ಉಡುಪಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಆಯತಪ್ಪಿ ಅಪಾರ್ಟ್ಮೆಂಟ್ ವೊಂದರ 14ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ. ಲೇಖಿರಾಜ್ (29) ಸಾವನ್ನಪ್ಪಿದ ವ್ಯಕ್ತಿ. ಕೆಲ ಸಮಯಗಳಿಂದ ಲೇಖಿರಾಜ್ ಮಾನಸಿಕ...
ಉಡುಪಿ : ಆಗುಂಬೆ ಘಾಟಿಯ 12ನೇ ತಿರುವಿನಲ್ಲಿ ಕಲ್ಲಂಗಡಿ ತುಂಬಿದ ಲಾರಿಯೊಂದು ಮಗುಚಿಬಿದ್ದಿದೆ. ಉಡುಪಿಯ ಕಡೆಗೆ ಇಳಿಯುತ್ತಿದ್ದಾಗ ಏಕಾಏಕಿ ಲಾರಿ ಮಗುಚಿ ಬಿದ್ದಿದೆ. ಲಾರಿಯಲ್ಲಿ ತುಂಬಿದ್ದ ಕಲ್ಲಂಗಡಿ ಚೀಲಗಳು ಉರುಳಿವೆ. ಸಾವಿರಾರು ರೂಪಾಯಿ ಮೌಲ್ಯದ ಕಲ್ಲಂಗಡಿ...
ಶಿರ್ವ: ಟಿಪ್ಪರ್ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿ ಗಣಪಣಕಟ್ಟೆ ತಿರುವಿನ ಬಳಿ ಇಂದು (ಫೆ.25) ಮುಂಜಾನೆ ನಡೆದಿದೆ. ಬೈಂದೂರಿನ ಸುಬ್ರಮಣ್ಯ ಆಚಾರ್ಯ (40) ಮೃತ...
ಉಡುಪಿ: ಸಾಮಾನ್ಯವಾಗಿ ಮನುಷ್ಯರ ಅನುಮಾನಸ್ಪದ ಸಾವಿನ ಪ್ರಕರಣದ ತನಿಖೆಗೆ ಮೃತದೇಹ ಮೇಲತ್ತಿ ಮರಣೋತ್ತರ ಪರೀಕ್ಷೆ ನಡೆಸುವುದು ಸಾಮಾನ್ಯ. ಆದರೆ ಉಡುಪಿ ಜಿಲ್ಲೆಯ ಕಾಪು ಪೊಲೀಸರು ನಾಯಿಯೊಂದರ ಸಾವಿನ ಪ್ರಕರಣದ ತನಿಖೆಗಾಗಿ ಮಣ್ಣಿನಲ್ಲಿ ಹೂತಿದ್ದ ನಾಯಿಯ ಕಳೆಬರವನ್ನು...
ಕಾಪು : ನವೀಕರಣಗೊಂಡು ಕಾಪು ಮಾರಿಯಮ್ಮನ ಸನ್ನಿಧಾನ ಅದ್ಬುತವಾಗಿ ಕಂಗೊಳಿಸುತ್ತಿದ್ದು, ಬ್ರಹ್ಮಕಲಶೋತ್ಸವದ ರಂಗು ಹೊದ್ದು ನಿಂತಿದೆ. ಇದು ಕೇವಲ ಒಂದು ಊರಿನ ಸಂಭ್ರಮವಾಗಿರದೆ ಇಡೀ ನಾಡಿಗೆ ಪಸರಿಸಿದೆ. ಎಲ್ಲರೂ ಒಗ್ಗೂಡಿ ಕ್ಷೇತ್ರದಲ್ಲಿನ ಉತ್ಸವಗಳಲ್ಲಿ ಪಾಲ್ಗೊಂಡಿದ್ದಾರೆ. ಇದಕ್ಕೆ...
