ಕಡಬ : ತುರ್ತು ಸಂದರ್ಭಗಳಲ್ಲಿ ಜನರ ಆರೋಗ್ಯ ಕಾಪಾಡಿ ನೂರಾರು ಜನರಿಗೆ ಆಪತ್ವಾಂಧವನಾಗಿದ್ದ ಕಡಬದ 108 ಆ್ಯಂಬುಲೆನ್ಸ್ ವಾಹನ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಲಿಯಾಗಿ ಕಳೆದೊಂದು ತಿಂಗಳಿನಿಂದ ಮೂಲೆಗುಂಪಾಗಿದೆ. ತುರ್ತು ಸೇವೆಗಳಿಗೆ ಪಕ್ಕದ ಊರುಗಳ ವಾಹನವನ್ನು ಆಶ್ರಯಿಸಬೇಕಾದ...
ಮಂಗಳೂರು : ನವೆಂಬರ್ 27 ರಂದು ನಾಪತ್ತೆಯಾಗಿದ್ದ ಬಿಳಿನೆಲೆಯ ಸಂದೀಪ್ ಎಂಬ ಯುವಕನ ಮೃ*ತ ದೇಹ ಪತ್ತೆಯಾಗಿದೆ. ನಾಪತ್ತೆಯಾಗಿ ವಾರಗಳ ಬಳಿಕ ಗ್ರಾಮಸ್ಥರ ಒತ್ತಡಕ್ಕೆ ಮಣಿದ ಪೊಲೀಸರು ತನಿಖೆ ಆರಂಭಿಸಿ ಪ್ರಕರಣವನ್ನು ಬೇಧಿಸಿದ್ದಾರೆ. ಕಡಬ ಪೊಲೀಸ್...
ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಷಷ್ಠಿ ಉತ್ಸವದ ಸಂಭ್ರಮ ಮನೆ ಮಾಡಿದ್ದು, ಸಾವಿರಾರು ಜನ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಇದೇ ವೇಳೆ ಕ್ಷೇತ್ರದ ಸಾಕನೆ ಜೊತೆ ಭಕ್ತರು ಸೆಲ್ಪಿ ತೆಗೆದುಕೊಳ್ಳುತ್ತಿದ್ದಾರೆ. ಆದ್ರೆ ಹಾಗೇ ಆನೆ ಕಂಡ ತಕ್ಷಣ...
ಸುಬ್ರಹ್ಮಣ್ಯ: ಅನ್ಯಕೋಮಿನ ಯುವಕನೋರ್ವ ವಿದ್ಯಾರ್ಥಿನಿಗೆ ಮೆಸೇಜ್ ಮಾಡಿದ್ದಾನೆ ಎಂದು ಆರೋಪಿಸಿ ತಂಡವೊಂದು ಹಲ್ಲೆ ಮಾಡಿದ ಘಟನೆ ಸುಬ್ರಹ್ಮಣ್ಯದ ಗುತ್ತಿಗರುವಿನಲ್ಲಿ ನಡೆದಿದೆ. ಥಳಿತಕ್ಕೊಳಗಾದ ಯುವಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ನಿಯಾಝ್ ಎಂಬಾತ ಹಲ್ಲೆಗೊಳಗಾದ ಯುವಕ. ಸ್ಥಳೀಯ...
ಕಡಬ: ಕಳೆದ ಕೆಲವು ದಿನಗಳಿಂದ ರಾತ್ರಿ ವೇಳೆ ಮನೆಯಲ್ಲಿ ಸಾಕು ನಾಯಿಗಳು ನಾಪತ್ತೆಯಾಗುತ್ತಿರುವ ಘಟನೆ ಕೋಡಿಂಬಾಳ ಬಳಿಯ ಪುಳಿಕುಕ್ಕು, ಪಂಜ, ನೇರಳ ಪರಿಸರದಲ್ಲಿ ನಡೆಯುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಇನ್ನು ಈ ಪ್ರದೇಶದಲ್ಲಿ ಚಿರತೆಗಳು ಓಡಾಟ...
ಕಡಬ: ಕಡಬದ ತಾಲೂಕು ಆಡಳಿತ ಸೌಧಕ್ಕೆ ಲೊಕೋಯುಕ್ತ ಎಸ್ಪಿ ನಟರಾಜ್ ದಿಢೀರ್ ಬೇಟಿ ನೀಡಿ ಕಚೇರಿ ವ್ಯವಸ್ಥೆಗಳ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಚೇರಿಯಲ್ಲಿ ಸಿಬ್ಬಂದಿಗಳು ಲಾಗಿನ್ ಸಮಯದಲ್ಲಿ ತಮ್ಮಲ್ಲಿರುವ ಕ್ಯಾಶ್ ಲೆಕ್ಕ ಬರೆದಿಡದ ಬಗ್ಗೆ...
ಮಂಗಳೂರು :ವೃದ್ಧೆ ಮಹಿಳೆಯ ಕತ್ತಿನಿಂದ ಚಿನ್ನದ ಸರ ಎಗರಿಸಲು ಯತ್ನಿಸಿದ್ದ ಕಳ್ಳರಿಬ್ಬರಿನ್ನು ಮಹಿಳೆಯೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಗುಂಡ್ಯಾ ಸಮೀಪದ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ಅಂಗಡಿಯಲ್ಲಿ ವೃದ್ಧ ಮಹಿಳೆ ಒಬ್ಬರೇ ಇದ್ದ ವೇಳೆ ಸ್ಕೂಟಿಯಲ್ಲಿ...
You cannot copy content of this page