ಹಾವೇರಿ: ಭೀಕರ ರಸ್ತೆ ಅಪಘಾತದಲ್ಲಿ ದೇವರ ದರ್ಶನ ಮುಗಿಸಿ ಮರಳುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ. ಮೃತರನ್ನು ಹಾವೇರಿ...
ಹಾವೇರಿ: ಮದುವೆಯಾದ ಕೇವಲ ಒಂದು ವಾರದಲ್ಲೇ ವಧುವಿನ ಅಸಲಿ ಮುಖವಾಡ ಕಳಚಿ ಬಿದ್ದಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹಲಗೇರಿ ಗ್ರಾಮದಲ್ಲಿ ನಡೆದಿದೆ. ಹಾವೇರಿಯ ಹಲಗೇರಿ ಗ್ರಾಮದ ರವಿಚಂದ್ರ ಎಂಬಾತ ತುಮಕೂರು ಪಾವಗಡ ಮೂಲದ...
ಹಾವೇರಿ: ರಾಜ್ಯದಲ್ಲಿ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ ಬಂದ ಘಟನೆ ಹಾವೇರಿ ಹಾನಗಲ್ ತಾಲೂಕಿನ...
ಮಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು, ಮಲ್ಲಿಕಟ್ಟೆಯಲ್ಲಿರುವ ಕಚೇರಿಯೆದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ...
ಮಂಗಳೂರು: ತಂದೆಯನ್ನು ಮನೆಗೆ ಕರೆದು ತಂದೆಯ ಎದುರಿನಲ್ಲಿ ಪತಿ ನನಗೆ ತ್ರಿವಳಿ ತಲಾಕ್ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಉಳ್ಳಾಲದ ಸಮ್ಮರ್ ಸ್ಯಾಂಡ್ ಬಳಿಯ ನಿವಾಸಿಯಾಗಿರುವ ಮಹಮ್ಮದ್ ದಿಲ್ಫಾಜ್ ಎಂಬವರ...
ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ (43) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರ ತಂಡವು ನವೆಂಬರ್ 22ರ ಸಂಜೆ ಬಂಧಿಸಿದೆ. ಆರೋಪಿ ದಾವೂದ್ ಉಳ್ಳಾಲದ ಧರ್ಮನಗರ ನಿವಾಸಿ. ಅವನು ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರ ವಿರುದ್ಧ...
ಕೊಣಾಜೆ: ಬಾಲಕಿಗೆ ಕಿ*ರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ಪತ್ತರ ಹರೆಯದ ವೃದ್ಧನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ. ಉಳ್ಳಾಲ ತಾಲೂಕು ಬಾಳೆಪುಣಿ ಗ್ರಾಮದಲ್ಲಿ ಘಟನೆ ನಡೆದಿದೆ. 3 ವರ್ಷದ...
You cannot copy content of this page