ಮಂಗಳೂರು : ಗೂಡ್ಸ್ ಟೆಂಪೋವೊಂದು ಬೈಕ್ಗೆ ಡಿ*ಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರಿನ ಪಡೀಲ್ ಸಮೀಪ ಸಂಭವಿಸಿದೆ. ಸಚ್ಚೇರಿಪೇಟೆಯ ಕುದ್ರೋಟ್ ನಿವಾಸಿ, ಸಜೇಶ್ ಪೂಜಾರಿ ಮೃ*ತ ದುರ್ದೈವಿ. ಐದು ತಿಂಗಳ ಹಿಂದೆಯಷ್ಟೇ ಹೊಸ...
ಮಂಗಳೂರು/ಕೇರಳ : ಮಲಯಾಳಂ ಚಿತ್ರರಂಗದಲ್ಲಿ ಬಾಲನಟನಾಗಿ ಖ್ಯಾತಿ ಗಳಿಸಿದ್ದ ಹರಿಮುರಳಿ ತನ್ನ ಮನೆಯಲ್ಲಿ ಶ*ವವಾಗಿ ಪತ್ತೆಯಾಗಿದ್ದಾರೆ. ಅವರಿಗೆ 27 ವರ್ಷ ವಯಸ್ಸಾಗಿತ್ತು. ಕೇರಳದ ಪಯ್ಯನ್ನೂರಿನ ನಿವಾಸದಲ್ಲಿ ಹರಿಮುರಳಿ ಶ*ವ ಪತ್ತೆಯಾಗಿದೆ. ಸಾ*ವಿಗೆ ಕಾರಣ ತಿಳಿದುಬಂದಿಲ್ಲ. ಪ್ರಕರಣ...
BIGG BOSS: ಬಿಗ್ ಬಾಸ್ ರಿಯಾಲಿಟಿ ಶೋನ ಹಲವಾರು ಪ್ರತಿಭೆಗಳಿಗೆ, ಕಲಾವಿದರಿಗೆ ಹೊಸ ಗುರುತನ್ನ ನೀಡಿದೆ. ಈ ಕಾರ್ಯಕ್ರಮಕ್ಕೆ ಅನೇಕ ಅಭಿಮಾನಿಗಳಿದ್ದಾರೆ. ಆದರೆ ಇಂತಹ ಶೋ ಮೇಲೆ ಗಂಭೀರ ಆರೋಪ ಕೇಳಿ ಬಂದಿದೆ. ಈ ಆರೋಪವನ್ನು...
ಮಂಗಳೂರು/ಮುಂಬೈ : ಪಶ್ಚಿಮ ಏಷ್ಯಾದಲ್ಲಿ ಉದ್ವಿ*ಗ್ನ ವಾತಾವರಣ ಮುಂದುವರಿದಿದೆ. ಈ ನಡುವೆ ಭಾರತದ ನಾಯಕತ್ವದ ಲೈಬೀರಿಯನ್ ಧ್ವಜವನ್ನು ಹೊಂದಿರುವ ಕಚ್ಚಾ ತೈಲ ಟ್ಯಾಂಕರ್ ಹಾರ್ಮುಜ್ ಜಲಸಂಧಿ ದಾಟಿ ಮುಂಬೈ ಬಂದರನ್ನು ಇಂದು(ಮಾ.12) ತಲುಪಿದೆ. ಸೌದಿ ಅರೇಬಿಯಾದ...
ಮುಂಬೈ: ನಟ ಪುನೀತ್ ರಾಜ್ ಕುಮಾರ್ ನಟನೆಯ ‘ಬಿಂದಾಸ್’ ಸಿನಿಮಾದಲ್ಲಿ ಅಭಿನಯಿಸಿದ್ದ ಹನ್ಸಿಕಾ ಮೊಟ್ವಾನಿ ನಾಲ್ಕು ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ. ಮುಂಬೈನ ಬಾಂದ್ರಾ ಕೌಟುಂಬಿಕ ನ್ಯಾಯಾಲಯವು ಹನ್ಸಿಕಾ ಮತ್ತು ಉದ್ಯಮಿ ಸೊಹೈಲ್ ಖತುರಿಯಾ...
ಉಡುಪಿ : ಕಳೆದ ಎರಡು ಮೂರು ದಿನಗಳಿಂದ ಚೊಂಬು ತಲೆಗೆ ಹಾಕಿಕೊಂಡು ಪರದಾಡುತ್ತಿದ್ದ ಕೋತಿಯೊಂದನ್ನು ಸ್ಥಳೀಯರು ರಕ್ಷಿಸಿದ ಘಟನೆ ಪೆರ್ಣಂಕಿಲ ಗ್ರಾಮದ ಚಿತ್ರಬೈಲ್ ಎಂಬಲ್ಲಿ ಇಂದು(ಮಾ.12)ನಡೆದಿದೆ. ಚೊಂಬು ತಲೆಗೆ ಹಾಕಿಕೊಂಡು ಒದ್ದಾಡುತ್ತಿದ್ದ ಮಂಗವನ್ನು ಸ್ಥಳಿಯ ಸಮಾಜ...
ಬೆಂಗಳೂರು: ಮ್ಯೂಲ್ ಅಕೌಂಟ್ಗಳ ವಿರುದ್ಧದ ಕಾರ್ಯಾಚರಣೆ ವೇಳೆ ಚೀನಾ ಲಿಂಕ್ ಹೊಂದಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರನ್ನು ರಾಜ್ಯ ಸೈಬರ್ ಕಮಾಂಡ್ ಯೂನಿಟ್ ಬಂಧಿಸಿದೆ. ಡಿಜಿಪಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಂಗಳೂರು ಮೂಲದ ಮೊಹಮ್ಮದ್...
You cannot copy content of this page