ಗುರುಗ್ರಾಮ: ಆಕಸ್ಮಿಕವಾಗಿ ಪೇಂಟ್ ಆಯಿಲ್ ಕುಡಿದು ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಗುರುಗ್ರಾಮದ ಬಿಲಾಸ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಿಧ್ರಾವಲಿ ಗ್ರಾಮದಲ್ಲಿ ನಡೆದಿದೆ. ಒಂದೂವರೆ ವರ್ಷದ ದೀಕ್ಷಾ ಮೃತಪಟ್ಟ ಮಗು. ಉತ್ತರ ಪ್ರದೇಶದ ಬರೇಲಿಯ...
ಮಂಗಳೂರು/ಶಿವಮೊಗ್ಗ: ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ತೀರ್ಥಹಳ್ಳಿಯ ವಾಗ್ದೇವಿ ಪಿ.ಯು ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಆರ್. ದೀಕ್ಷಾ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದಿದ್ದರು. ಆದರೆ ಒಂದು ಅಂಕದಿಂದ ಹಿನ್ನಡೆ ಅನುಭವಿಸಿದ್ದರು. ಆದರೆ ಮೌಲ್ಯಮಾಪನ ಸಂದರ್ಭದಲ್ಲಿ...
ಬೆಂಗಳೂರು: ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಪುರಸ್ಕೃತರಾದ ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ (84) ಬೆಂಗಳೂರಿನ ಕೊಡಿಗೇನಹಳ್ಳಿ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇಸ್ರೋ ಮುಖ್ಯಸ್ಥರಾಗಿ ಅನೇಕ ರಾಕೆಟ್ಗಳ ಉಡಾವಣೆ, ಭಾರತದಲ್ಲಿ ವಿಜ್ಞಾನ, ತಂತ್ರಜ್ಞಾನ ಹಾಗೂ ಇಸ್ರೋ...
ಭಟ್ಕಳ : ಮೂರು ದಿನಗಳ ಹಿಂದೆ ಇಡೀ ದೇಶವೇ ಬೆಚ್ಚಿ ಬೀಳುವಂತಹ ಘಟನೆಯೊಂದು ನಡೆದಿದ್ದು, ಜಮ್ಮು ಕಾಶ್ಮೀರದ ಫಹಲ್ಗಾಮ್ಗೆ ಉಗ್ರರು ದಾಳಿ ನಡೆಸಿ ಮಾರಣ ಹೋಮ ನಡೆಸಿದ್ದಾರೆ. ಇದರ ಬೆನ್ನಲ್ಲೇ ಪ್ರಧಾನಿಯವರು ದೇಶದಲ್ಲಿ ವಾಸವಿರುವ ಎಲ್ಲಾ...
ತೆಲಂಗಾಣ: ಪತಿ ಹಾಗೂ ಅತ್ತೆಯ ಕಿರುಕುಳಕ್ಕೆ ಮನನೊಂದು ಸಾಫ್ಟ್ವೇರ್ ಟೆಕ್ಕಿ ಮಹಿಳೆಯು ಕನ್ನಡಿ ಮೇಲೆ ಕಾರಣ ಬರೆದಿಟ್ಟು ನೇಣಿಗೆ ಶರಣಾದ ಘಟನೆ ತೆಲಂಗಾಣದ ಜಗತ್ತಿಯಾಲ್ನಲ್ಲಿ ನಡೆದಿದೆ. ಪ್ರಸನ್ನಲಕ್ಷ್ಮೀ (26) ಮೃತಪಟ್ಟ ಮಹಿಳೆ. ಪತಿ ಹಾಗೂ ಅತ್ತೆಯ...
ಗೋಕರ್ಣ: ಸಮುದ್ರ ತೀರದಲ್ಲಿ ಆಟವಾಡಲೆಂದು ಹೋಗಿ ಬಳಿಕ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ನೀರು ಪಾಲಾದ ಘಟನೆ ಉತ್ತರಕನ್ನಡ ಜಿಲ್ಲೆಯ ಗೋಕರ್ಣ ಬೀಚ್ನಲ್ಲಿ ನಡೆದಿದೆ. ಸಿಂದುಜಾ ಮತ್ತು ಕನ್ನಿಮೊಳಿ ನೀರುಪಾಲಾದ ಯುವತಿಯರು. ತಮಿಳುನಾಡು ತಿರುಚಿಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಕೊನೆಯ...
ಕೊಡಗು: ಕಾಡಾನೆ ದಾಳಿಗೆ ಮತ್ತೊಂದು ಜೀವ ಬಲಿಯಾದ ಘಟನೆ ಕೊಡಗಿನ ಸಿದ್ದಾಪುರದಲ್ಲಿ ನಡೆದಿದೆ. ಸಿದ್ದಾಪುರ ಗ್ರಾಮ ಪಂಚಾಯಿತಿ ಸದಸ್ಯ ಜಯಂತ್ ರವರ ತಂದೆ, ಕರಡಿಗೋಡು ಬಸವನಹಳ್ಳಿ ಹಾಡಿ ಸಮೀಪದ ನಿವಾಸಿ ಸೊಳ್ಳೆಕೋಡಿ ಚಿಣ್ಣಪ್ಪ (76) ಎಂಬುವರು...
ಶಿವಮೊಗ್ಗ : ಮೇ 01 ರಿಂದ ಸಾರ್ವಜನಿಕ ಹಾಗೂ ಪ್ರವಾಸಿಗರಿಗೆ ಜೋಗ ಜಲಪಾತದ ವೀಕ್ಷಣೆಗೆ ಅವಕಾಶ ನೀಡಲಾಗುತ್ತಿದೆ. ವಿಶ್ವ ವಿಖ್ಯಾತ ಜೋಗ ಜಲಪಾತದ ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಕಾರಣ ಏ.30ರವರೆಗೆ ಪ್ರವಾಸಿಗರ ಹಾಗೂ...
ಶ್ರೀನಗರ: ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾದ ಇಬ್ಬರು ಲಷ್ಕರ್ ಉಗ್ರರ ಮನೆಗಳು ಗುರುವಾರ ರಾತ್ರಿ ನಡೆದ ಸ್ಫೋಟದಲ್ಲಿ ನಾಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ನ ಮೊಂಘಮಾ ಪ್ರದೇಶದಲ್ಲಿ ನಡೆದ ಪ್ರಬಲ...
ಕೊಡಗು : ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಿಟ್ಟು ಚಂಗಪ್ಪ (83) ಕೊಡಗಿನ ಅಮ್ಮತ್ತಿಯಲ್ಲಿ ನಿನ್ನೆ (ಏ.24) ವಿಧಿವಶರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಲಲುತ್ತಿದ್ದ ಮಿಟ್ಟು ಚಂಗಪ್ಪ ನಿನ್ನೆ ಕೊನೆಯುಸಿರೆಳೆದಿದ್ದಾರೆ. ಸುಮಾರು ಐದು ದಶಕಗಳ ಕಾಲ...
You cannot copy content of this page