ತೀರ್ಥಹಳ್ಳಿ: ಅತಿಶಯ ಶ್ರೀ ಕ್ಷೇತ್ರ ಕುಂದಾದ್ರಿ ಕ್ಷೇತ್ರದಲ್ಲಿ ಜನವರಿ 14 ಕ್ಕೆ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದೆ. ಹೊಂಬುಜ ಜೈನ ಮಠದ ಶಾಖಾ ಕ್ಷೇತ್ರ ಅಚಾರ್ಯ ಶ್ರೀ ಕುಂದ ಕುಂದಾಚಾರ್ಯ ತಪೋಭೂಮಿ ಶ್ರೀ ಕ್ಷೇತ್ರ ಕುಂದಾದ್ರಿಯಲ್ಲಿ ...
ಹಾಸನ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಕೆಎಸ್ಆರ್ಟಿಸಿ ಟಿಕೆಟ್ ತಪಾಸಣೆ ಇನ್ಸ್ಪೆಕ್ಟರ್ರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಆಲೂರು ತಾಲೂಕಿನ ಪಾಳ್ಯ ಸಮೀಪ ರಾಷ್ಟ್ರೀಯ-75ರಲ್ಲಿ ಇಂದು(ಡಿ.13) ಬೆಳಗ್ಗೆ ನೆಡೆದಿದೆ....
ಹಾಸನ: ಯುವಕನೋರ್ವನನ್ನು ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿ ನಂತರ ಶವದ ಮುಂದೆ ನಿಂತು ಕೊಲೆ ಮಾಡಿರುವುದಾಗಿ ಸೆಲ್ಫಿ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ದುರ್ವರ್ತನೆ ಮೆರೆದ ಘಟನೆ ಹಾಸನ ನಗರದ...
ವಿಜಯಪುರ: ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. 3ಕ್ಕೆ 3 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದು, ಕೈ ನಾಯಕರ ಆತ್ಮವಿಶ್ವಾಸ ಹೆಚ್ಚಾಗಿದೆ. ಮೂರು ಉಪಚುನಾವಣೆ ಗೆದ್ದ ಕಾಂಗ್ರೆಸ್ ನಾಯಕರು ವಿಜಯೋತ್ಸವದಲ್ಲಿ ಬ್ಯುಸಿಯಾಗಿದ್ದಾರೆ. ಕಾಂಗ್ರೆಸ್...
ಬೆಂಗಳೂರು : ಇಷ್ಟು ದಿನ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಜನರು ನಗದು ಹಣ ನೀಡಿ ಟಿಕೆಟ್ ಪಡೆಯುತ್ತಿದ್ದರು. ಈ ವೇಳೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ವಿಷಯವಾಗಿ ಗಲಾಟೆ ನಡೆಯುತ್ತಿತ್ತು. ಆದರೆ ಇದೀಗ...
ರಾಂಚಿ: ಜಾರ್ಖಂಡ್ನಲ್ಲಿ ಆಡಳಿತಾರೂಢ ಜೆಎಂಎಂ, ಕಾಂಗ್ರೆಸ್ ಮತ್ತು ಆರ್ಜೆಡಿ ಒಳಗೊಂಡ ‘ಇಂಡಿಯಾ’ ಮೈತ್ರಿಕೂಟ ವಿಧಾನಸಭಾ ಚುನಾವಣೆಯಲ್ಲಿ ಬಹುಮತದ ಗಡಿ ದಾಟಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾದ ನಂತರ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿತು....
ಮಂಗಳೂರು/ ಬೆಂಗಳೂರು : ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳಲ್ಲಿ ಮತದಾನ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಕೆಲವೇ ಹೊತ್ತಲ್ಲಿ ಹೊರಬೀಳಲಿದೆ. ಜಿದ್ದಾಜಿದ್ದಿಯ ಕಣವಾಗಿದ್ದ ...
You cannot copy content of this page