ಪುತ್ತೂರು: ಪುತ್ತೂರು ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ವ್ಯಾಪಕ ಅವ್ಯವಹಾರ, ಕಾನೂನಿಗೆ ವಿರುದ್ಧವಾಗಿ ಹಣ ವರ್ಗಾವಣೆ ನಡೆದುಕೊಂಡು ಬಂದಿದ್ದು, ಸಂಘದ ಸದಸ್ಯರಲ್ಲದವರಿಂದ ಬೇನಾಮಿಯಾಗಿ ಸಂಘದ ಖಾತೆಗೆ ರೂ.1.10 ಕೋಟಿಯಷ್ಟು ದೊಡ್ಡ ಮೊತ್ತದ ಹಣ...
ಪುತ್ತೂರು: ವಿನೂತನ ತಂತ್ರಜ್ಞಾನ, ಅತ್ಯುತ್ತಮ ಗುಣಮಟ್ಟ ಹಾಗೂ ಅತ್ಯಾಧುನಿಕ ವಿನ್ಯಾಸದ ಜೊತೆಗೆ ಇಲೆಕ್ಟ್ರಿಕ್ ಕಾರುಗಳ ತಯಾರಿಕೆಯಲ್ಲೂ ಸದಾ ಮುಂಚೂಣಿಯಲ್ಲಿರುವ ಭಾರತೀಯರ ಹೆಮ್ಮೆಯ ಹೆಸರಾಂತ ಕಾರು ತಯಾರಿಕಾ ಸಂಸ್ಥೆ ಟಾಟಾ ಮೋಟರ್ಸ್ ನ ಕರಾವಳಿಯ ಹೆಸರಾಂತ ಡೀಲರ್...
ಪುತ್ತೂರು: ಪುತ್ತೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜು ಕಟ್ಟಡದ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಧುಮುಕಿದ ಮುಳ್ಳು ಹಂದಿಯೊಂದು ಮೈದಾನದಲ್ಲಿ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ. ಕಾಲೇಜಿನ ಆವರಣದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳಕ್ಕೆ...
ಪುತ್ತೂರು: ಕೇಂದ್ರ ಸರಕಾರದ ವಿಬಿಜಿ ರಾಮ್ ಜೀ ಕಾಯ್ದೆಯ ಕುರಿತು ಅರಿವು ಕಾರ್ಯಕ್ರಮ ಹಾಗೂ ಪುತ್ತೂರು ಗ್ರಾಮಾಂತರ ಬಿಜೆಪಿ ಘಟಕದಿಂದ ಪಾದಯಾತ್ರೆ ಉಪ್ಪಿನಂಗಡಿ ಪೇಟೆಯಲ್ಲಿ ನಡೆಯಿತು. ಪಾದಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ರಾಜ್ಯ ವಿಧಾನ ಪರಿಷತ್ ವಿರೋಧ...
ಪುತ್ತೂರು: ನಿಯಂತ್ರಣ ತಪ್ಪಿ ರಸ್ತೆಬದಿಯ ಮೋರಿಗೆ ಢಿಕ್ಕಿ ಹೊಡೆದ ಕಾರು ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಪುತ್ತೂರಿನ ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಸಮೀಪದ ಕಾಂಚನ ಕ್ರಾಸ್ ಬಳಿ ಶುಕ್ರವಾರ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ...
ಪುತ್ತೂರು: ಪುತ್ತೂರು ತಾಲೂಕಿನ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಮಾದಕ ವಸ್ತು ಎಂಡಿಎಂಎ ಸೇವನೆ ಮತ್ತು ಗಾಜಾ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಪತ್ತೆ ಮಾಡಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ...
ಪುತ್ತೂರು: ತೆಂಗಿನ ಮರಕ್ಕೆ ಹಬ್ಬಿಸಿ ಬೆಳೆದಿದ್ದ ಕಾಳುಮೆಣಸನ್ನು ಕೊಯ್ಯಲು ಹೋಗಿ ಮರದಿಂದ ಬಿದ್ದು ನಿವೃತ್ತ ಮುಖ್ಯ ಶಿಕ್ಷಕ ಸಾವನ್ನಪ್ಪಿರುವ ಘಟನೆ ಪುತ್ತೂರಿನ ಬೆಟ್ಟಂಪಾಡಿ ಗ್ರಾಮದಲ್ಲಿ ನಡೆದಿದೆ. ಗುಮ್ಮಟೆಗದ್ದೆ ನಿವಾಸಿ ನಾರಾಯಣ ನಾಯ್ಕ ಪೈಂತಿಮುಗೇರು ಮೃತಪಟ್ಟವರು. ತನ್ನ...
You cannot copy content of this page