ಉಡುಪಿ: ಕೊರಗ ಸಮುದಾಯದ ವ್ಯಕ್ತಿಯೊಬ್ಬರನ್ನು 30 ವರ್ಷಗಳಿಂದ ಮನೆಯಲ್ಲಿ ಜೀತಕ್ಕೆ ಇಟ್ಟು ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕುಂದಾಪುರದ ಹೆಮ್ಮಾಡಿಯ ಕಬ್ಬೈಲು ನಿವಾಸಿ ಸುಬ್ಬಣ್ಣ ಶೆಟ್ಟಿ ಎಂಬವರು ಸುಮಾರು 30 ವರ್ಷಗಳ...
ಉಡುಪಿ: ಸಂತೆಕಟ್ಟೆಯ ಲಕ್ಷ್ಮೀನಗರ ರಸ್ತೆಯಲ್ಲಿ ವಾರದ ಹಿಂದೆ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹೆರ್ಗದ ಶೆಟ್ಟಿಬೆಟ್ಟು ನಿವಾಸಿ ಮೊಹಮ್ಮದ್ ಝದ್ (19) ಮೃತ...
ನವದೆಹಲಿ: ಕಂಬಳವನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಹೊರತುಪಡಿಸಿ ರಾಜ್ಯದ ಇತರ ಭಾಗಗಳಲ್ಲಿ ನಡೆಸಬಾರದು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ಇಂದು (ಮಾ.10) ವಜಾಗೊಳಿಸಿದೆ. ಹೌದು.. ಕರ್ನಾಟಕ ಹೈಕೋರ್ಟ್ನ ಈ ಹಿಂದೆ...
ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ಮಹಿಳೆಯೊಬ್ಬರನ್ನು ಆಯುಧದಿಂದ ಇರಿದು ಕೊ*ಲೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪುರ ಗ್ರಾಮದಲ್ಲಿ ಸೋಮವಾರ(ಮಾ.09) ರಾತ್ರಿ ನಡೆದಿದೆ. ಮಣಿಪುರ ಗ್ರಾಮದ ಅರಬಿ ಕೆನರಾಡಿ ನಿವಾಸಿ ವನಜಾ ಪೂಜಾರ್ತಿ(60) ಕೊ*ಲೆಯಾದ ಮಹಿಳೆ. ಕೊ*ಲೆಗೆ...
ಉಡುಪಿ: ಕೇಂದ್ರ ಸರ್ಕಾರ ಅಡುಗೆ ಸಿಲಿಂಡರ್ ಮತ್ತು ವಾಣಿಜ್ಯ ಸಿಲಿಂಡರ್ ಗಳ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಭವನದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಬ್ರಹ್ಮಗಿರಿ...
ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025 ರಿಂದ 2028 ನೇ ಸಾಲಿನ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ನಮ್ಮ ಕುಡ್ಲ ವಾಹಿನಿಯ ಉಡುಪಿ ಜಿಲ್ಲಾ ವರದಿಗಾರ ಪ್ರಮೋದ್ ಸುವರ್ಣ ಕಟಪಾಡಿ ಅವರು ಆಯ್ಕೆಯಾಗಿದ್ದಾರೆ. ಅವರು ಸಂಘದ...
ಉಡುಪಿ: ಮುಳುಗು ತಜ್ಞ ಹಾಗೂ ಆಪದ್ಬಾಂಧವ ಈಶ್ವರ್ ಮಲ್ಪೆ ಅವರಿಗೆ ನೀರಿನ ಆಳದಲ್ಲಿ ಕಾರ್ಯ ನಿರ್ವಹಿಸಲು ಅನುಕೂಲವಾಗುವಂತೆ ಅತ್ಯಾಧುನಿಕ ಅಂಡರ್ ವಾಟರ್ ಕಮ್ಯೂನಿಕೇಶನ್ ಸಿಸ್ಟಂ ಅನ್ನು ಮಂಗಳೂರಿನ ಮೈಕಲ್ ಡಿಸೋಜಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊಡುಗೆಯಾಗಿ...
You cannot copy content of this page