ಉಡುಪಿ : ಬೈಂದೂರಿನ ಹಳ್ಳಿಹೊಳೆ ಗ್ರಾಮದಲ್ಲಿ ಜನವರಿ 31 ರ ರಾತ್ರಿ 7.30 ರ ಸುಮಾರಿಗೆ ಸ್ಫೋಟವೊಂದು ನಡೆದಿದ್ದು, ಜನರು ಭಯಗೊಂಡಿರುವ ಘಟನೆ ನಡೆದಿತ್ತು. ಈ ಕುರಿತು ಶಂಕರನಾರಾಯಣ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿ ಪೊಲೀಸರು...
ಉಡುಪಿ : ನಾಲ್ಕು ತಿಂಗಳ ಹಿಂದೆ ಕರೆ ಮಾಡಿ ಬೆದರಿಕೆ ಹಾಕಿ ಹಣ ಸುಲಿಗೆ ಮಾಡಿದ ಆರೋಪಿಯೊಬ್ಬನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಯಾದಗಿರಿ ಜಿಲ್ಲೆಯ ಕಿರಣ್ (24) ಎಂದು ಗುರುತಿಸಲಾಗಿದ್ದು, ಉಡುಪಿಯ ಸಂತೋಷ್ ಎಂಬವರನ್ನು...
ಉಡುಪಿ : ಕಳೆದ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಂಡು ನಾಪತ್ತೆಯಾಗಿದ್ದ ಲಕ್ಷ್ಮೀ ತೊಂಬಟ್ಟು ಉಡುಪಿ ಎಸ್ ಪಿ ಕಚೇರಿಯಲ್ಲಿ ಶರಣಾಗಿದ್ದಾಳೆ. ಪೊಲೀಸ್ ಭದ್ರತೆಯೊಂದಿಗೆ ಎಸ್ಪಿ ಕಚೇರಿಗೆ ಸಹೋದರ ವಿಠಲ ಪೂಜಾರಿ ಹಾಗೂ ನಕ್ಸಲ್ ಶರಣಾಗತಿ...
ಉಡುಪಿ : ಅತ್ಯಂತ ಪ್ರಸಿದ್ದಿಯನ್ನು ಪಡೆದುಕೊಂಡಿರುವ ಉಡುಪಿ ಜಿಲ್ಲೆಯ ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಚರ್ಚ್ನಲಿ ವಾರ್ಷಿಕ ಮಹೋತ್ಸವ ಆರಂಭಗೊಂಡಿದೆ. ಲಕ್ಷಾಂತರ ಭಕ್ತರರನ್ನು ಸೆಳೆಯುವ ಈ ವಾರ್ಷಿಕ ಮಹೋತ್ಸವದಲ್ಲಿ ಹಿಂದೂ ಮುಸ್ಲಿಂ ಹಾಗೂ ಕ್ರೈಸ್ತ ಸಮೂದಾಯದವರು...
ಉಡುಪಿ : ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ನಿ ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊ*ಲೆಗೈದ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ(28) ಜಾಮೀನು ಕೋರಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ...
ಉಡುಪಿ : ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 25 ವರ್ಷಗಳ ಹಿಂದೆ ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಮದ್ ಹನೀಫ್ ಬಂಧಿತ ಆರೋಪಿ. ಆರೋಪಿಯು...
ಉಡುಪಿ : ಸರ್ಕಾರಿ ಶಾಲೆಯ ತರಗತಿಯೊಳಗೆ ಹೆಜ್ಜೇನು ದಾಳಿ ನಡೆದಿದ್ದು, ಪ್ರೌಢಶಾಲೆಯ 37 ವಿದ್ಯಾರ್ಥಿಗಳ ಮೇಲೆ ನಡೆದ ಹೆಜ್ಜೇನು ದಾಳಿಯಿಂದಾಗಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, 33 ವಿದ್ಯಾರ್ಥಿಗಳು ಡಿಸ್ಚಾರ್ಜ್ ಆದರೆ, ಉಳಿದ 4 ವಿದ್ಯಾರ್ಥಿಗಳಿಗೆ...
ಉಡುಪಿ : ಶ್ರೀ ಹೊಸಮಾರಿಗುಡಿಯಲ್ಲಿ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ನಡೆಯಿತು. ಕ್ಷೇತ್ರದ ಪ್ರಧಾನ ತಂತ್ರಿ, ಜೋತಿಷ್ಯ ವಿದ್ವಾನ್ ಕೆ. ಪಿ. ಕುಮಾರ ಗುರು ತಂತ್ರಿ ನೇತೃತ್ವದಲ್ಲಿ ಪ್ರಧಾನ ಅರ್ಚಕ ವೇ। ಶ್ರೀನಿವಾಸ...
ಉಡುಪಿ : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸಾನ್ನಿಧ್ಯಾಭಿವೃದ್ಧಿ ಮತ್ತು ಲೋಕ ಕಲ್ಯಾಣಾರ್ಥವಾಗಿ ನಡೆಯುತ್ತಿರುವ ನವದುರ್ಗಾ ಲೇಖನ ಯಜ್ಞದ ಪೂರ್ವಭಾವಿಯಾಗಿ ಉಡುಪಿ ಶಾಂತಲಾ ಎಲೆಕ್ಟ್ರಿಕಲ್ಸ್ ಸಂಸ್ಥೆಯ ಮುಖ್ಯಸ್ಥರು ಮತ್ತು ಸಿಬ್ಬಂದಿ ಬರೆದ ನವದುರ್ಗಾ ಲೇಖನ...
ಉಡುಪಿ : ಉಡುಪಿಯ ಪ್ರತಿಷ್ಠಿತ ಶಾಲೆಗೆ ಇಂದು(ಜ.27) ಬಾಂ*ಬ್ ಬೆ*ದರಿಕೆ ಇಮೇಲ್ ಬಂದಿದೆ. ಶಾರದಾ ರೆಸಿಡೆನ್ಶಿಯಲ್ ಸ್ಕೂಲ್ ಗೆ ಇಮೇಲ್ ಮೂಲಕ ಬೆದ*ರಿಕೆ ಹಾಕಲಾಗಿದೆ. ದೇಶದ ನಕ್ಸಲ್ ಚಟುವಟಿಕೆ ಹಾಗೂ ಭ*ಯೋತ್ಪಾದಕ ವಿಚಾರಗಳನ್ನು ಇಮೇಲ್ ಸಂದೇಶದಲ್ಲಿ...
You cannot copy content of this page