ಮಂಗಳೂರು: ರಾಜ್ಯಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಭಾನುವಾರ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ ಎಂ ಎನ್ ರಾಜೇಂದ್ರ ಕುಮಾರ್ ಅವರು...
ಮಂಗಳೂರು/ಕಾಸರಗೋಡು : ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಕೆಎಸ್ಇಬಿ ವಿರುದ್ಧ ವ್ಯಕ್ತಿಯೊಬ್ಬ ಊರಿಗೆ ವಿದ್ಯುತ್ ಸಂಪರ್ಕ ಇಲ್ಲದಂತೆ ಮಾಡಿದ ವಿಚಿತ್ರ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕೆಎಸ್ಇಬಿ ಅಧಿಕಾರಿಗಳು ವ್ಯಕ್ತಿಯೊಬ್ಬರ ಮನೆಯ ವಿದ್ಯುತ್...
ಮಂಗಳೂರು/ಶಿವಮೊಗ್ಗ: ಬೈಕ್ ಮತ್ತು ಡೀಸೆಲ್ ಸಾಗಾಟದ ಟ್ಯಾಂಕರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದುರಂತವೊಂದು ಶುಕ್ರವಾರ(ನ.14) ಸಂಜೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಸಂಭವಿಸಿದೆ. ವೆಂಕಟೇಶ್ (55) ಮೃತಪಟ್ಟ ಬೈಕ್ ಸವಾರ. ವೆಂಕಟೇಶ್...
ಮಂಗಳೂರು/ಯಲ್ಲಾಪುರ : ಅರೆಬೈಲ್ ಘಟ್ಟದ ಮಾರುತಿ ದೇವಾಲಯದ ಎದುರಿನ ತಿರುವಿನಲ್ಲಿ ಎಥನಾಲ್ ಸಾಗುತ್ತಿದ್ದ ಟ್ಯಾಂಕರೊಂದು ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ(ನ.14) ತಡರಾತ್ರಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 63ರ ಘಟ್ಟದ ತಿರುವಿನ ಬಳಿ ಇದ್ದ ಮರಕ್ಕೆ ಟ್ಯಾಂಕರ್...
ಮಂಗಳೂರು/ಪಾಟ್ನಾ : ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿ ಅನಂತ್ ಕುಮಾರ್ ಸಿಂಗ್ ಮೊಕಾಮಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಜನ ಸುರಾಜ್ ಪಕ್ಷದ ಬೆಂಬಲಿಗ ದುಲಾರ್ ಚಂದ್ ಯಾದವ್ ಕೊಲೆ ಪ್ರಕರಣದಲ್ಲಿ ಅನಂತ್ ಕುಮಾರ್ ಜೈಲು...
ಮಂಗಳೂರು : ಕಾರೊಂದು ಹೊತ್ತಿ ಉರಿದ ಘಟನೆ ನಗರದ ನಂತೂರು ಜಂಕ್ಷನ್ನಲ್ಲಿ ಇಂದು (ನ.14) ಮಧ್ಯಾಹ್ನ ಸಂಭವಿಸಿದೆ. ಬೆಂಗಳೂರು ಆರ್ಟಿಒ ನೋಂದಣಿಯ ಬಿಳಿ ಬಣ್ಣದ ಕಾರಿನಲ್ಲಿ ದಾರಿ ಮಧ್ಯೆ ಬೆಂಕಿ ಕಾಣಿಸಿಕೊಂಡಿದೆ. ಇದನ್ನೂ ಓದಿ...
ಮಂಗಳೂರು/ ಕಾಸರಗೋಡು : ಚಾಲಕನ ನಿಯಂತ್ರಣ ತಪ್ಪಿ ಮೀನು ಸಾಗಾಟದ ಲಾರಿ ಮಗುಚಿ ಬಿದ್ದ ಘಟನೆ ಮೊಗ್ರಾಲ್ ಪುತ್ತೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ (ನ.13)ರಂದು ನಡೆದಿದೆ. ಲಾರಿಯು ಕೋಜಿಕ್ಕಾಡ್ನಿಂದ ಉಳ್ಳಾಲಕ್ಕೆ ಹೋಗುತ್ತಿದ್ದಾಗ ಟಯರ್ ಸ್ಫೋಟಗೊಂಡಿದ್ದರಿಂದ ಚಾಲಕನಿಗೆ...
You cannot copy content of this page