೆದಿದೆ. ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತಿದ್ದ ಕಾರಿಗೆ ಹಾಗೂ...
ಮಂಗಳೂರು : ಸಮುದ್ರದಲ್ಲಿ ಎದುರಾಗುವ ಅನಾಹುತ ಹಾಗೂ ಅಪಾಯಕಾರಿ ಸನ್ನಿವೇಶವನ್ನು ನಿಭಾಯಿಸುವ ಕುರಿತು ಕೋಸ್ಟ್ ಗಾರ್ಡ್ ಸಿಬ್ಬಂದಿ ಅಣಕು ಪ್ರದರ್ಶನ ನೀಡಿದ್ದಾರೆ. ಕರಾವಳಿ ರಕ್ಷಣಾ ಪಡೆಯ ಭಾರತೀಯ ಕೋಸ್ಟ್ ಗಾರ್ಡ್ ಇದರ 49 ನೇ ಸ್ಥಾಪನಾ...
ಕಿನ್ನಿಗೋಳಿ : ಇತಿಹಾಸ ಪ್ರಸಿದ್ಧ ಐಕಳ ಬಾವ “ಕಾಂತಾಬಾರೆ – ಬೂದಾಬಾರೆ” ಜೋಡುಕರೆ ಕಂಬಳ ಕೂಟದ ಫಲಿತಾoಶ ಪ್ರಕಟವಾಗಿದೆ. ಈ ಬಾರಿ ಕಂಬಳ ಕೂಟದಲ್ಲಿ ಕನೆ ಹಲಗೆ 11 ಜೊತೆ, ಅಡ್ಡ ಹಲಗೆ 6 ಜೊತೆ,...
ಮಂಗಳೂರು : ಜನವರಿ 31ರಿಂದ ತಣ್ಣೀರುಬಾವಿ ಕಡಲ ತೀರದಲ್ಲಿ ನಡೆಯುತ್ತಿರುವ ಐಡಿಎಫ್ ಸಿ ಫಸ್ಟ್ ಬ್ಯಾಂಕ್ ಮತ್ತು ತಪಸ್ಯಾ ಫೌಂಡೇಶನ್ ಆಯೋಜನೆಯ ಮೂರು ದಿನಗಳ ಬೀಚ್ ಫೆಸ್ಟಿವಲ್-ಟ್ರಯಾಥ್ಲನ್ ಸಾವಿರಾರು ಪ್ರವಾಸಿಗರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಕರಾವಳಿ...
ಮಂಗಳೂರು: ಉರ್ವಸ್ಟೋರ್ನ ಶ್ರೀ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಫೆ.1 ರಿಂದ ಫೆ .6ರವರೆಗೆ ನಡೆಯಲಿದೆ. ಈ ಹಿನ್ನೆಲೆ ಶನಿವಾರ ಧ್ವಜಾರೋಹಣ ನಡೆದು, ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿತು. ಬ್ರಹ್ಮಶ್ರೀ ವೇದಮೂರ್ತಿ ಡಾ. ಶಿವಪ್ರಸಾದ್ ತಂತ್ರಿಯವರ...
ಚಾಲಕನ ನಿಯಂತ್ರಣ ತಪ್ಪಿ ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಶಾಲಾ ವಾಹನವೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಇಂದು ಬೆಳಗ್ಗೆ ನಡೆದಿದೆ. ಕಿನ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೀಂಪ್ರಿ ಬಳಿ ಈ ಘಟನೆ ನಡೆದಿದ್ದು, ಸಣ್ಣ...
You cannot copy content of this page