ಕಾರ್ಕಳ : ದನ ಕ*ಡಿದು ಅಕ್ರಮವಾಗಿ ಮಾಂ*ಸ ಸಾಗಾಟಕ್ಕೆ ಯತ್ನಿಸುತ್ತಿದ್ದ ಸಂದರ್ಭ ಪೊಲೀಸರು ದಾ*ಳಿ ನಡೆಸಿರುವ ಘಟನೆ ನಲ್ಲೂರು ಗ್ರಾಮದ ಕರ್ಮರಕಟ್ಟೆ ಪಡೀಲುಬೆಟ್ಟುವಿನಲ್ಲಿ ನಡೆದಿದೆ. ಈ ವೇಳೆ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಇಂದು( ನ. 11)...
ಹಿರಿಯಡ್ಕ: ಮಡಿಸಾಲು ಹೊಳೆಯಲ್ಲಿ ಈಜಲು ಹೋದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಪೆರ್ಡೂರು ಆಲಂಗಾರು ಸಮೀಪ ನಡೆದಿದೆ. ಪೆರ್ಡೂರು ಆಲಂಗಾರು ನಿವಾಸಿ ಶ್ರೀಶಾಂತ್ ಶೆಟ್ಟಿ(15) ಮೃತ ದುರ್ದೈವಿ. ರವಿವಾರ ಮಧ್ಯಾಹ್ನ ವೇಳೆ ಶ್ರೀಶಾಂತ್ ಶೆಟ್ಟಿ...
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು ಉಡುಪಿಗೆ ಭೇಟಿ ನೀಡಲಿದ್ದು, ಕೃಷ್ಣ ಮಠದಲ್ಲಿ ನಡೆಯಲಿರುವ ಬೃಹತ್ ಗೀತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ಗೀತ ಮಾಸೋತ್ಸವದ ಅಂಗವಾಗಿ, ನ. 30ರಂದು ನಡೆಯಲಿರುವ ಸಂತ...
ಕೊಲ್ಲೂರು: ಇಲ್ಲಿನ ಪ್ರಸಿದ್ಧ ಮೂಕಾಂಬಿಕಾ ದೇವಳದಲ್ಲಿ ಪ್ರವಾಸಿಗರಿಗೆ ಕೊಠಡಿ ಕಾಯ್ದಿರಿಸುವುದಾಗಿ ಹೇಳಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಲ್ಲಿ ನಕಲಿ ವೆಬ್ ಸೈಟ್ ರೂಪಿಸಿ ಭಕ್ತರಿಗೆ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು ಇದೀಗ ದೇವಸ್ಥಾನದ...
ಉಡುಪಿ: ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಂ.ಆರ್.ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ 4ನೇ ಬಾರಿ ಬೃಹತ್ ಉದ್ಯೋಗ ಮೇಳವನ್ನು ನವೆಂಬರ್ 6ರಂದು ಉಡುಪಿಯ ಕುಂತಳನಗರದ ಪ್ರಕಾಶ ಶೆಟ್ಟಿ ಕನ್ವೆನ್ಷನ್ ಸೆಂಟರ್ ಹಾಗೂ ಸ್ಕಿಲ್ ಡೆವಲಪ್ಮೆಂಟ್...
ಕುಂದಾಪುರ : ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಯ್ಯಪ್ಪ ವ್ರತಧಾರಿಗಳು ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ವೇಳೆ ಹಿಂದಿನಿಂದ ಅತೀ ವೇಗದಿಂದ ಬಂದ ದ್ವಿಚಕ್ರ ವಾಹನವೊಂದು ಡಿ*ಕ್ಕಿ ಹೊಡೆದ ಪರಿಣಾಮ ಓರ್ವ ಅಯ್ಯಪ್ಪ ಮಾಲಾಧಾರಿ ಮೃ*ತಪಟ್ಟ ಘಟನೆ ಸಂಭವಿಸಿದೆ....
ಕಾಪು: ಉಡುಪಿಯ ತಂಡವೊಂದು ಅನಂತೇಶ್ವರ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿ ವಾದಿರಾಜ ಶೇಟ್ ಇವರ ನೇತೃತ್ವದಲ್ಲಿ ಪ್ರತಿ ತಿಂಗಳ ಮೊದಲ ಭಾನುವಾರದಂದು ಜಿಲ್ಲೆಯ ಆಸುಪಾಸಿನ ದೇಗುಲಗಳಿಗೆ ಪಾದಯಾತ್ರೆಯ ಮೂಲಕ ಭೇಟಿ ನೀಡಿ ದೇವರ ಆಶೀರ್ವಾದ ಪಡೆಯುತ್ತಾರೆ....
ಉಡುಪಿ : ಮಲ್ಪೆ ಪೊಲೀಸ್ ಠಾಣೆಯ ಎಎಸ್ಐ ವಿಶ್ವನಾಥ್ ಹೃದಯಾ*ಘಾತದಿಂದ ಶನಿವಾರ (ನ.02) ತಡರಾತ್ರಿ ನಿ*ಧನ ಹೊಂದಿದರು. ಅವರಿಗೆ 58 ವರ್ಷ ವಯಸ್ಸಾಗಿತ್ತು. ನ.1 ರಂದು ವಿಶ್ವನಾಥ್ ಮಲ್ಪೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರ...
ಉಡುಪಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಟಿ20 ತಂಡದ ಕ್ಯಾಪ್ಟನ್ ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು. ದೇವಳದ ಪ್ರಧಾನ ಅರ್ಚಕ...
ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕಿ ಮತ್ತು ನಟಿ ರೂಪ ಐಯ್ಯರ್ ಭೇಟಿ ನೀಡಿ, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು. ದೇವಳದ ಅಭಿವೃದ್ಧಿ ಸಮಿತಿಯ...
You cannot copy content of this page