ಉಡುಪಿ: ಉಡುಪಿಯಲ್ಲಿ ಕೆಲ ತಿಂಗಳ ಹಿಂದೆಯಷ್ಟೇ ಕಳ್ಳರು ಪೊಲೀಸ್ ಕ್ವಾಟ್ರಸ್ನಲ್ಲಿ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದರು. ಆ ಚಾಣಾಕ್ಷ ಕಳ್ಳರು ಯಾರು ಅನ್ನೋದನ್ನು ಪತ್ತೆ ಹಚ್ಚಲು ಉಡುಪಿ ಪೊಲೀಸರಿಂದ ಇದುವರೆಗೂ ಸಾಧ್ಯವಾಗಿಲ್ಲ. ಇದೀಗ ಪೊಲೀಸರ ವೀಕ್...
ಉಡುಪಿ : ಬಬ್ಬು ಸ್ವಾಮಿ ಹಾಗೂ ಪರಿವಾರ ದೈವಗಳ ಸನ್ನಿಧಿಯಲ್ಲಿ ಕೊರಗಜ್ಜನ ವೇಷ ಧರಿಸಿ ಅವಮಾನ ಮಾಡಿದ್ದು ಮಾತ್ರವಲ್ಲದೇ, ಹರಕೆ ರೂಪದಲ್ಲಿ ದೈವಕ್ಕೆ ಸಮರ್ಪಿಸಿದ ಮದ್ಯವನ್ನು ಕದಿಯಲೆತ್ನಿಸಿದ ಯುವಕನಿಗೆ ಭಕ್ತರು ಧರ್ಮದೇಟು ನೀಡಿರುವ ಘಟನೆ ಶನಿವಾರ...
ಉಡುಪಿ: ಕಟಪಾಡಿಯ ಇತಿಹಾಸ ಪ್ರಸಿದ್ಧ ಕಟಪಾಡಿ ಬೀಡು “ಮೂಡು – ಪಡು” ಜೋಡುಕರೆ ಕಂಬಳ ಕೂಟದ ಫಲಿತಾಂಶ ಪ್ರಕಟವಾಗಿದೆ. ಕನೆಹಲಗೆ ವಿಭಾಗದಲ್ಲಿ 9 ಜತೆ, ಅಡ್ಡಹಲಗೆ ವಿಭಾಗದಲ್ಲಿ 6 ಜತೆ, ಹಗ್ಗ ಹಿರಿಯ ವಿಭಾಗದಲ್ಲಿ 19...
ಉಡುಪಿ : ಪ್ರಯಾಗ್ ರಾಜ್ ನಿಂದ ಉಡುಪಿಗೆ ಹೊರಟಿದ್ದ ಮಹಾಕುಂಭಮೇಳದ ವಿಶೇಷ ರೈಲಿನ ಸ್ಲೀಪರ್ ದರ್ಜೆ ಬೋಗಿಯ ಮೇಲ್ಛಾವಣಿ ಕಿತ್ತು ಹೋದ ಘಟನೆ ಮಹಾರಾಷ್ಟ್ರದ ರತ್ನಗಿರಿ ಸಮೀಪದ ಚಿಪ್ಲೂನ್ ರೈಲ್ವೆ ನಿಲ್ದಾಣದ ಬಳಿ ಇಂದು(ಫೆ.22) ಸಂಭವಿಸಿದೆ....
ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪರ್ಕಳ ಪೇಟೆಯ ಬಡಗುಬೆಟ್ಟು ತಿರುವಿನಲ್ಲಿ ಇಂದು (ಫೆ.22) ಸಂಭವಿಸಿದೆ. ಮೃತರನ್ನು ಶೇಡಿಗುಡ್ಡೆ ನಿವಾಸಿ ರಮೇಶ್ ನಾಯಕ್ (55) ಎಂದು ಗುರುತಿಸಲಾಗಿದೆ. ಮೃತರು...
You cannot copy content of this page