ಹಿರಿಯ ನಟಿ ಸರೋಜಾದೇವಿ ಅವರು ಅಲ್ಪಕಾಲದ ಅನಾರೋಗ್ಯದಿಂದ ನಿನ್ನೆ (ಜುಲೈ 14) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಈ ವೇಳೆ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. 87 ವರ್ಷ ಪ್ರಾಯದ ನಟಿ ಸರೋಜಾದೇವಿ ಅವರ ಕಣ್ಣುಗಳನ್ನು...
ಬಳ್ಳಾರಿ: ಶಾಲೆಗೆ ಹೋಗುತ್ತಿದ್ದ ವೇಳೆ ಕುಸಿದು ಬಿದ್ದು ಬಾಲಕಿ ಸಾ*ವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕಾಳಿಂಗೇರಿಯಲ್ಲಿ ನಡೆದಿದೆ. ದೀಕ್ಷಾ (12) ಮೃ*ತ ಬಾಲಕಿ. 6ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ದೀಕ್ಷಾ ಎಂದಿನಂತೆ ಬೆಳಗ್ಗೆ...
ಮಂಗಳೂರು/ಶಿವಮೊಗ್ಗ : ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ನಿರ್ಮಾಣ ಮಾಡಲಾಗಿರುವ ಸೇತುವೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಇಂದು(ಜು.14) ಲೋಕಾರ್ಪಣೆಗೊಳಿಸಿದರು. ಇದರೊಂದಿಗೆ ಈ ಭಾಗದ ಜನರ ಬಹುಕಾಲದ ಕನಸೊಂದು ನನಸಾಗಿದೆ. ಬಳಿಕ ಸಿಗಂದೂರು...
ಖ್ಯಾತ ಬಹುಭಾಷಾ ನಟಿ, ಹಿರಿಯ ಕಲಾವಿದೆ ಸರೋಜಾದೇವಿ ಅವರು ಇಂದು(ಜು.14) ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಅವರ ನಿವಾಸದಲ್ಲೇ ಇಡಲಾಗಿದ್ದು, ಸ್ಟಾರ್ ನಟ, ನಟಿಯರು ಸರೋಜಾದೇವಿ ಅವರ ಅಂತಿಮ ದರ್ಶನ ಪಡೆಯಲು ಬರುತ್ತಿದ್ದಾರೆ. ಬೆಂಗಳೂರು ದಕ್ಷಿಣ...
ಆಂಧ್ರಪ್ರದೇಶ: ಮಾವು ತುಂಬಿದ್ದ ಟ್ರಕ್ ಪಲ್ಟಿಯಾಗಿ 9 ಮಂದಿ ಸಾವನ್ನಪ್ಪಿದ್ದು, 11 ಜನರು ಗಂಭೀರವಾಗಿ ಗಾಯಗೊಂಡ ಘಟನೆ ಆಂಧ್ರಪ್ರದೇಶದ ಪುಲ್ಲಂಪೇಟೆ ಮಂಡಲದ ರೆಡ್ಡಿಚೆರುವು ಕಟ್ಟಾ ಬಳಿ ನಡೆದಿದೆ. ಭಾನುವಾರ ರಾತ್ರಿ 9.30ರ ಸುಮಾರಿಗೆ ಈ ಅಪಘಾತ...
ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿ ಯೋಜನೆ 500 ಕೋಟಿ ತಲುಪಿದ್ದು, ಈ ಸಂಭ್ರಮದ ಅಂಗವಾಗಿ ಸಿಎಂ ಸಿದ್ದರಾಮಯ್ಯ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟ್ ಅನ್ನು ವಿತರಿಸಿದರು. ಸರ್ಕಾರದ ಉಚಿತ ಯೋಜನೆಗಳ ಪೈಕಿ ಅತ್ಯಂತ ಯಶಸ್ವಿ ಯೋಜನೆಯಾಗಿ...
ಅಸ್ಸಾಂ: ಪತ್ನಿಯಿಂದ ವಿಚ್ಛೇದನ ಪಡೆದ ಪತಿಯೊಬ್ಬ 40 ಲೀಟರ್ ಹಾಲಿನಲ್ಲಿ ಸ್ನಾನ ಮಾಡಿ ಸಂಭ್ರಮಿಸಿರುವ ವಿಚಿತ್ರ ಘಟನೆ ಅಸ್ಸಾಂನಲ್ಲಿ ನಡೆದಿದೆ. ಮಾಣಿಕ್ ಅಲಿ ಹಾಲಿನಿಂದ ಸ್ನಾನ ಮಾಡಿದ ವ್ಯಕ್ತಿ. ಸ್ನಾನದ ವಿಡಿಯೋ ಮಾಡಿಕೊಳ್ಳುತ್ತಾ, ನಾನು ಈಗ...
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ರಸ್ತೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವೇಳೆ ಜಲಪಾತ ವೀಕ್ಷಣೆಗೆಂದು ಕಾರು...
ಚಿಕ್ಕಮಗಳೂರು: ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಚಿಕ್ಕಮಗಳೂರಿನಲ್ಲಿ ಹೃದಯಾಘಾತಕ್ಕೆ ಬಲಿಯಾದ ಘಟನೆ ನಡೆದಿದೆ. 30 ವರ್ಷ ಪ್ರಾಯದ ರಾಹುಲ್ ಮೃತ ಯುವಕ. ಈತ ಕಾಫಿನಾಡಿನ ಸೌಂದರ್ಯವನ್ನು ಸವಿಯಲು ಪ್ರವಾಸಕ್ಕೆಂದು ಎರಡು ದಿನದ ಹಿಂದೆ ಚಿಕ್ಕಮಗಳೂರಿಗೆ ಬಂದಿದ್ದನು....
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದ್ದು ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಇಂದಿನಿಂದ ಜುಲೈ 17ರವರೆಗೆ...
You cannot copy content of this page