ಕೊರೊನಾಗೆ ಕರ್ನಾಟಕದಲ್ಲಿ ಮತ್ತೊಂದು ಬಲಿ 11 ಕ್ಕೆರಿದ ಮೃತರ ಸಂಖ್ಯೆ
hasana
ಕುಡಿದ ಮತ್ತಿನಲ್ಲಿ ಜಗಳ-ಸ್ನೇಹಿತನ ಕೊಲೆ: ಭೀಕರ ಸ್ಥಿತಿಯಲ್ಲಿ ಮೃತದೇಹ ಪತ್ತೆ
bangalore
ಲೇಡಿ ಫಿಟ್ನೆಸ್ ಟ್ರೈನರ್ ಮೇಲೆ ಅತಿಯಾದ ಮೋಹ; ಯುವಕ ಅರೆಸ್ಟ್
LATEST NEWS
10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
-
LATEST NEWS5 days agoಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಮನೆಮಂದಿ ಪಾರು
-
BIG BOSS6 days agoಅಭಿಮಾನಿಗಳಿಗೆ ಗುಡ್ನ್ಯೂಸ್ ಕೊಟ್ಟ ಚೈತ್ರಾ ಕುಂದಾಪುರ
-
BIG BOSS6 days agoʼಬಿಗ್ ಬಾಸ್ ಮನೆಯಲ್ಲಿ ಕರ್ಮ ಬೇಗ ಕೆಲಸ ಮಾಡುತ್ತದೆʼ.. ತಿರುಗುಬಾಣವಾಯಿತು ಧ್ರುವಂತ್ ಮಾತು..!?
-
BIG BOSS6 days agoBBK12: ಗಿಲ್ಲಿ ಗೆದ್ದರೆ ಒಂದು ದಿನದ ಆಟೋ ಪ್ರಯಾಣ ಫ್ರೀ!
-
BIG BOSS5 days agoಗಿಲ್ಲಿ ಬಗ್ಗೆ ಮನದ ಮಾತು ಬಿಚ್ಚಿಟ್ಟ ಅಶ್ವಿನಿ ಗೌಡ!
-
LATEST NEWS6 days agoಮೊದಲ ಬಾರಿಗೆ ತಂಡದ ನಾಯಕತ್ವ ವಹಿಸಲಿದ್ದಾರೆ ಬೌಲರ್ ಮೊಹಮ್ಮದ್ ಸಿರಾಜ್!
-
BIG BOSS4 days agoಬಿಗ್ ಬಾಸ್ ಫಿನಾಲೆ ವೀಕ್ನಲ್ಲಿ ಸ್ಪರ್ಧಿಯಿಂದ ಇದೆಂತಾ ನಿರ್ಧಾರ; ಸಹಸ್ಪರ್ಧಿಗಳಿಗೆ ಬಿಗ್ ಶಾಕ್..!
-
LATEST NEWS6 days agoಮತ್ತೆ ಬರ್ತಿದ್ದಾನೆ ಜಾರ್ಜ್ ಕುಟ್ಟಿ…ದೃಶ್ಯಂ 3 ರಿಲೀಸಿಂಗ್ ಡೇಟ್ ಫಿಕ್ಸ್!

ಇಂದು ಮತ್ತೆ ರಾಜ್ಯದಲ್ಲಿ ಕೋರೋನಾ ಪೀಡಿತ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದು, ಆತಂಕ ಮೂಡಿಸಿದೆ. ಹೌದು ಚಿಕ್ಕಬಳ್ಳಾಪುರದ 69 ವರ್ಷದ ವ್ಯಕ್ತಿಯೊಬ್ಬರು ಕೋವಿಡ್ -19 ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಕುರಿತು ಆರೋಗ್ಯ ಸಚಿವ ಬಿ. ಶ್ರೀ ರಾಮುಲು ಟ್ವೀಟ್ ಮಾಡಿದ್ದು, ಕೋರೋನಾದಿಂದ ವ್ಯಕ್ತಿ ಮೃತಪಟ್ಟಿರುವುದನ್ನ ದೃಢಪಡಿಸಿದ್ದಾರೆ.
ಜಿಲ್ಲೆಯಲ್ಲಿ ಇದು ಸೋಂಕಿನಿಂದ ಸಾವನ್ನಪ್ಪಿದ ಎರಡನೇ ಪ್ರಕರಣವಾಗಿದೆ. ಈ ಮೊದಲು ಗೌರಿಬಿದನೂರಿನ 70 ವರ್ಷದ ವೃದ್ಧೆ ಕೊರೊನಾ ವೈರಸ್‍ನಿಂದ ಮೃತಪಟ್ಟಿದ್ದರು. ಇಂದು ಚಿಕ್ಕಬಳ್ಳಾಪುರ ನಗರದ 65 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ವೃದ್ಧ ಮೊದಲೇ ಅಸ್ತಮಾ, ಬಿಪಿ, ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಇವರನ್ನು ಏಪ್ರಿಲ್ 08ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರವಷ್ಟೇ ಇವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಆದರೆ ಇಂದು ಸೋಂಕಿತ ವೃದ್ಧ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.


