ಮಂಗಳೂರು/ಕೇರಳ : ರಾಷ್ಟ್ರೀಯ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷೆ ಮತ್ತು ರಾಜ್ಯಸಭಾ ಸದಸ್ಯೆ ಪಿ.ಟಿ. ಉಷಾ ಅವರ ಪತಿ ವಿ. ಶ್ರೀನಿವಾಸನ್ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಇಂದು(ಜ.30) ಮುಂಜಾನೆ ತಮ್ಮ ನಿವಾಸದಲ್ಲಿ ಅಸ್ವಸ್ಥಗೊಂಡು ಕು*ಸಿದು...
ಮಂಗಳೂರು/ದುಬೈ : ಮಾರ್ಗದೀಪ ಸಾಂಸ್ಕೃತಿಕ ಸಮಿತಿಯ ವತಿಯಿಂದ ದಿವಂಗತ ವಸಂತ್ ಬೇಕಲ್ ಸ್ಮರಣಾರ್ಥ ನಡೆಯುವ ಮಾರ್ಗದೀಪ ಪ್ರೀಮಿಯರ್ ಲೀಗ್-4 (MPL-Season-04) ಕ್ರಿಕೆಟ್ ಟೂರ್ನಮೆಂಟ್ನ ಜರ್ಸಿ ಬಿಡುಗಡೆ ಇತ್ತೀಚೆಗೆ ನಡೆಯಿತು. ದುಬೈನ ಎಂ.ಎಂ.ಸಿ.ಟಿ ಗ್ರೌಂಡ್ನಲ್ಲಿ ನಡೆದ ಜರ್ಸಿ...
ನಾಗ್ಪುರ: ನ್ಯೂಜಿಲೆಂಡ್ ವಿರುದ್ದದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ದಾಖಲಿಸಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದು ಹರಿದಾಡುತ್ತಿದ್ದ ಹೊಸ ಸಂಚಲನ ಮೂಡಿಸಿದೆ. ಹೌದು, ಪ್ರಧಾನಿ ಹುದ್ದೆಯ ನಂತರ ಅತ್ಯಂತ ಕಠಿಣ...
ನವದೆಹಲಿ: ಭಾರತದ ಬ್ಯಾಡ್ಮಿಂಟನ್ ತಾರೆ ಹಾಗೂ ಮಾಜಿ ನಂ.1 ಆಟಗಾರ್ತಿ ಸೈನಾ ನೆಹ್ವಾಲ್ ವೈಯಕ್ತಿಕ ಕಾರಣಗಳಿಂದ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳುತ್ತಿದ್ದಾರೆ. ‘ನಾನು ಎರಡು ವರ್ಷಗಳಿಂದ ಬ್ಯಾಡ್ಮಿಂಟನ್ ಆಡುತ್ತಿಲ್ಲ. ನನ್ನ ದೇಹವು, ನನ್ನ ಆಟಕ್ಕೆ ಸ್ಪಂದಿಸುತ್ತಿಲ್ಲ....
ಮಂಗಳೂರು/ಬೆಂಗಳೂರು : ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಡಗರ. ಎಳ್ಳು ಬೆಲ್ಲ ತಿಂದು, ಹಬ್ಬದೂಟ ಮಾಡಿ ಜನರು ಸಂಭ್ರಮಿಸುತ್ತಿದ್ದಾರೆ. ನಾಡಿನ ಜನತೆಗೆ ಗಣ್ಯರು ಶುಭ ಹಾರೈಸುತ್ತಿದ್ದಾರೆ. ಆರ್ಸಿಬಿ ಕೂಡ ಜನತೆಗೆ ಶುಭ ಹಾರೈಸಿದ್ದು, ಹಂಚಿಕೊಂಡಿರುವ ಪೋಸ್ಟರ್...
ನವದೆಹಲಿ: ನ್ಯೂಜಿಲೆಂಡ್ ವಿರುದ್ದ ನಡೆಯುತ್ತಿರುವ ಏಕದಿನ ಸರಣಿಯಿಂದ ಭಾರತ ಕ್ರಿಕೆಟ್ ತಂಡದ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಹೊರಬಿದ್ದಿದ್ದಾರೆ. ಸುಂದರ್ ಗಾಯಗೊಂಡ ಹಿನ್ನೆಲೆಯಲ್ಲಿ ಬಿಸಿಸಿಐ ಅಚ್ಚರಿಯ ಆಯ್ಕೆ ನಡೆಸಿದೆ. ಹೌದು, ಭಾನುವಾರ ವಡೋದರದಲ್ಲಿ ನಡೆದ ಮೊದಲ ಏಕದಿನ...
ವಡೋದರ: ‘ಮಹೇಂದ್ರ ಸಿಂಗ್ ಧೋನಿ ವಿಚಾರದಲ್ಲೂ ಇದೇ ರೀತಿ ಆಗಿರುವುದನ್ನು ನಾನು ನೋಡಿದ್ದೀನಿ. ಈ ರೀತಿಯ ಸಂಭ್ರಮ ಔಟಾಗಿ ಹೋಗುವ ಬ್ಯಾಟರ್ಗೆ ಉತ್ತಮ ಭಾವನೆ ಮೂಡಿಸುವುದಿಲ್ಲ’ ಎಂದು ಅಭಿಮಾನಿಗಳ ವರ್ತನೆಗೆ ವಿರಾಟ್ ಕೊಹ್ಲಿ ಅಸಮಾಧಾನ ಹೊರಹಾಕಿದ್ದಾರೆ....
You cannot copy content of this page