ರಾಂಚಿ: ಜಾರ್ಖಂಡ್ನಲ್ಲಿ ಆಡಳಿತಾರೂಢ ಜೆಎಂಎಂ, ಕಾಂಗ್ರೆಸ್ ಮತ್ತು ಆರ್ಜೆಡಿ ಒಳಗೊಂಡ ‘ಇಂಡಿಯಾ’ ಮೈತ್ರಿಕೂಟ ವಿಧಾನಸಭಾ ಚುನಾವಣೆಯಲ್ಲಿ ಬಹುಮತದ ಗಡಿ ದಾಟಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾದ ನಂತರ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿತು....
ಮಂಗಳೂರು/ ಬೆಂಗಳೂರು : ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳಲ್ಲಿ ಮತದಾನ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಕೆಲವೇ ಹೊತ್ತಲ್ಲಿ ಹೊರಬೀಳಲಿದೆ. ಜಿದ್ದಾಜಿದ್ದಿಯ ಕಣವಾಗಿದ್ದ ...
ಬಾಗಲಕೋಟೆ: ಪಾರ್ಸೆಲ್ ಮೂಲಕ ತರಿಸಲಾಗಿದ್ದ ಹೇರ್ ಡ್ರೈಯರ್ ಸ್ಫೋಟಗೊಂಡು ಮಹಿಳೆಯ ಎರಡು ಕೈಗಳು ಛಿದ್ರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೆರಡು ಟ್ವಿಸ್ಟ್ಗಳು ಲಭ್ಯವಾಗಿದ್ದು, ಪೊಲೀಸ್ ತನಿಖೆಯಲ್ಲಿ ಅಸಲಿ ಸತ್ಯ ಹೊರಬಿದ್ದಿದೆ. ಬಾಗಲಕೋಟೆಯಲ್ಲಿ ಸ್ನೇಹಿತೆಯ ಹೆಸರಿಗೆ ಬಂದಿದ್ದ ಪಾರ್ಸಲ್...
ಮಂಗಳೂರು/ಬೆಂಗಳೂರು : ರಾಜ್ಯವೇ ಬೆಚ್ಚಿ ಬೀಳುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕ್ರೂ*ರಿ ತಾಯಿಯೊಬ್ಬಳು ತನ್ನ ಪುಟ್ಟ ಕಂದಮ್ಮಗಳನ್ನು ಕೊಂ*ದಿರುವ ಅಮಾನವೀಯ ಘಟನೆ ನಡೆದಿದೆ. ಅಲ್ಲದೇ ಬಳಿಕ ಆಕೆ ಆತ್ಮಹ*ತ್ಯೆಗೂ ಯತ್ನಿಸಿದ್ದಾಳೆ . ಎಲ್ಲವೂ ಚೆನ್ನಾಗಿತ್ತು…ಅನುಮಾನ ಶುರುವಾಯ್ತು...
ಬೆಂಗಳೂರು : ಮಾದಕ ವಸ್ತು ಮಾರಾಟ, ಸಾಗಾಟ ಜಾಲದ ಮೇಲೆ ಕಣ್ಣಿಟ್ಟಿರುವ ಸಿಸಿಬಿ ಅಧಿಕಾರಿಗಳು ಬರೋಬ್ಬರಿ 6 ಕೋಟಿ ರೂ. ಮೌಲ್ಯದ ಮಾ*ದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಹಾಗೂ ಸಿಸಿಬಿ ...
ಫ್ರಿಜ್ಜಿನ್ನಲ್ಲಿರಿಸಿದ ಅಹಾರಗಳು ತಾಜಾತನವನ್ನು ಉಳಿಸಿಕೊಳ್ಳಲು ಕಾರಣವೆಂದರೆ ಶೀತಲೀಕರಣ. ಆದರೆ, ಈ ಪರಿ ಎಲ್ಲಾ ಬಗೆಯ ಅಹಾರಗಳಿಗೆ ಅನ್ವಯಿಸಲಾರದು. ಕೆಲವು ಫಲಗಳಂತೂ ಫ್ರಿಜ್ಜಿನಲ್ಲಿಟ್ಟರೇ ಸಾಕು, ಚೆನ್ನಾಗಿರುವ ಬದಲು ಹಾಳಾಗಲು ತೊಡಗುತ್ತವೆ. ಇಂದಿನ ಲೇಖನದಲ್ಲಿ ಈ ಗುಣವಿರುವ ಕೆಲವು...
ಬೆಳ್ತಂಗಡಿ: ಯುವಕನೊಬ್ಬತನ್ನ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಾಗ ಮೂವರು ಸೇರಿ ಆತನನ್ನು ತಡೆದು ಎರಡು ಕೈಗಳನ್ನು ಲಾಕ್ ಮಾಡಿ ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋವನ್ನು...
You cannot copy content of this page