ಮಂಗಳೂರು/ಮೈದುಗುರಿ (ನೈಜೀರಿಯಾ) : ಉತ್ತರ ನೈಜೀರಿಯಾದಲ್ಲಿ ಶನಿವಾರ ಪೆಟ್ರೋಲ್ ಟ್ಯಾಂಕರ್ ಸ್ಪೋ*ಟಗೊಂಡ ಪರಿಣಾಮ ಕನಿಷ್ಠ 70 ಜನ ಮೃ*ತಪಟ್ಟು, ಹಲವರು ಗಾಯಗೊಂಡಿದ್ದಾರೆ ಎಂದು ದೇಶದ ರಾಷ್ಟ್ರೀಯ ತುರ್ತು ಏಜೆನ್ಸಿ ತಿಳಿಸಿದೆ. ವರದಿಗಳ ಪ್ರಕಾರ, ಘಟನೆಯಲ್ಲಿ 70ಕ್ಕೂ...
ಮಂಗಳೂರು/ಟೆಹ್ರಾನ್ : ಸುಪ್ರೀಂ ಕೋರ್ಟ್ನ ಇಬ್ಬರು ನ್ಯಾಯಮೂರ್ತಿಗಳನ್ನು ಗುಂಡಿಕ್ಕಿ ಹ*ತ್ಯೆ ಮಾಡಿರುವ ಘಟನೆ ಟೆಹ್ರಾನ್ನಲ್ಲಿ ಇಂದು (ಶನಿವಾರ) ನಡೆದಿದೆ. ಈ ಘಟನೆಯಲ್ಲಿ ಮತ್ತೋರ್ವ ನ್ಯಾಯಮೂರ್ತಿ ಗಾಯಗೊಂಡಿದ್ದಾರೆ ಎಂದು ನ್ಯಾಯಾಂಗದ ‘ಮಿಜಾನ್’ ಸುದ್ದಿ ವೆಬ್ಸೈಟ್ ವರದಿ ಮಾಡಿದೆ....
ಮಂಗಳೂರು/ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡುತ್ತಿರುವ ಕಿರಿಕ್ ಈಗ ಜಾಗತಿಕವಾಗಿ ಸಂಚಲನ ಸೃಷ್ಟಿ ಮಾಡುತ್ತಿದೆ. ಕೆನಡಾವನ್ನು ಅಮೆರಿಕದ ಭಾಗವಾಗಿಸುವ ಬಗ್ಗೆ ಹೇಳಿಕೆ ನೀಡುತ್ತಿದ್ದ ನಿಯೋಜಿತ ಅಧ್ಯಕ್ಷ ಟ್ರಂಪ್, ಇದೀಗ ತಮ್ಮ ದೇಶದ ಭೂಪಟದಲ್ಲಿ...
ಮಂಗಳೂರು/ವಾಷಿಂಗ್ಟನ್ : ಸುಮಾರು 3,000 ಜನರನ್ನು ಬಲಿಪಡೆದ 2001ರಲ್ಲಿ ನಡೆದ 9/11 ಭಯೋತ್ಪಾದಕ ದಾಳಿಯ ಆರೋಪಿಗಳ ಜತೆ ಮಾಡಿಕೊಂಡಿರುವ ವಿಚಾರಣಾಪೂರ್ವ ಒಪ್ಪಂದವನ್ನು ರದ್ದುಗೊಳಿಸುವಂತೆ ಸರ್ಕಾರವು ಫೆಡರಲ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದೆ. ದಾಳಿಯ ಪ್ರಮುಖ ಸಂಚುಕೋರ ಖಾಲಿದ್...
ಮಂಗಳೂರು/ಒಟ್ಟಾವ : ಜಸ್ಟಿನ್ ಟ್ರುಡೊ ರಾಜೀನಾಮೆಯ ನಂತರ, ಭಾರತೀಯ ಮೂಲದ ಅನಿತಾ ಆನಂದ್ ಕೆನಡಾದ ಮುಂದಿನ ಪ್ರಧಾನ ಮಂತ್ರಿಯಾಗುವ ರೇಸ್ ನಲ್ಲಿದ್ದಾರೆ. ಆನಂದ್ ಅವರಿಗೆ ಭಾರತದೊಂದಿಗೆ ಆಳವಾದ ಸಂಬಂಧವಿದೆ. ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು...
ಮಂಗಳೂರು/ಇಸ್ಲಾಮಾಬಾದ್ : ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರು ತಮ್ಮ ತಂದೆಯನ್ನು ಸುಟ್ಟು ಹಾಕಿ ಕೊಂದಿದ್ದಾರೆ. ಈ ಘಟನೆ ಪಾಕಿಸ್ತಾನದ ಲಾಹೋರ್ ನಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಗುಜ್ರಾನ್ ವಾಲಾದ ಮೊಘಲ್ ಚೌಕ್...
ಮಂಗಳೂರು/ಬೀಜಿಂಗ್ : ಸಾಮಾನ್ಯವಾಗಿ ಭಾರತೀಯ ಸೇನೆ ಮತ್ತು ಚೀನಾ ಸೇನೆಯ ಶಸ್ತ್ರಾಸ್ತ್ರಗಳಿಗೆ ಸಂಬಂಧಿಸಿದ ವಿಷಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುತ್ತವೆ. ಆದರೆ ಚೀನಾದ ಸೈನಿಕರ ತರಬೇತಿಯಲ್ಲಿ, ಯೋಧರ ಕೊರಳಪಟ್ಟಿಗಳ ಮೇಲೆ ಗುಂಡು ಪಿನ್ ಗಳನ್ನು ಅಂಟಿಸಿರುವುದು,...
You cannot copy content of this page