ಬೆಂಗಳೂರು : ಬಸ್, ಮೆಟ್ರೊ ಪಯಾಣ ದರ ಏರಿಕೆ ಬೆನ್ನಲ್ಲೇ ರಾಜ್ಯ ಸರಕಾರ ವಿದ್ಯುತ್ ದರ ಹೆಚ್ಚಿಸಿ ಜನಜೀವನದ ಮೇಲೆ ಗದಾಪ್ರಹಾರ ನಡೆಸಿದೆ. ಕೆಪಿಟಿಸಿಎಲ್ ಹಾಗೂ ಎಸ್ಕಾಂಗಳ ನೌಕರರ ಪಿಂಚಣಿ, ಗ್ರಾಚ್ಯುಟಿ ಹೊರೆಯನ್ನು ಗ್ರಾಹಕರಿಗೆ ವರ್ಗಾಯಿಸುವ ಮೂಲಕ...
ಕಲಬುರ್ಗಿ: ಎಸ್ಎಸ್ಎಲ್ಸಿ ವಿದ್ಯಾರ್ಥಿಯೊಬ್ಬ ಆಟವಾಡಲೆಂದು ಕೃಷಿಹೊಂಡಕ್ಕೆ ಹೋಗಿದ್ದು ಅಲ್ಲಿ ಈಜಲು ಬಾರದ ಹಿನ್ನಲೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕಲಬುರ್ಗಿ ಜಿಲ್ಲೆಯ ಆಫ್ಜಲ್ಪುರದಲ್ಲಿ ನಡೆದಿದೆ. ಶ್ರೀಶೈಲ ನಿಲೆಗಾರ (16) ಮೃತಪಟ್ಟ ವಿದ್ಯಾರ್ಥಿ. ಈತ ಅಫ್ಜಲ್ಪುರದ ಮಹಾಂತೇಶ್ವರ...
ಮಂಗಳೂರು/ಬೆಳಗಾವಿ: ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ, ಸೋಮವಾರದಂದು (ಮಾ.24) ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ 3 ಸಾವಿರ ಗರ್ಭಿಣಿಯರಿಗೆ ಸಾಮೂಹಿಕವಾಗಿ ಸೀಮಂತ ಕಾರ್ಯಕ್ರಮ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ....
ಡೆಹ್ರಾಡೂನ್: ಚಾರ್ಧಾಮ್ ಯಾತ್ರೆಗೆ ಮೊದಲ ದಿನವೇ ದಾಖಲೆ ಮಟ್ಟದ ನೋಂದಣಿ ಆಗಿದೆ. ಉತ್ತರಾಖಂಡದ ಚಾರ್ಧಾಮ್ ಯಾತ್ರೆಯು ಭಾರತದ ಅತ್ಯಂತ ಪ್ರಸಿದ್ಧ ತೀರ್ಥಯಾತ್ರೆಗಿದ್ದು, ಈಗಾಗಲೇ ಆನ್ಲೈನ್ ಮೂಲಕ ನೋಂದಣಿ ಆರಂಭವಾಗಿದೆ. ಮೊದಲ ದಿನವೇ ದಾಖಲೆ ಮಟ್ಟದಲ್ಲಿ ಬರೋಬ್ಬರಿ...
ಮಧ್ಯಪ್ರದೇಶ: ಇನ್ಸ್ಟಾಗ್ರಾಂ ನಲ್ಲಿ ಲೈವ್ ಬಂದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಶಿವಪ್ರಸಾದ್ ತ್ರಿಪಾಠಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದುಬಂದಿದೆ. ನನ್ನ ಸಾವಿಗೆ ನನ್ನ ಪತ್ನಿ ಹಾಗೂ ಅತ್ತೇಯೇ...
ಬೆಂಗಳೂರು: ಮುಂದಿನ ದಿನಗಳಲ್ಲಿ ನಂದಿನಿ ಹಾಲು ಎಲ್ಲರ ಮನೆ ಬಾಗಿಲಿಗೆ ಬರಲಿದೆ. ನಂದಿನಿ ಉತ್ಪನ್ನಗಳ ಮಾರಾಟದಲ್ಲಿ ಕೆಎಂಎಫ್ ಇನ್ನೊಂದು ಹೆಜ್ಜೆ ಮುಂದಕ್ಕೆ ಹೋಗಿದೆ. ಏ.1ರಿಂದ ನಂದಿನಿ ಉತ್ಪನ್ನಗಳು ಜನರ ಮನೆ ಬಾಗಿಲಿಗೆ ಬರಲಿದೆ. ಕೆಎಂಎಫ್ ತನ್ನ...
ಮಂಗಳೂರು/ಚಿತ್ರದುರ್ಗ: ಬೈಕ್ಗೆ ಸಾರಿಗೆ ಬಸ್ ಡಿ*ಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃ*ತರನ್ನು ಯಾಸಿನ್ (22), ಅಲ್ತಾಫ್ (22) ಎಂದು ಗುರುತಿಸಲಾಗಿದೆ. ಮೃತರು...
You cannot copy content of this page